ಹಿರಿಯೂರು

ಚಿತ್ರದುರ್ಗ | ಚಂದ್ರಾ ಲೇಔಟ್‌ಗೆ ಶೀಘ್ರ ರಸ್ತೆ ಸಂಪರ್ಕ ಕಲ್ಪಿಸಿ; ನಾಗರೀಕ ಹಿತರಕ್ಷಣಾ ಸಮಿತಿ ಒತ್ತಾಯ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಟೌನ್ ವೇದಾವತಿ ನಗರದ 3ನೇ ವಾರ್ಡ್ ಚಂದ್ರಾ ಲೇಔಟ್‌ನಲ್ಲಿ  ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ ಸಂಚಾರಕ್ಕೆ ಮುಕ್ತಗೊಳಿಸಬೇಕೆಂದು ನಾಗರೀಕ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಎಸ್.ವಿ....

ಚಿತ್ರದುರ್ಗ | ಉಪ್ಪಾರಹಟ್ಟಿ ಗ್ರಾಮದಲ್ಲಿ ಸ್ಮಶಾನ ಭೂಮಿ ಸಮಸ್ಯೆ; ಪ್ರತ್ಯೇಕ ಭೂಮಿಗೆ ಸಮುದಾಯದ ಆಗ್ರಹ

ಹಿರಿಯೂರು ತಾಲೂಕಿನ ವಾಣಿವಿಲಾಸಪುರ ರಸ್ತೆಯಲ್ಲಿರುವ ಉಪ್ಪಾರಹಟ್ಟಿ ಗ್ರಾಮದಲ್ಲಿ ಸ್ಮಶಾನ ಭೂಮಿ ಸಮಸ್ಯೆ ಇರುವ ಕಾರಣ ಮಂಗಳವಾರ (ಜ.02) ರಾತ್ರಿ ಮೃತಪಟ್ಟ ವ್ಯಕ್ತಿಯೊಬ್ಬರನ್ನು ಪೊಲೀಸ್ ಭದ್ರತೆಯಲ್ಲಿ ಬುಧವಾರ (ಜ.03) ಸಂಜೆ ಅಂತ್ಯಸಂಸ್ಕಾರ ನಡೆಸಲಾಯಿತು.ಉಪ್ಪಾರಹಟ್ಟಿಯಲ್ಲಿ ಮಂಗಳವಾರ...

ಚಿತ್ರದುರ್ಗ | ಉದ್ದಿಮೆ ರೂಪದಲ್ಲಿ ಹೈನುಗಾರಿಕೆ ಕೈಗೊಳ್ಳಬೇಕು: ಸಹಾಯಕ ನಿರ್ದೇಶಕ

ಹೈನುಗಾರಿಕೆಯನ್ನು ಲಾಭದಾಯಕವಾಗಿಸಲು ಉದ್ದಿಮೆ ರೂಪದಲ್ಲಿ ಹೈನುಗಾರಿಕೆ ಕೈಗೊಳ್ಳಬೇಕು ಎಂದು ಬಬ್ಬೂರು ಫಾರಂನ ಚಿತ್ರದುರ್ಗ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ಆ‌ರ್ ರಜನಿಕಾಂತ್‌ ರೈತರಿಗೆ ಸಲಹೆ ನೀಡಿದರು.ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು...

ಚಿತ್ರದುರ್ಗ | ಸಾಕು ನಾಯಿಗಳಿಂದ ಕಾರ್ಮಿಕನ ಮೇಲೆ ಮಾರಣಾಂತಿಕ ದಾಳಿ

ಕಾರ್ಮಿಕನ ಮೇಲೆ ಹಿರಿಯೂರಿನ ಅಸೆಂಟ್ ಕಾಲೇಜು ಮಾಲೀಕನ ಮೂರು ಸಾಕು ನಾಯಿಗಳು ದಾಳಿ ನಡೆಸಿ ಕಾರ್ಮಿಕನನ್ನು ಗಂಭೀರವಾಗಿ ಕಚ್ಚಿ ಗಾಯಗೊಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ನಂದಿಹಳ್ಳಿ ಸಮೀಪ ಮಂಗಳವಾರ ರಾತ್ರಿ...

ಚಿತ್ರದುರ್ಗ | ಸರ್ಕಾರಿ ಅತಿಥಿ ಗೃಹದಲ್ಲಿ ಜೂಜಾಟ; ನಗರಸಭೆ ಸದಸ್ಯರು ಸೇರಿ 16 ಮಂದಿ ಬಂಧನ

ಸರ್ಕಾರಿ ಅತಿಥಿ ಗೃಹದಲ್ಲಿ ಜೂಜಾಟ ಆಡುತ್ತಿದ್ದರೆಂಬ ಆರೋಪದ ಮೇಲೆ ನಗರಸಭೆಯ ಮೂವರು ಸದಸ್ಯರು ಸೇರಿ 16 ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿರುವ ವಾಣಿವಿಲಾಸಪುರ ಸರ್ಕಾರಿ ಅತಿಥಿ...

ಬಿಎಲ್‌ ಸಂತೋಷ್‌ಗೆ ಕಡಿವಾಣ ಹಾಕದಿದ್ದರೆ ಬಿಜೆಪಿ ನಾಶ ಖಚಿತ: ಮಾಜಿ ತಾ.ಪಂ ಸದಸ್ಯ

ಬಿಜೆಪಿಯ ಆಂತರಿಕ ವ್ಯವಹಾರಗಳಲ್ಲಿ ಬಿ.ಎಲ್ ಸಂತೋಷ್ ಮೂಗು ತೂರಿಸುವುದನ್ನು ತಡೆಯದಿದ್ದರೆ, ರಾಜ್ಯದಲ್ಲಿ ಬಿಜೆಪಿ ನಾಶವಾಗುತ್ತದೆ ಎಂದು ಹಿರಿಯೂರು ತಾಲೂಕು ಪಂಚಾಯತಿ ಮಾಜಿ ಸದಸ್ಯ ಜೆಜೆ ಹಳ್ಳಿ ಜಯರಾಮಯ್ಯ ಹೇಳಿದ್ದಾರೆ.ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಮಾತನಾಡಿದ...

ಚಿತ್ರದುರ್ಗ | ಅಕ್ರಮವಾಗಿ ಮಣ್ಣು ತೆರವು; ಸೂಕ್ತ ಕ್ರಮಕ್ಕೆ ತಹಶೀಲ್ದಾರ್‌ ಭರವಸೆ

ನಿಮ್ಮ ಭರವಸೆಯ ಮೇರೆಗೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತೇವೆ. ರೈತರಿಗೆ ಪರಿಹಾರ ಕೊಡಿಸುವುದರ ಜೊತೆಗೆ ಗೋಮಾಳದಲ್ಲಿ ಹಾಗೂ ದಲಿತರ ಸಾಗುವಳಿ ಜಮೀನುಗಳಲ್ಲಿ ಫಲವತ್ತಾದ ಮಣ್ಣನ್ನು ತೆಗೆಯುವ ಅಕ್ರಮ ದಂಧೆಕೋರರನ್ನು ಮಟ್ಟಹಾಕಿ ಅವರ ಮೇಲೆ ಕೇಸ್...

ಚಿತ್ರದುರ್ಗ | ಕುಂಚಿಟಿಗರಿಗೆ ಒಬಿಸಿ ಮೀಸಲಾತಿಗೆ ಆಗ್ರಹ; ಜಯಚಂದ್ರ ವಿರುದ್ಧ ಕಪ್ಪು ಪಟ್ಟಿ ಧರಿಸಿ ‘ಕರಾಳ ದಿನ’ ಆಚರಣೆ

ಕುಂಚಿಟಿಗ ಸಮುದಾಯಕ್ಕೆ ಒಬಿಸಿ ಮೀಸಲಾತಿ ನೀಡಬೇಕೆಂದು ಹಲವಾರು ವರ್ಷಗಳಿಂದ ಹೋರಾಟಗಳು ನಡೆಯುತ್ತಿವೆ. ಆದರೂ, ಸಮುದಾಯದಿಂದ ಗೆದ್ದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಯಾಗಿರುವ ಟಿ.ಬಿ ಜಯಚಂದ್ರ ಅವರು ಸಮುದಾಯಕ್ಕೆ ಒಬಿಸಿ ಮೀಸಲಾತಿ ಕೊಡಿಸುವ ಯಾವುದೇ...

ಚಿತ್ರದುರ್ಗ | ಕುಂಚಿಟಿಗರಿಗೆ ಒಬಿಸಿ ಮೀಸಲಾತಿ; ಸರ್ಕಾರದ ದೆಹಲಿ ಪ್ರತಿನಿಧಿ ಜಯಚಂದ್ರಗೆ ಬಹಿರಂಗ ಪತ್ರ

ಸೆಪ್ಟೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆದಲ್ಲಿ ಕುಂಚಿಟಿಗರಿಗೆ ಒಬಿಸಿ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ. ಈ ಶಿಫಾರಸನ್ನು ಕೇಂದ್ರಕ್ಕೆ ಕಳುಹಿಸುವಲ್ಲಿ ವಿಳಂಬವಾಗುತ್ತಿದೆ. ಕಂಚಿಟಿಗ ಸಮುದಾಯದವರೇ ಆದ ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ...

ಚಿತ್ರದುರ್ಗ | ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಆಗ್ರಹ

ರಾತ್ರಿ ವೇಳೆ ಜಮೀನುಗಳಲ್ಲಿ ವಾಸಿಸುವ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ರಾಜ್ಯ ರೈತ ಸಂಘ ಪ್ರತಿಭಟನೆ ನಡೆಸಿತು."ರಾಜ್ಯಾದ್ಯಂತ ಲಕ್ಷಾಂತರ ರೈತರು ತಮ್ಮ ಜಮೀನುಗಳಿಗೆ ನೀರಾವರಿ...

ಚಿತ್ರದುರ್ಗ | ವಿವಿ ಸಾಗರದಿಂದ 4ನೇ ಹಂತದ ನೀರು ಬಿಡುಗಡೆ; 30 ದಿನ ತುಂಬಿ ಹರಿಯಲಿವೆ ನಾಲೆಗಳು

ಬರಗಾಲದ ಹಿನ್ನೆಲೆಯಲ್ಲಿ ತೋಟಗಾರಿಕೆ ಹಾಗೂ ಇತರೆ ಕೃಷಿ ಬೆಳೆಗಳಿಗೆ ನೀರಿನ ಅವಶ್ಯಕತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ರೈತರ ಬೇಡಿಕೆ, ಚಿತ್ರದುರ್ಗ ಜಿಲ್ಲಾಡಳಿತ ಹಾಗೂ ನೀರಾವರಿ ಇಲಾಖೆ ಸಲಹಾ ಸಮಿತಿ ಸಭೆಯ ಆದೇಶದಂತೆ ಅಕ್ಟೋಬರ್‌...

ಚಿತ್ರದುರ್ಗ | ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಕುಂಚಿಟಿಗರ ಆಗ್ರಹ

ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಕೈತಪ್ಪಿ ಹೋಗಿದ್ದು, ಕಳೆದ 27 ವರ್ಷಗಳಿಂದ ಕುಂಚಿಟಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ತುಂಬಲಾರದ ನಷ್ಟ ಉಂಟಾಗಿದೆ ಎಂದು ಶಿರಾ ಕುಂಚಿಟಿಗರ ಸಂಘದ ಆರ್.ವಿ ಪುಟ್ಟಕಾಮಣ್ಣ ಹೇಳಿದರು.ಚಿತ್ರದುರ್ಗ ಜಿಲ್ಲೆ...

ಜನಪ್ರಿಯ