ಬೀದರ

ಬೀದರ್‌ | ನಾಡಹಬ್ಬ ದಸರಾ : ಬೀದರ್‌ – ಬೆಂಗಳೂರು ನಡುವೆ ಮೂರು ವಿಶೇಷ ರೈಲು

ನಾಡಹಬ್ಬ ದಸರಾ ಪ್ರಯುಕ್ತ ಬೀದರ ಲೋಕಸಭಾ ಕ್ಷೇತ್ರದ ಸಾರ್ವಜನಿಕರ ಅನುಕೂಲಕ್ಕಾಗಿ ರಾಜಧಾನಿ ಬೆಂಗಳೂರಿನಿಂದ ಬೀದರಗೆ ಅ.20 ರಿಂದ 24 ವರೆಗೆ 3 ವಿಶೇಷ ರೈಲುಗಳು ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ವಿಶೇಷ ರೈಲುಗಳ ಸದುಪಯೋಗ...

ಬೀದರ್‌ | 82ರ ಇಳಿ ವಯಸ್ಸಿನಲ್ಲೂ ಆರದ ಉತ್ಸಾಹ; ಸ್ವತಃ ಖರ್ಚಿನಲ್ಲೇ ಊರಿನ ರಸ್ತೆ ದುರಸ್ತಿ

ತನ್ನ ಊರಿನ ಜನರಿಗೆ ಓಡಾಡಲು ತೊಂದರೆ ಅನುಭವಿಸುತ್ತಿರುವದನ್ನು ಕಂಡ ಊರಿನ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಸ್ವತಃ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸಿ ಸೈ ಎನಿಸಿಕೊಂಡಿದ್ದಾರೆ.ಬೀದರ್‌ ನಗರದಿಂದ ಕೂಗಳತೆ ದೂರದಲ್ಲಿರುವ ಶಹಾಪುರ ಗ್ರಾಮಕ್ಕೆ ರಸ್ತೆ ಸಂಪರ್ಕ...

ಬೀದರ್‌ | ಬಸವ ಧರ್ಮ ಪೀಠದ ಅಹಿತಕರ ಬೆಳವಣಿಗೆ; ಸ್ವಾಮೀಜಿಗಳ ಭೇಟಿಗೆ ಭಕ್ತರ ನಿರ್ಧಾರ

ಬಸವ ಧರ್ಮ ಪೀಠದಲ್ಲಿ ಅಹಿತಕರ ಬೆಳವಣಿಗೆಗಳು ನಡೆಯುತ್ತಿವೆ ಎಂದು ಜಿಲ್ಲೆಯ ಬಸವ ಭಕ್ತರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ಮಾತೆ ಡಾ. ಗಂಗಾದೇವಿ ಹಾಗೂ ಚನ್ನಬಸವಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ವಿವಾದವನ್ನು ಸೌಹಾರ್ದತೆಯಿಂದ...

ಬೀದರ್ | ಕೃಷಿ, ವ್ಯವಸಾಯ ಅಭಿವೃದ್ಧಿಗೆ ಪಶು ವಿ.ವಿಗಳು ಒತ್ತು ನೀಡಬೇಕು: ರಾಜ್ಯಪಾಲ ಗೆಹ್ಲೋಟ್

ಗ್ರಾಮೀಣ ವಿಕಾಸದ ಉದ್ಧೇಶ ಇಟ್ಟುಕೊಂಡು ಸ್ಥಾಪಿತವಾದ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕೃಷಿ ವ್ಯವಸಾಯ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು  ಕರ್ನಾಟಕ ರಾಜ್ಯದ ರಾಜ್ಯಪಾಲ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿ...

ಬೀದರ್‌ | ಎನ್‌ಎಸ್‌ಎಸ್‌ಕೆ ಆರ್ಥಿಕ ಬಲವರ್ಧನೆಗೆ ಡಿಸಿಸಿ ಬ್ಯಾಂಕ್‌ ಸಹಕಾರ ಅಗತ್ಯ

ಡಿಸಿಸಿ ಬ್ಯಾಂಕಿನ ಹೊಸ ಆಡಳಿತ ಮಂಡಳಿ ಹಾಗೂ ಎನ್‌ಎಸ್‌ಎಸ್‌ಕೆ ಮಂಡಳಿಯವರು ತಮ್ಮ ರಾಜಕೀಯ ಪ್ರತಿಷ್ಠೆಗೆ ಬಿದ್ದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಗೆ ಹಳ್ಳಿಖೇಡದ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆಗೆ ಬಂದ ಪರಿಸ್ಥಿತಿ ಬರದಂತೆ...

ಬೀದರ್‌ | ಬಸವಣ್ಣನವರ ಭಾವಚಿತ್ರಕ್ಕೆ ಅಪಮಾನ: ವ್ಯಾಪಕ ಖಂಡನೆ

ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಸುಟ್ಟು ವಿಕೃತಿ ಮೆರೆದಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಭಾಲ್ಕಿ ತಾಲೂಕು ಕರವೇ (ನಾರಾಯಣ ಗೌಡ) ಬಣದ ಗೌರವಾಧ್ಯಕ್ಷ ರಮೇಶ ಚಿದ್ರಿ ಮತ್ತು...

ಬೀದರ್‌ | ವಿಶ್ವದ ಶೇ.20% ಜನರು ಮಾನಸಿಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ

ಇಂದಿನ ಯುವ ಸಮುದಾಯದಲ್ಲಿ ಮಾನಸಿಕ ಆರೋಗ್ಯ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಅರಿವು ಅಗತ್ಯವಾಗಿದೆ ಎಂದು ಬ್ರಿಮ್ಸ್ ಮಹಾವಿದ್ಯಾಲಯದ ಮನೋರೋಗ ವಿಭಾಗದ ಮುಖ್ಯಸ್ಥೆ ಡಾ. ಶ್ವೇತಾ ಕುಣಕೇರಿ ಹೇಳಿದರು.ನಗರದ  ಬೀದರ್‌ ವೈದ್ಯಕೀಯ ವಿಜ್ಞಾನಗಳ...

ಬೀದರ್‌ | ಅನಧಿಕೃತ ಡಿಜಿಟಲ್‌ ಖಾತಾ ವಿತರಣೆ: ಚಿಟ್ಟಾ ಗ್ರಾಮ ಪಂಚಾಯಿತಿ ಪಿಡಿಒ ಅಮಾನತು

ಅನಧಿಕೃತ ಡಿಜಿಟಲ್‌ ಖಾತಾ ವಿತರಿಸಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಹಿನ್ನಲೆಯಲ್ಲಿ ಬೀದರ್‌ ತಾಲ್ಲೂಕಿನ ಚಿಟ್ಟಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಗಾರೆಡ್ಡಿ ಎಂಬುವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ...

ಬೀದರ್‌ | ʼಗಾಂಧಿ ಗ್ರಾಮʼ ಪುರಸ್ಕೃತ ಪಂಚಾಯತಿಯಲ್ಲಿ ಅವ್ಯವಹಾರ; ತನಿಖೆಗೆ ಆಗ್ರಹ

ಬೀದರ್‌ ತಾಲೂಕಿನ ಆಣದೂರು ಗ್ರಾಮ ಪಂಚಾಯತಿಯಲ್ಲಿ ಮನರೇಗಾ ಯೋಜನೆಯಡಿ ಅವ್ಯವಹಾರ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಖಾದರನಗರ ಗ್ರಾಮಸ್ಥರಾದ ಗೋವಿಂದ ಜಾಲಿ ಹಾಗೂ ಅನೀಲ್ ಸೈಯದಪ್ಪ ಆಗ್ರಹಿಸಿದ್ದಾರೆ.ಈ...

ಬೀದರ್ | ಅನುಮತಿ ಇಲ್ಲದೆ ಪಟಾಕಿ ಅಂಗಡಿ ತೆರೆದರೆ ಕ್ರಿಮಿನಲ್ ಪ್ರಕರಣ; ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಎಚ್ಚರಿಕೆ

ಅನುಮತಿ ಇಲ್ಲದೆ ಪಟಾಕಿ ಅಂಗಡಿ ನಡೆಸುವಂತಿಲ್ಲ. ಜಿಲ್ಲೆಯಲ್ಲಿ ಅಂತಹ ಅಂಗಡಿಗಳು ಕಂಡು ಬಂದರೆ ಅಂಗಡಿ ಮಾಲಿಕರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಟಾಕಿ ಅಂಗಡಿ ಅನುಮತಿಗೆ...

ಬೀದರ್‌ | ಅಕ್ರಮ ಗಾಂಜಾ ಸಾಗಾಟ; ಆರೋಪಿಗಳ ಬಂಧನ

ಆಂಧ್ರಪ್ರದೇಶದಿಂದ ಭಾಲ್ಕಿ ಮಾರ್ಗವಾಗಿ ಸೋಲಾಪೂರಕ್ಕೆ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂರು ಜನ ಆರೋಪಿಗಳನ್ನು ಬೀದರ-ನಾಂದೇಡ ರಾಷ್ಟ್ರೀಯ ಹೆದ್ದಾರಿ 50ರ ಹಾಲಹಿಪ್ಪರ್ಗಾ ಕ್ರಾಸ್ ಬಳಿ ಬಂಧಿಸಲಾಗಿದೆ.ಬಂಧಿತ ಆರೋಪಿಗಳಿಂದ 25.65 ಲಕ್ಷ ರೂ ಮೌಲ್ಯದ...

ಬೀದರ್ | ಬೌದ್ಧ ಧಮ್ಮ ಸಂಸ್ಕೃತಿಯು ಜೀವಪರ ಪರವಾಗಿದೆ: ಭಂತೆ ಜ್ಞಾನ ಸಾಗರ

ಬೌದ್ಧ ಧಮ್ಮ ಸಂಸ್ಕೃತಿ ಜೀವಪರ ಮತ್ತು ಸಮಾನತೆ ಪರವಾಗಿದೆ. ಕತ್ತಲಿನಿಂದ ಬೆಳಕಿನಡೆ ಬರಲು ದಾರಿದೀಪವಾಗಿದೆ. ಮೈಲೂರಿನಲ್ಲಿ ಧಮ್ಮ ಸಂಸ್ಕೃತಿ ಉತ್ಸವ ಆಯೋಜಿಸಿರುವುದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಭಂತೆ ಜ್ಞಾನ ಸಾಗರ ಅವರು ಹೇಳಿದರು.ಬೀದರ್‌ನ...

ಜನಪ್ರಿಯ