ಗೋಕಾಕ

ಗೋಕಾಕ್‌ : ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಐವರ ಬಂಧನ

ಸೆ.5ರಂದು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಕೃತ್ಯಸೆ.29ರಂದು ಗೋಕಾಕ್ ನಗರ ಪೊಲೀಸ್ ಠಾಣೆಗೆ ನೊಂದ ಮಹಿಳೆ ದೂರುಹಾಡಹಗಲೇ ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಗಾವಿಯ ಗೋಕಾಕ್‌ನ ಮನೆಯೊಂದರಲ್ಲಿ ನಡೆದಿದ್ದು,...

ಬೆಳಗಾವಿ | ಒಂಬತ್ತು ಮಂದಿ ದರೋಡೆಕೋರರು, ಓರ್ವ ಕೊಲೆ ಆರೋಪಿ ಬಂಧನ

ದರೋಡೆ, ಮನೆ ಕಳ್ಳತನ, ವಾಹನ ಮತ್ತು ಜಾನುವಾರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಗೋಕಾಕ್ ಪೊಲೀಸರು ಒಂಬತ್ತು ಮಂದಿ ಡಕಾಯಿತರನ್ನು ಬಂಧಿಸಿದ್ದು, ಬಂಧಿತರಿಂದ 7.9 ಲಕ್ಷ ರೂ.ಮೌಲ್ಯದ ಚಿನ್ನಾಭರಣ, ನಗದು ಮತ್ತು ವಾಹನಗಳನ್ನು...

ಚುನಾವಣೆ 2023 | ರಮೇಶ್‌ ಜಾರಕಿಹೊಳಿ ಮಣಿಸಲು ಕಾಂಗ್ರೆಸ್‌ ಪಣ; ಪಂಚಮಸಾಲಿ ಮುಖಂಡನಿಗೆ ಟಿಕೆಟ್

ಬೆಳಗಾವಿಯ ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿಯ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಮಣಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ. ಅದಕ್ಕಾಗಿ, ಕ್ಷೇತ್ರದಲ್ಲಿ ಪ್ರಬಲ ಮತದಾರರ ಸಮುದಾಯವಾಗಿರುವ ಲಿಂಗಾಯತ ಪಂಚಮಸಾಲಿ ಮುಖಂಡರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಗುರುವಾರ...

ಜನಪ್ರಿಯ