ಬೇಸಾಯ

ಮಾನ್ಸೂನ್ ಜೊತೆಗಿನ ಜೂಜಾಟದಲ್ಲಿ ಬಳಲಿದ ರಾಜ್ಯದ ರೈತ

ಒಂದೆಡೆ ಪರಿಸರ ನಾಶ, ಮತ್ತೊಂದೆಡೆ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಕೈಗಾರಿಕೆಗಳು ಹವಾಮಾನ ಬದಲಾವಣೆಗೆ ಕಾರಣವಾಗುತ್ತಿವೆ. ಈ ಬದಲಾವಣೆಯು ಮಳೆ ಮತ್ತು ಕೃಷಿ ಕ್ಷೇತ್ರದ ಮೇಲೆ ನೇರ ಪರಿಣಾಮ ಬೀರಿದೆ.ಭಾರತದ ಕೃಷಿಯನ್ನು ಮಾನ್ಸೂನ್ ಜೊತೆಗಿನ...

ಈದಿನ ವಿಶೇಷ | ಕೃಷಿ ವಿವಿಗಳಲ್ಲಿ ಡಿಪ್ಲೊಮಾ ಕೋರ್ಸ್‌ ಸ್ಥಗಿತ, ಕೃಷಿಕರ ಮಕ್ಕಳ ಭವಿಷ್ಯಕ್ಕೆ ಬರೆ ಎಳೆದ ಸರ್ಕಾರ!

ರಾಜ್ಯ ಸರ್ಕಾರದ ಆದೇಶಕ್ಕೆ ಭಯಬಿದ್ದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಮತ್ತು ಧಾರವಾಡ ಕೃಷಿ ವಿಶ್ವವಿದ್ಯಾಲಯ ಡಿಪ್ಲೊಮಾ ಕೋರ್ಸ್‌ಗಳಿಗೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ತಕ್ಷಣ ಹಿಂಪಡೆದಿವೆ. ಇದರಿಂದ ಕೃಷಿಕರ ಮಕ್ಕಳ ಭವಿಷ್ಯದ ಮೇಲೆ ಸರ್ಕಾರವೇ...

ಭತ್ತದ ಬೀಜೋಪಚಾರ ಮಾಡುವುದು ಹೇಗೆ?; ಕೃಷಿ ವಿಜ್ಞಾನ ಕೇಂದ್ರದ ಸಲಹೆಗಳಿವು

ಭತ್ತದ ಬೀಜದಿಂದ ಬರುವ ಬೆಂಕಿರೋಗ, ಊದು ಬತ್ತಿರೋಗ, ಕಂದು ಎಲೆಚುಕ್ಕಿ ರೋಗ ಮತ್ತು ಹುಸಿಕಾಡಿಗೆ ರೋಗಾಣುಗಳು ಮಣ್ಣು, ನೀರು, ಗಾಳಿ ಮೂಲಕ ಬಿತ್ತನೆ ಬೀಜಗಳಿಗೆ ಪ್ರಸಾರಗೂಂಡು ರೈತರಿಗೆ ಅಪಾರ ಆರ್ಥಿಕ ಹಾನಿಯನ್ನು ಉಂಟುಮಾಡುತ್ತವೆ....

ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸಚಿವ ಸ್ಥಾನ ನೀಡಬೇಡಿ; ರೈತ ಸಂಘ ಆಗ್ರಹ

ಕಬ್ಬಿಗೆ ಬೆಂಬಲ ಬೆಲೆ ನೀಡಿ, ರಸಗೊಬ್ಬರ ಬೆಲೆ ಇಳಿಸಿಎಪಿಎಂಸಿ, ಭೂ ಸುಧಾರಣ ಕಾಯ್ದೆ ರದ್ದು ಮಾಡಿಸಕ್ಕರೆ ಕಾರ್ಖಾನೆ ಮಾಲೀಕರು ಸಚಿವ ಸಂಪುಟಕ್ಕೆ ಸೇರುವುದನ್ನು ತಪ್ಪಿಸಿ, ರಾಜ್ಯದ 30 ಲಕ್ಷ ರೈತರ ಬದುಕು ಸಂರಕ್ಷಿಸಿ...

ಸಕ್ಕರೆ ಉತ್ಪಾದನೆಯಲ್ಲಿ ಕುಸಿತ; ರಫ್ತು ನಿಷೇಧಿಸಲಿರುವ ಕೇಂದ್ರ

ಪ್ರಸ್ತುತ ಭಾರತದಿಂದ 58 ಲಕ್ಷ ಟನ್‌ ಸಕ್ಕರೆ ರಫ್ತುಸಚಿವರ ಸಭೆಯಲ್ಲಿ ರಫ್ತು ನಿಷೇಧ ನಿರ್ಧಾರದೇಶದಲ್ಲಿ ಸಕ್ಕರೆ ಉತ್ಪಾದನೆ ಕುಸಿದಿರುವ ಕಾರಣದಿಂದ ಸಕ್ಕರೆಯ ರಫ್ತನ್ನು ನಿಷೇಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.ಮುಂದಿನ ವರ್ಷದ...

ಜನಪ್ರಿಯ