ಬೆಳಗಾವಿ

ಬೆಳಗಾವಿ | ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರ ಆರೋಗ್ಯ ಸ್ಥಿತಿ ಗಂಭೀರ

ಲೋಕಸಭೆ ಚುನಾವಣೆಗೆ ತಯಾರಿ ನಡೆಯುತ್ತಿರುವಾಗಲೇ, ವಿಜಯಪುರ ಕ್ಷೇತ್ರದ ಹಿರಿಯ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಶನಿವಾರ (ಮಾ.2)...

ಬೆಳಗಾವಿ | ಹೊತ್ತಿಉರಿದ ಖಾಸಗಿ ಬಸ್‌; ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರು

ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಬಸ್‌ನಲ್ಲಿ...

ಬೆಳಗಾವಿ | ಹಲವು ಸಮಸ್ಯೆ ಪರಿಹರಿಸುವಂತೆ ಎಸ್‌ಯುಸಿಐ ಆಗ್ರಹ

ಬೆಳಗಾವಿ ಜಿಲ್ಲೆಯ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಎಸ್‌ಯುಸಿಐ(ಕಮ್ಯೂನಿಸ್ಟ್) ಪಕ್ಷದ ನೇತೃತ್ವದಲ್ಲಿ ರೈತರು, ಮನರೇಗಾ ಕಾರ್ಮಿಕರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿದರು.ಬೆಳಗಾವಿ...

‌ಬೆಳಗಾವಿ-ಗೋವಾ ರಸ್ತೆ ದುರಸ್ತಿ ಕಾಮಗಾರಿ; ಸಚಿವ ಸತೀಶ್ ಜಾರಕಿಹೊಳಿ ಚಾಲನೆ

‌ಬೆಳಗಾವಿ-ಚೋರ್ಲಾ-ಗೋವಾ ರಸ್ತೆ ದುರಸ್ತಿಗೆ ಸಾರ್ವಜನಿಕರಿಂದ ಸಾಕಷ್ಟು ಒತ್ತಡವಿದೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.ಕಣಕುಂಬಿ ಬಳಿಯ ಚೋರ್ಲಾ ಮೂಲಕ ಬೆಳಗಾವಿ-ಗೋವಾ ರಸ್ತೆಯ ದುರಸ್ತಿ ಕಾರ್ಯಕ್ಕೆ ಚಾಲನೆ...

ಬೆಳಗಾವಿ | ₹12 ಲಕ್ಷ ಮೌಲ್ಯದ ಮದ್ಯ ವಶ; ಆರೋಪಿ ಬಂಧನ

ಬೆಳಗಾವಿ ತಾಲೂಕಿನ ಸೊನಟ್ಟಿ ಗ್ರಾಮದ ಅಂಗಡಿಗಳ ಮೇಲೆ ಪೊಲೀಸರು ಶನಿವಾರ ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ ಸುಮಾರು 5,000 ಲೀಟರ್‌ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.ಗುಡ್ಡಗಾಡು ಪ್ರದೇಶವಾದ...

ಬೆಳಗಾವಿ | ರಾಜ್ಯಾದ್ಯಂತ ನಾಮಫಲಕಗಳಲ್ಲಿ ಕನ್ನಡಕ್ಕೆ ಶೇ.60ರಷ್ಟು ಅವಕಾಶ ನೀಡಬೇಕು: ಕರವೇ ರಾಜ್ಯಾಧ್ಯಕ್ಷ

ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲ ನಾಮಫಲಕಗಳಲ್ಲಿ ಸರ್ಕಾರದ ಆದೇಶದಂತೆ ಶೇ.60ರಷ್ಟು ಜಾಗವನ್ನು ಕನ್ನಡ ಭಾಷೆಗೆ ನೀಡಬೇಕು. ಫೆಬ್ರವರಿ 28ರೊಳಗೆ ಆದೇಶವನ್ನು ಜಾರಿಗೆ ತರದಿದ್ದರೆ, ಕರವೇ ರಾಜ್ಯಾದ್ಯಂತ ಬೆಂಗಳೂರು ಮಾದರಿಯ ಅಭಿಯಾನವನ್ನು ನಡೆಸಲಿದೆ ಎಂದು...

ಬೆಳಗಾವಿ | ʼನಾನೂ ರಾಣಿ ಚೆನ್ನಮ್ಮʼ; ರಾಷ್ಟ್ರೀಯ ಅಭಿಯಾನ

ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿ ಗಳಿಸಿದ ಜಯಕ್ಕೆ ಈಗ 200 ವರ್ಷ ತುಂಬಿದ ಹಿನ್ನೆಲೆಯಲ್ಲಿ ʼನಾನೂ ರಾಣಿ ಚೆನ್ನಮ್ಮʼ ಎಂಬ ಹೆಸರಿನಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಸಮಾವೇಶ ನಡೆದಿದೆ. ಸಮಾವೇಶದಲ್ಲಿ...

ಬೆಳಗಾವಿ | ವಿವಾದಿತ ಜಾಗದಲ್ಲಿ ಶವ ಸಂಸ್ಕಾರ ಮಾಡಿದ ಮಹಿಳೆಯರು

ಹಲವು ವರ್ಷಗಳಿಂದ ಮೃತರ ಅಂತ್ಯಕ್ರಿಯೆ ನಡೆಸುತ್ತಿದ್ದ ಜಾಗದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹ ಅಂತ್ಯಸಂಸ್ಕಾರಕ್ಕೆ ಜಮೀನು ಮಾಲೀಕ ಅವಕಾಶ ನೀಡಿರಲಿಲ್ಲ. ಇದರಿಂದ, ಜಾಗದ ವಿಚಾರಕ್ಕೆ ವಿವಾದಕ್ಕೆ ಸಿಲುಕಿತ್ತು. ಇದೀಗ, ಅದೇ ಜಾಗದಲ್ಲಿ ಮಹಿಳಯರು...

ಬೆಳಗಾವಿ | ಮನರೇಗಾ ಯೋಜನೆಯಡಿ ಕನಿಷ್ಠ 200 ದಿನಗಳು ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ

ಮನರೇಗಾ ಯೋಜನೆಯಡಿ ಕೃಷಿ ಕಾರ್ಮಿಕರಿಗೆ ವಾರ್ಷಿಕ ಕನಿಷ್ಠ 200 ದಿನಗಳು ಕೆಲಸ ನೀಡಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದೆ. ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.ಆರ್ಥಿಕ...

ಬೆಳಗಾವಿ | ಪೌರ ಕಾರ್ಮಿಕರಾಗಿದ್ದ ಮಹಿಳೆ ಈಗ ಪಾಲಿಕೆ ಮೇಯರ್

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ, ಈಗ ಅದೇ ಪಾಲಿಕೆಯಲ್ಲಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಪಾಲಿಕೆಯಲ್ಲಿ ಬಿಜೆಪಿ ಸದಸ್ಯೆಯಾಗಿದ್ದ ಸವಿತಾ ಕಾಂಬಳೆ ಅವರು ಮೇಯರ್‌ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.ಗುರುವಾರ...

ಧಾರವಾಡ | ಫೆ.21ರಂದು ‘ನಾನೂ ರಾಣಿ ಚೆನ್ನಮ್ಮ’ ರಾಷ್ಟ್ರೀಯ ಆಂದೋಲನಕ್ಕೆ ಚಾಲನೆ

ಬೆಳಗಾವಿಯ ಕಿತ್ತೂರಿನಲ್ಲಿ ಫೆ.21ರಂದು 'ನಾನೂ ರಾಣಿ ಚೆನ್ನಮ್ಮ' ರಾಷ್ಟ್ರೀಯ ಆಂದೋಲನಕ್ಕೆ ಚಾಲನೆ ಸಿಗಲಿದ್ದು, ಕಿತ್ತೂರಿನಲ್ಲಿ 21ರಂದು ಬೆಳಿಗ್ಗೆ 9 ಗಂಟೆಗೆ ಚನ್ನಮ್ಮ ಪ್ರತಿಮೆ ಸ್ಥಳದಿಂದ ಮೆರವಣಿಗೆ ಹೊರಡಲಿದೆ. 11 ಗಂಟೆಗೆ ಕೋಟೆ ಮೈದಾನದಲ್ಲಿ...

ಬೆಳಗಾವಿ | ಫೆ.16ರಂದು ರೈತ, ಕೂಲಿಕಾರ, ಕಾರ್ಮಿಕರ ಸಂಘಟನೆಗಳಿಂದ ಪ್ರತಿಭಟನೆಗೆ ಕರೆ

ಆರ್ಥಿಕ ಅಸಮಾನತೆ, ಹೆಚ್ಚುತ್ತಿರು ಬೆಲೆಯೆರಿಕೆ, ಗ್ರಾಮೀಣ ಪ್ರದೇಶದಲ್ಲಿ ತೀವ್ರವಾದ ಕೃಷಿ ಬಿಕ್ಕಟ್ಟು, ರಾಷ್ಟ್ರೀಯ ಸಂಪತ್ತು ಲೂಟಿ, ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಪ್ರಶ್ನಿಸಿ, ಫೆ. 16ರಂದು ರೈತ, ಕೂಲಿಕಾರ, ಕಾರ್ಮಿಕರ ಸಂಘಟನೆಗಳು ಪ್ರತಿಭಟನೆಗೆ ಕರೆ...

ಜನಪ್ರಿಯ