ಹಾಸನ

ಹಳೆ ಮೈಸೂರು, ಬೆಂಗಳೂರು ಭಾಗದಲ್ಲಿ ಕಾಂಗ್ರೆಸ್‌ ಅಬ್ಬರ; ಜೆಡಿಎಸ್‌ ತತ್ತರ

ಹಳೆ ಮೈಸೂರು ಮತ್ತು ಬೆಂಗಳೂರು ಭಾಗದ 11 ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಅಬ್ಬರಕ್ಕೆ ಜೆಡಿಎಸ್‌ ಬಲ ಸಂಪೂರ್ಣವಾಗಿ ಕುಸಿದುಹೋಗಿದೆ. 2018ರ ಚುನಾವಣೆಗೆ ಹೋಲಿಸಿದರೆ ಈ ಜಿಲ್ಲೆಗಳಲ್ಲಿ 14 ಸ್ಥಾನಗಳನ್ನು ಹೆಚ್ಚುವರಿ ಸ್ಥಾನಗಳನ್ನು ಕಾಂಗ್ರೆಸ್‌ ಗಳಿಸದೆ.ಬೆಂಗಳೂರು...

ಹಳೆ ಮೈಸೂರು ಭಾಗದಿಂದ ಆರು ಮಂದಿ ಯುವ ನಾಯಕರು ವಿಧಾನಸಭೆಗೆ

ಹಳೆ ಮೈಸೂರು ಭಾಗದ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಮತ್ತು ಕೊಡಗು - ಐದು ಜಿಲ್ಲೆಗಳಿಂದ ಆರು ಯುವ ನಾಯಕರು ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಲಿದ್ದಾರೆ. ಕುತೂಹಲಕಾರಿ ಎಂದರೆ, ಅವರ ಪೋಷಕರು...

ಹಾಸನ ಜಿಲ್ಲೆ | ಜೆಡಿಎಸ್ ಭದ್ರಕೋಟೆಯ ಒಳ ನುಗ್ಗಿದ ‘ಕೈ-ಕಮಲ’

ಭಾರೀ ಅಂತರದಲ್ಲಿ ಗೆಲ್ಲುವ ಸವಾಲು ಹಾಕಿದ್ದ ಪ್ರೀತಂಗೆ ಮುಖಭಂಗಮಾಜಿ ಸಚಿವ ಎಚ್.ಡಿ ರೇವಣ್ಣಗೆ ಸ್ವಕ್ಷೇತ್ರದಲ್ಲಿ ಪ್ರಯಾಸದ ಗೆಲುವುಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು (ಮೇ 13) ಹೊರಬಿದ್ದಿದೆ. ಜೆಡಿಎಸ್‌ ಭದ್ರಕೋಟೆ ಹಾಸನ ಜಿಲ್ಲೆಯ...

ಹಾಸನ | ಏಳು ಕ್ಷೇತ್ರಗಳ ಪೈಕಿ ನಾಲ್ಕು ಕಡೆ ಜೆಡಿಎಸ್‌ ಜಯಭೇರಿ

2018ರ ಕರ್ನಾಟಕ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್ ಈ ಬಾರಿ ನಾಲ್ಕು ಕ್ಷೇತ್ರಗಳಿಗೆ ಕುಸಿದಿದೆ. ಎಚ್.ಪಿ.ಸ್ವರೂಪ್ (ಹಾಸನ), ಎಚ್.ಡಿ.ರೇವಣ್ಣ (ಹೊಳೆನರಸೀಪುರ), ಎ ಮಂಜು...

ಹಾಸನ | ಬಿಜೆಪಿಗೆ ಶಾಕ್; ಇದ್ದ ಒಂದು ಕ್ಷೇತ್ರವನ್ನು ಕಳೆದುಕೊಳ್ಳುವ ಭೀತಿ

ಹಾಸನ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಒಬ್ಬನೇ ಒಬ್ಬ ಶಾಸಕರಿದ್ದರು. ಆದರೆ, ಈಗ ಆ ಒಂದು ಕ್ಷೇತ್ರವನ್ನೂ ಕೆಳದುಕೊಳ್ಳುವ ಭೀತಿ ಎದುರಾಗಿದೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ...

ಗೆಲುವಿನ ಖಾತೆ ತೆರೆದ ಕಾಂಗ್ರೆಸ್, ಹಾಸನದಲ್ಲಿ ಜೆಡಿಎಸ್‌ನ ಸ್ವರೂಪ್‌ ಗೆಲುವು; ಚಾಮರಾಜನಗರದಲ್ಲಿ ಸೋಮಣ್ಣಗೆ ಸೋಲು

ಬಳ್ಳಾರಿಯ ಕೂಡ್ಲಗಿಯಲ್ಲಿ ಕಾಂಗ್ರೆಸ್‌ನ ಎನ್‌ ಟಿ ಶ್ರೀನಿವಾಸ್, ಚಿತ್ರದುರ್ಗದ ಚಳ್ಳೆಕರೆಯಲ್ಲಿ ಕಾಂಗ್ರೆಸ್‌ನ ಟಿ ರಘುಮೂರ್ತಿ ಜಯದ ನಗೆ ಬೀರಿವುದು ಬಹುತೇಕ ನಿಶ್ಚಯವಾಗಿದೆ. ಹಾಗೆಯೇ ಹಾಸನ ನಗರದಲ್ಲಿ ಸ್ವರೂಪ್ ಗೌಡ ಗೆಲುವು ಕೂಡ ಖಚಿತವಾಗಿದೆ....

1960ರ ದಶಕದಿಂದ ಒಂದು ಕುಟುಂಬದ ಹಿಡಿತದಲ್ಲಿರುವ ರಾಜ್ಯದ ಎರಡು ಕ್ಷೇತ್ರಗಳು

ಕರ್ನಾಟಕ ರಾಜಕೀಯ ಚಿತ್ರಣವನ್ನು ಗಮನಿಸಿದರೆ 1960ರ ದಶಕದಿಂದ ರಾಜ್ಯದ ಎರಡು ಕ್ಷೇತ್ರಗಳು ಒಂದು ಕುಟುಂಬದ ಹಿಡಿತದಲ್ಲಿವೆ.ಹೊಳೆನರಸೀಪುರ ಕ್ಷೇತ್ರಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರ 1962ರಿಂದ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರ ಕುಟುಂಬದ ಹಿಡಿತದಲ್ಲಿದೆ....

ಹಾಸನ | ಆರಂಭದಲ್ಲಿ ಮುನ್ನಡೆ ಸಾಧಿಸಿದ ಜೆಡಿಎಸ್‌

ಕರ್ನಾಟಕ ವಿಧಾನಸಭಾ ಚುನಾವಣೆಯ ಮತಎಣಿಕೆ ಆರಂಭವಾಗಿದೆ. ಜಿದ್ದಾಜಿದ್ದಿನ ಪೈಪೋಟಿಯಿಂದ ಕೂಡಿದ್ದ ರಾಜ್ಯ ವಿಧಾನಸಭೆ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದೆ.ಅಂಚೆ ಮತ ಎಣಿಕೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌...

ಬಜರಂಗದಳ – ಭೀಮಾ ಕೋರೆಗಾಂವ್‌ ವಿಜಯೋತ್ಸವ ಸಮಿತಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಕೇಸರಿ ಶಾಲು ಧರಿಸಿ ಮತದಾನ ಮಾಡಲು ಮುಂದಾದ ಬಜರಂಗದಳ ಕಾರ್ಯಕರ್ತರುಮತಗಟ್ಟೆಗೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ ಉಪವಿಭಾಗಾಧಿಕಾರಿ ಮತ್ತು ಎಎಸ್‌ಪಿಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕಸಬಾ ಹೋಬಳಿಯ ಹೆನ್ನಲಿ ಮತದಾನ ಕೇಂದ್ರದಲ್ಲಿ ಬಜರಂಗದಳದ...

ಪ್ರತ್ಯೇಕ ಪ್ರಕರಣ | ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಹಾಸನದಲ್ಲಿ ಜೆಡಿಎಸ್‌ ಕಾರ್ಯಕರ್ತರಿಂದ ಕಾಂಗ್ರೆಸ್‌ ಕಾರ್ಯಕರ್ತನಿಗೆ ಹಲ್ಲೆಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್‌ ಕಾರ್ಯಕರ್ತನಿಗೆ ಹಲ್ಲೆಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಬುಧವಾರ ಮತದಾನ ನಡೆಯುತ್ತಿದ್ದು, ಹಾಸನ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಮತ್ತು...

ಹಾಸನ | ಕುಟುಂಬ ಸಹಿತ ಮತ ಚಲಾಯಿಸಿದ ಅಭ್ಯರ್ಥಿಗಳು

ಕರ್ನಾಟಕ ವಿಧಾನಸಭಾ ಚುನಾವಣೆ ಆರಂಭವಾಗಿದ್ದು, ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ್ದಾರೆ.ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ತಮ್ಮ ಕುಟುಂಬಸ್ಥರೊಂದಿಗೆ ಬಂದು...

ಪ್ರತ್ಯೇಕ ಪ್ರಕರಣ: ಮತದಾನ ಮಾಡಲು ಬಂದಿದ್ದ ಇಬ್ಬರು ಸಾವು

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮತದಾನ ಮಾಡಿದ ಬಳಿಕ ಮತದಾನ ಕೇಂದ್ರದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ.ಬೇಲೂರು ತಾಲೂಕು ಚಿಕ್ಕೋಲೆ ಗ್ರಾಮದ ಜಯಣ್ಣ (49)...

ಜನಪ್ರಿಯ