ಹೊಳಲ್ಕೆರೆ

ಚಿತ್ರದುರ್ಗ | ಹಾಳಾಗಿದೆ ಆರೋಗ್ಯ ಉಪಕೇಂದ್ರ; ಗ್ರಾಮಸ್ಥರಿಗೆ ಆರೋಗ್ಯ ಸೇವೆಯೂ ದೂರ

ಚಿಕ್ಕಂದವಾಡಿಯಲ್ಲಿ ಒಂದು ಪ್ರಾಥಮಿಕ ಆರೋಗ್ಯ ಉಪ ಕೇಂದ್ರವಿದೆ. ಆದರೆ, ಅದು ನಿಜಕ್ಕೂ ಆರೋಗ್ಯ ಕೇಂದ್ರವೇ ಎಂಬ ಅನುಮಾನ ಮೂಡಿಸುತ್ತದೆ. ಸುತ್ತಮುತ್ತ ಕಸದ ರಾಶಿ, ನಾಮಫಲಕವೇ ಇಲ್ಲದೆ ಕಟ್ಟಡ, ಕುರುಚಲು ಗಿಡ-ಗಂಟಿಗಳು, ರಾಶಿ ಬಿದ್ದಿರುವ...

ಚಿತ್ರದುರ್ಗ | ಕಾರು-ಲಾರಿ ಮಧ್ಯೆ ಭೀಕರ ಅಪಘಾತ; ಕೃಷಿ ಇಲಾಖೆ ನೌಕರ ಸಾವು

ದೇವಾಲಯಕ್ಕೆ ತೆರಳುವಾಗ ಕಾರು-ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ತಿರುಮಲ ಡಾಬಾ ಬಳಿ ನಡೆದಿದೆ.ಚಿತ್ರದುರ್ಗ ಮುನ್ಸಿಪಲ್ ಕಾಲೋನಿಯ 5ನೇ ಕ್ರಾಸ್ ನಿವಾಸಿ ವಿಶಾಲ್...

ಚಿತ್ರದುರ್ಗ | ಹೊಳಲ್ಕೆರೆ ಪುರಸಭೆ ಸದಸ್ಯರ ಬೆಂಬಲಿಗರ ನಡುವೆ ಮಾರಾಮಾರಿ

ಪುರಸಭೆ ಸದಸ್ಯರು ಮತ್ತು ಅವರ ಬೆಂಬಲಿಗರು ಕೋಲು, ದೊಣ್ಣೆಗಳಿಂದ ಹೊಡೆದಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ.ಕಳೆದ ಕೆಲವು ದಿನಗಳ ಹಿಂದೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಆ ವೈಷಮ್ಯ ಮುಂದುವರೆದಿತ್ತು....

ಚಿತ್ರದುರ್ಗ | ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಶಾಖೆ ಉದ್ಘಾಟನೆ

ಕರ್ನಾಟಕದೊಳಗೆ ಜಾತಿ ಮೀರಿದ ಆಲೋಚನೆಗಳೇನಾದರೂ ನಡೆಯುತ್ತಿದ್ದರೆ ಅದರಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪಾಲು ದೊಡ್ಡದಿದೆ ಎಂದು ದಸಂಸ ರಾಜ್ಯ ಸಂಚಾಲಕ ಶಿವಮೊಗ್ಗ ಗುರುಮೂರ್ತಿ ತಿಳಿಸಿದರು.ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೊರಕೆರೆ- ದೇವರಪುರ...

ಚಿತ್ರದುರ್ಗ | ಹೊಸ ಮೊಬೈಲ್ ಕೊಡಿಸುವಂತೆ ಬ್ಲಾಕ್‌ಮೇಲ್‌; ದಾರುಣ ಅಂತ್ಯ ಕಂಡ ಯುವಕ

ಹೊಸ ಮೊಬೈಲ್ ಕೊಡಿಸುವಂತೆ ಹಠಕ್ಕೆ ಬಿದ್ದು, ಬ್ಲಾಕ್‌ಮೇಲ್‌ ಮಾಡಲು ವಿಷ ಸೇವಿಸಿದ್ದ ಯುವಕ ಆಸ್ಪತ್ರೆ ತಲುಪುವ ಮುನ್ನವೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದ ಯಶವಂತ್ (20)...

ಚಿತ್ರದುರ್ಗ | ಸಮರ್ಪಕ ವಿದ್ಯುತ್, ನೀರು ಪೂರೈಕೆ ಮಾಡಿದರೆ ಸರ್ಕಾರವನ್ನು ನಾವೇ ಸಾಕುತ್ತೇವೆ: ರೈತ ಮುಖಂಡ

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತರು ವಿದ್ಯುತ್‌ ಕೇಂದ್ರಕ್ಕೆ ಮುತ್ತಿಗೆ ಹಾಕಿದ್ದು,  ದಾವಣಗೆರೆ-ಹೊಸದುರ್ಗ ರಸ್ತೆ ತಡೆದು ‌ಪ್ರತಿಭಟನೆ ನಡೆಸಿದರು.ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗುಂಜಿಗನೂರು ವಿದ್ಯುತ್ ವಿತರಣಾ ಕೇಂದ್ರದ ಬಳಿ ಚಿಕಂದವಾಡಿ, ಗುಂಜನೂರ್,...

ಚಿತ್ರದುರ್ಗ | ದಲಿತರ ಬೀದಿಯಲ್ಲಿ ಮೂಲ ಸೌಕರ್ಯ ಮರೀಚಿಕೆ; ಜನಪ್ರತಿನಿಧಿಗಳ ನಿರ್ಲಕ್ಷ್ಯ

ಕೇವಲ 25-30ರಿಂದ ಮನೆಗಳಿದ್ದು, 150 ಮಂದಿ ವಾಸಿಸುತ್ತಿರುವ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ಜಾತಿಯ ಜನರೇ ವಾಸ ಮಾಡುವ ಈ ಊರು ಮೂಲಸೌಕರ್ಯಗಳಿಂದ ವಂಚಿತವಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳೂ ಕೂಡ ಈ...

ಚಿತ್ರದುರ್ಗ | ‘ದೇವ್ರು ಕೊಟ್ರು ಪೂಜಾರಿ ಕೊಡ್ತಿಲ್ಲ’ ಎಂಬಂತೆ ನಿಂತಿದೆ ಹೊಸ ಸಂಚಾರಿ ಚಿಕಿತ್ಸಾ ವಾಹನ

ಆರೋಗ್ಯ ತುರ್ತುಸೇವೆಗಳಿಗಾಗಿ ನೀಡಲಾಗಿರುವ '108 ಆ್ಯಂಬುಲೆನ್ಸ್‌'ಗಳಿಗೆ ತುರ್ತು ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ಎದುರಾಗಿದೆ. ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಯಲ್ಲಿನ ಆ್ಯಂಬುಲೆನ್ಸ್‌ಗಳು ನಿಂತ ಜಾಗದಿಂದ ಕದಲಲಾಗದೆ ಕೆಟ್ಟು ನಿಂತಿವೆ. ಇದೆಲ್ಲದರ ನಡುವೆ, ಈವೊಂದು...

ಚಿತ್ರದುರ್ಗ | ಸಂಚಾರ ನಿಯಮಗಳ ಕುರಿತು ಪೊಲೀಸರಿಂದ ಅರಿವು ಕಾರ್ಯಕ್ರಮ

ಸಂಚಾರ ನಿಯಮಗಳ ಪಾಲನೆ ಎಲ್ಲರ ಕರ್ತವ್ಯ, ವಾಹನ ಮಾಲೀಕರು, ಚಾಲಕರು, ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು. ರಸ್ತೆಯಲ್ಲಿ ಸುರಕ್ಷತಾ ನಿಯಮಗಳನ್ನು ಅನುಸರಿಸಬೇಕು. ಆಗ ಮಾತ್ರ ಎಲ್ಲರ ಸುರಕ್ಷತೆ ಸಾಧ್ಯ...

ಚಿತ್ರದುರ್ಗ | ಸ್ಮಶಾನ ಭೂಮಿ ಒತ್ತುವರಿ ತೆರವಿಗೆ ದಸಂಸ ಆಗ್ರಹ

ಕೊಂಡಾಪುರ ಗ್ರಾಮದ ಸರ್ವೆ ನಂಬರ್ 22ರಲ್ಲಿ 2.34 ಎಕರೆ ಸರ್ಕಾರಿ ಜಮೀನನ್ನು ಸ್ಮಶಾನಕ್ಕೆ ಮೀಸಲಿರಿಸಲಾಗಿದೆ. ಆ ಭೂಮಿಯನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿಯನ್ನು ತೆರೆವುಗೊಳಿಸಬೇಕೆಂದು ದಲಿತ ಸಂಘರ್ಷ ಸಮಿತಿ ಮುಖಂಡರು ಪ್ರತಿಭಟನೆ ನಡೆಸಿದ್ದು,...

ಚಿತ್ರದುರ್ಗ | ಹಸುವಿನ ಮರಣೋತ್ತರ ಪರೀಕ್ಷಾ ವರದಿ ನೀಡಲು ಲಂಚ; ಪಶುವೈದ್ಯಾಧಿಕಾರಿ ಬಂಧನ

ಮೃತಪಟ್ಟಿದ್ದ ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಶುವೈದ್ಯಾಧಿಕಾರಿಯನ್ನು ಹೊಳಲ್ಕೆರೆಯಲ್ಲಿ ಲೋಕಯುಕ್ತ ಪೊಲೀಸರು ಬಂಧಿಸಿದ್ದಾರೆ.ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕು ಪಶುವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಅವರು ಕಾಗಳಗೇರಿ ಗ್ರಾಮದ ರೈತ...

ಜನಪ್ರಿಯ