ನಮ್ಮ ಮೆಟ್ರೋ | ಮೆಜೆಸ್ಟಿಕ್-ಎಂಜಿ ರೋಡ್ ನಡುವೆ ಹೆಚ್ಚುವರಿ ಟ್ರಿಪ್‌ ಕಾರ್ಯಾಚರಣೆ

Date:

ವಾರದ ಐದು ದಿನಗಳಲ್ಲಿ ಪ್ರಾಯೋಗಿಕವಾಗಿ ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) – ಮಹಾತ್ಮಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಟ್ರಿಪ್‌ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್, “ಬೆಳಗಿನ ಜನದಟ್ಟಣೆಯ ಸಮಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮವು ಸೆ.1 ರಿಂದ ಪ್ರಾಯೋಗಿಕವಾಗಿ ನಾಡಪ್ರಭು ಕೆಂಪೇಗೌಡ ನಿಲ್ದಾಣ – ಮಹಾತ್ಮಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ (ನೇರಳೆ ಮಾರ್ಗ) ವಾರದ ದಿನಗಳಲ್ಲಿ ಅಂದರೆ, ಸೋಮವಾರದಿಂದ ಶುಕ್ರವಾರದವರೆಗೆ ಹೆಚ್ಚುವರಿ ಟ್ರಿಪ್‌ಗಳನ್ನು ನಡೆಸಲಿದೆ” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 721 ಮೀ. ಸುರಂಗ ಮಾರ್ಗ ಕೊರೆದ ವಮಿಕ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮಹಾತ್ಮಗಾಂಧಿ ರಸ್ತೆಯಿಂದ ಬೈಯಪ್ಪನಹಳ್ಳಿ ಕಡೆಗೆ ಹೋಗಲು ಬಯಸುವ ಪ್ರಯಾಣಿಕರು ಮಹಾತ್ಮಗಾಂಧಿ ರಸ್ತೆಯ ಮೆಟ್ರೋ ನಿಲ್ದಾಣದಲ್ಲಿ ಇಳಿದು ಬೈಯಪ್ಪನಹಳ್ಳಿ ಕಡೆಗೆ ತೆರಳುವ ರೈಲಿನಲ್ಲಿ ಪ್ರಯಾಣಿಸಬಹುದು. ಮೆಟ್ರೋ ಪಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ....

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...