ಹೊಸದುರ್ಗ

ದಲಿತನೆಂಬ ಕಾರಣಕ್ಕೆ ಆರ್‌ಎಸ್‌ಎಸ್‌ ಕಚೇರಿಗೆ ಪ್ರವೇಶ ನೀಡಲಿಲ್ಲ; ಬಿಜೆಪಿ ಮಾಜಿ ಶಾಸಕ ಆರೋಪ

ದಲಿತ ಸಮುದಾಯಕ್ಕೆ ಸೇರಿದ್ದೇನೆಂಬ ಕಾರಣಕ್ಕೆ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್‌ ಪ್ರಧಾನ ಕಚೇರಿಯ ಹೆಡಗೇವಾರ್ ವಸ್ತುಸಂಗ್ರಹಾಲಯಕ್ಕೆ ಪ್ರವೇಶ ನೀಡಲಿಲ್ಲ ಎಂದು ಹೊಸದುರ್ಗ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದಾರೆ.ಮಹಾರಾಷ್ಟ್ರದಲ್ಲಿರುವ ನಾಗ್ಪರಕ್ಕೆ ತೆರಳಿದ್ದಾಗ ತಮಗಾದ...

ಚಿತ್ರದುರ್ಗ | ಗಣಪತಿ ಕಾಲ್ಪನಿಕ ದೇವರು, ಪೂಜೆ-ಪ್ರಾರ್ಥನೆ ಮೌಢ್ಯದ ಆಚರಣೆ: ಸಾಣೇಹಳ್ಳಿ ಸ್ವಾಮೀಜಿ

ಕಾರ್ಯಕ್ರಮಗಳಲ್ಲಿ, ಮನೆಗಳಲ್ಲಿ ಗಣಪತಿಯನ್ನು ಪೂಜಿಸುವುದು ಮೌಢ್ಯದ ಆಚರಣೆಯಾಗಿದೆ. ವಿಘ್ನ ನಿವಾರಕನೆಂದು ಗಣಪತಿಗೆ ಪಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.ಸಾಣೇಹಳ್ಳಿಯಲ್ಲಿ ನಡೆದ ರಾಷ್ಟ್ರೀಯ...

ಚಿತ್ರದುರ್ಗ | ಬಿಜೆಪಿ ಶಾಸಕ ಚಂದ್ರಪ್ಪ ಹೆಸರು ಬರೆದಿಟ್ಟು ಗ್ರಾಮ ಪಂ. ನೌಕರ ಆತ್ಮಹತ್ಯೆ

ಗ್ರಾಮ ಪಂಚಾಯತಿ ನೌಕರರೊಬ್ಬರು ಹೊಳಲ್ಕೆರೆ ಶಾಸಕ ಡಾ. ಎಂ ಚಂದ್ರಪ್ಪ ಅವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಜಾನಕಲ್ ಗ್ರಾಮದಲ್ಲಿ ನಡೆದಿದೆ.ಗ್ರಾಮ ಪಂಚಾಯತಿಯಲ್ಲಿ ದ್ವಿತೀಯ...

ಚಿತ್ರದುರ್ಗ | ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಹಣ ವಸೂಲಿ; ಅಧಿಕಾರಿಗಳ ದಾಳಿ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಗೃಹಲಕ್ಷ್ಮಿ ಯೋಜನೆ ಅರ್ಜಿ ನೋಂದಣಿಗೆ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಕೇಂದ್ರಗಳ ಲಾಗಿನ್ ಐಡಿ ದುರ್ಬಳಕೆ ಮಾಡಿಕೊಂಡು, ಸಾರ್ವಜನಿಕರಿಂದ ಅಕ್ರಮವಾಗಿ ಹಣ ಪಡೆಯುತ್ತಿರುವ ಕಂಪ್ಯೂಟರ್ ಸೆಂಟರ್‌ಗಳ...

ಚಿತ್ರದುರ್ಗ | ಮನೆ ಬಾಗಿಲಿಗೆ ಇ-ಸ್ವತ್ತು ‘ಜನಸ್ನೇಹಿ ಕಾರ್ಯಕ್ರಮ’ಕ್ಕೆ ಮತ್ತೆ ಚಾಲನೆ ನೀಡಿದ ಸಿಇಒ ದಿವಾಕರ್

ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಖಲೆಗಳನ್ನು ಸರ್ಕಾರವು ಡಿಜಿಟಲೀಕರಣಗೊಳಿಸಿದ್ದು, ಮನೆಯ ಖಾಯಂ ಹಕ್ಕು ಪತ್ರವನ್ನು ಇ-ಸ್ವತ್ತು ಎಂಬ ದಾಖಲೆಗೆ ಬದಲಾಯಿಸಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗಾ ಜಿಲ್ಲಾ ಪಂಚಾಯತ್‌ ಸಿಇಒ ದಿವಾಕರ್‌ ʼಮನೆ ಬಾಗಿಲಿಗೆ ಇ-ಸ್ವತ್ತುʼ...

ಚಿತ್ರದುರ್ಗ | ಬೆಂಬಲ ಬೆಲೆ ರಾಗಿ ಖರೀದಿ ಹಣ ಪಾವತಿ ವಿಳಂಬ; ರೈತ ಸಂಘ ಆಕ್ರೋಶ

ಒಬ್ಬ ರೈತನಿಂದ 20 ಕ್ವಿಂಟಲ್ ರಾಗಿ ಖರೀದಿ ಮಾಡಿದೆಎರಡು ದಿನಗಳಲ್ಲಿ ನೀಡದಿದ್ದಲ್ಲಿ ಕಚೇರಿಗೆ ಮುತ್ತಿಗೆಬೆಂಬಲ ಬೆಲೆ ಯೋಜನೆಯಡಿ ಸರ್ಕಾರ ರಾಗಿ ಖರೀದಿಸಿ ತಿಂಗಳುಗಳೇ ಕಳೆದಿದ್ದರು ಇನ್ನೂ ಹಣ ಬಂದಿಲ್ಲ. ರಾಗಿ ನೀಡಿದ ನಂತರ...

ಜನಪ್ರಿಯ