ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಬದಲಾವಣೆ ಬಯಸಿರುವ ಕ್ಷೇತ್ರಗಳಲ್ಲಿ ಪಾರಮ್ಯ ಮೆರೆಯುವುದೇ ಕಾಂಗ್ರೆಸ್?

ರಾಜ್ಯದ ಎರಡನೇ ಅತಿ ಶ್ರೀಮಂತ ರಾಜಕಾರಣಿಯನ್ನು ಹೊಂದಿರುವ, ಕ್ಷೇತ್ರ ಬದಲಾಯಿಸಿ ಅದೃಷ್ಟ ಪರೀಕ್ಷೆಗೆ ನಿಂತ ಮಾಜಿ ಕೇಂದ್ರ ಸಚಿವರ ಭವಿಷ್ಯ ನಿರ್ಧರಿಸುವ, ಜೆಡಿಎಸ್ ಪ್ರಾಬಲ್ಯದ ಕೋಟೆಯೊಳಗೆ ಲಗ್ಗೆ ಇಡಲು ಕಾದಿರುವ ಕಾಂಗ್ರೆಸ್ ಪಡೆಯ...

ಮೋದಿ ರ್‍ಯಾಲಿ | ₹500 ಕೊಡ್ತೀವಿ ಅಂತ ಕರೆದೊಯ್ದು ₹200 ಕೊಟ್ರು; ಬಿಜೆಪಿ ವಿರುದ್ಧ ಆರೋಪ

ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ 500 ರೂ. ಕೊಡುತ್ತೇವೆಂದು ಕರೆದುಕೊಂಡು ಬಂದು ಕೇವಲ 200 ರೂ. ಕೊಟ್ಟಿದ್ದಾರೆಂದು ಬಿಜೆಪಿ ವಿರುದ್ಧ...

2023ರ ವಿಧಾನಸಭಾ ಚುನಾವಣೆ | ಮತದಾರರ ಓಲೈಕೆಗೆ ‘ಉಚಿತ’ಗಳ ಸುರಿಮಳೆ; ಇವು ಕೇವಲ ಭರವಸೆಗಳೇ?

2019ರ ಲೋಕಸಭೆ ಮತ್ತು ಉಪಚುನಾವಣೆಗಳ ಬಳಿಕ ರಾಜಕಾರಣಿಗಳಿಗೆ ರಾಜ್ಯದ ಜನರು ನೆನಪಾಗಿದ್ದಾರೆ. ಪಕ್ಷಗಳ ನಾಯಕರು ಮತ್ತು ಅಭ್ಯರ್ಥಿಗಳು ಉರಿ ಬಿಸಿಲಿನಲ್ಲೂ ಬೀದಿ-ಬೀದಿ ಸುತ್ತಿ ಜನರ ಬಳಿ ಮತಯಾಚನೆ ಮಾಡುತ್ತಿದ್ದಾರೆ. ದುಡ್ಡು, ಹೆಂಡ, ಸೀರೆ,...

ಮೋದಿ ರೋಡ್‌ ಶೋ | 45 ನಿಮಿಷದ ಮೆರವಣಿಗೆಗೆ 5 ಗಂಟೆ ರಸ್ತೆಗಳು ಬಂದ್; ಬಸವಳಿದ ಬೆಂಗಳೂರು

ಬೆಂಗಳೂರಿನಲ್ಲಿ ಕೆಲಸ ಮುಗಿಸಿ ಮನೆ ತಲುಪಿದರೇ ಸಾಕಪ್ಪಾ ಎಂದು ಉದ್ಯೋಗಿಗಳು ಮನೆ ಕಡೆ ಮುಖ ಮಾಡುವ ಹೊತ್ತಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.ರಾಜ್ಯ ವಿಧಾನಸಭೆ ಚುನಾವಣೆ ಇನ್ನೇನು...

ದೇವನಹಳ್ಳಿ ರೈತ ಹೋರಾಟ | ಬಿಜೆಪಿಗೆ ಮತ ನೀಡದಿರಲು 13 ಗ್ರಾಮಗಳ ನಿರ್ಧಾರ

ಶೇ.62ರಷ್ಟು ರೈತರು ಭೂಮಿ ನೀಡಲು ಸಿದ್ಧರಿದ್ದಾರೆ ಎಂದ ಬಿಜೆಪಿ ಅಭ್ಯರ್ಥಿತಮ್ಮ ಹೇಳಿಕೆ ಸಾಕ್ಷಿ ಸಮೇತ ಸಾಬೀತು ಮಾಡಲು ಬಿಜೆಪಿ ಅಭ್ಯರ್ಥಿಗೆ ರೈತರ ಸವಾಲುಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ)ಯು ಕೈಗಾರಿಕಾ ಅಭಿವೃದ್ದಿ ಪ್ರದೇಶಕ್ಕಾಗಿ ರೈತರ...

ಹೊಸಕೋಟೆ | ಶರತ್ ಬಚ್ಚೇಗೌಡ ಪತ್ನಿ ಕಾರು ಧ್ವಂಸ; ಪ್ರಚಾರದ ವೇಳೆ ಕಿಡಿಗೇಡಿಗಳ ದಾಂಧಲೆ

ಇನ್ನೋವಾ ಗ್ಲಾಸ್ ಒಡೆದು ಅಟ್ಟಹಾಸ ಮೆರೆದ ಕಿಡಿಗೇಡಿಗಳುಕಾರನ್ನು ನಿಲ್ಲಿಸಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಕೃತ್ಯ.ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪತ್ನಿ ಕಾರಿನ ಮೇಲೆ ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ.ಗುರುವಾರ ಹೊಸಕೋಟೆಯಲ್ಲಿ ಪತಿಯ...

ದೊಡ್ಡಬಳ್ಳಾಪುರ | ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಗರಸಭೆಯ 8 ಸದಸ್ಯರು

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಹವಾ ಜೋರಾಗಿದೆ. ತಮಗೆ ಅಥವಾ ತಮ್ಮ ನೆಚ್ಚಿನವರಿಗೆ ಟಿಕೆಟ್ ಸಿಗಲಿಲ್ಲವೆಂದು ಪಕ್ಷ ತೊರೆದು ಮತ್ತೊಂದು ಪಕ್ಷ ಸೇರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೇ ವೇಳೆ, ದೊಡ್ಡಬಳ್ಳಾಪುರ...

ಅಧಿಕಾರದ ದುರಾಸೆ ಇರುವುದು ಕಾಂಗ್ರೆಸ್‌ಗೆ ಹೊರತು ಜೆಡಿಎಸ್‌ಗಲ್ಲ : ನಿಸರ್ಗ ನಾರಾಯಣಸ್ವಾಮಿ

ʼಬಿಜೆಪಿಗೆ ಅಧಿಕಾರ ಸಿಗುವಂತೆ ಮಾಡಿದ್ದು ಕಾಂಗ್ರೆಸ್‌ʼʼಚುನಾವಣಾ ಸಮಯದಲ್ಲಿ ಸಾಮರಸ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆʼಜೆಡಿಎಸ್ ಬಿಜೆಪಿಯ ಬಿ ಟೀಮ್‌ ಎಂದು ಕರೆಯುವ ಕೆ ಎಚ್ ಮುನಿಯಪ್ಪ ಅವರಿಗೆ ಮತ್ತು ಅವರ ಕಾಂಗ್ರೆಸ್‌ಗೆ ಅಧಿಕಾರದ ದುರಾಸೆ ಇದೆಯೇ ಹೊರತು...

ಚುನಾವಣೆ 2023 | ಮೈತ್ರಿ ಸರ್ಕಾರ ಕೆಡವಿ, ಬಿಜೆಪಿ ಸೇರಿದ್ದ ಎಂಟಿಬಿ ಘೋಷಿತ ಆಸ್ತಿ ₹1,510 ಕೋಟಿ

2019ರಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾಗಿದ್ದ ಮತ್ತು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿ ಎಂಎಲ್‌ಸಿಯಾಗಿ ಸಚಿವರಾಗಿದ್ದ ಎಂಟಿಬಿ ನಾಗರಾಜ್ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಸೋಮವಾರ ಅವರು ನಾಮಪತ್ರ...

ದೇವನಹಳ್ಳಿ | ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ನಿಧನ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೆಂಕಟಸ್ವಾಮಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.53 ವರ್ಷದ ವೆಂಕಟಸ್ವಾಮಿ ಅವರು ತೀವ್ರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ.ವೆಂಕಟಸ್ವಾಮಿ ಅವರಿಗೆ ಒಂದೇ ತಿಂಗಳಲ್ಲಿ...

ಬೆಂಗಳೂರು | ಠಾಣೆಯಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಸಬ್‌ ಇನ್ಸ್‌ಪೆಕ್ಟರ್‌ ; ಟ್ವೀಟ್‌ನಲ್ಲಿ ದೂರು

ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಟ್ಯಾಗ್‌ ಮಾಡಿ ಸರಣಿ ಟ್ವೀಟ್‌ಮಹಿಳೆಯ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್ಪ್ರಕರಣವೊಂದರಲ್ಲಿ ಹೇಳಿಕೆ ನೀಡಲು ತೆರಳಿದ್ದ ಮಹಿಳೆಯ ಮೇಲೆ ಬೆಂಗಳೂರಿನ ಸುದ್ದನಗುಂಟೆ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌...

ಬೆಂಗಳೂರು | ಕೊರೊನಾ ನಂತರ ಪಾದಚಾರಿಗಳ ಸಾವಿನ ಸಂಖ್ಯೆಯಲ್ಲಿ ಏರಿಕೆ

2013ರ ರಸ್ತೆ ಅಪಘಾತಗಳಲ್ಲಿ 382 ಪಾದಚಾರಿಗಳು ಸಾವನ್ನಪ್ಪಿ, 1,403 ಮಂದಿಗೆ ಗಾಯ2022ರಲ್ಲಿ ನಿಯಮ ಉಲ್ಲಂಘಿಸಿದ 18,144 ಪಾದಚಾರಿಗಳ ವಿರುದ್ಧ ಪ್ರಕರಣ ದಾಖಲುರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಂತರ ಮತ್ತೆ ರಸ್ತೆ ಅಪಘಾತಗಳಲ್ಲಿ ಪಾದಚಾರಿಗಳ...

ಜನಪ್ರಿಯ