ನ್ಯಾಯ

ಮಂಗಳೂರು | ಆದೇಶ ಪಾಲಿಸದ ಐವರು ಬಿಲ್ಡರ್‌ಗಳಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ ಗ್ರಾಹಕ ಆಯೋಗ

ಗ್ರಾಹಕರ ಪರವಾಗಿ ತಾನು ನೀಡಿದ್ದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಐದು ಮಂದಿ ಬಿಲ್ಡರ್ ಗಳಿಗೆ ಮೂರು ವರ್ಷ ಜೈಲುಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ದಕ್ಷಿಣ ಕನ್ನಡ...

2008ರ ತುಮಕೂರು ದಲಿತ ದೌರ್ಜನ್ಯ ಪ್ರಕರಣ: 10 ಮಂದಿಗೆ 1 ವರ್ಷ ಜೈಲು, ದಂಡ ವಿಧಿಸಿದ ಹೈಕೋರ್ಟ್

ತುಮಕೂರು ಜಿಲ್ಲೆಯ ದುಂಡ ಗ್ರಾಮದಲ್ಲಿ 2008ರಲ್ಲಿ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಗೊಳಿಸಿದ್ದ ಹೈಕೋರ್ಟ್ ನ್ಯಾ. ಜೆ ಎಂ ಖಾಝಿತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ದುಂಡ ಗ್ರಾಮದಲ್ಲಿ...

‘ಮೈ ಲಾರ್ಡ್’ ಎನ್ನುವುದನ್ನು ನಿಲ್ಲಿಸಿ, ನನ್ನ ಅರ್ಧ ಸಂಬಳ ನಿಮಗೆ ಕೊಡುತ್ತೇನೆ: ಸುಪ್ರೀಂ ಜಡ್ಜ್‌

'ನನ್ನ ಸ್ವಾಮಿ' (ಮೈ ಲಾರ್ಡ್‌) ಎಂದು ಹೇಳುವುದನ್ನು ನಿಲ್ಲಿಸಿ, ನನ್ನ ಅರ್ಧದಷ್ಟು ಸಂಬಳವನ್ನು ನಿಮಗೆ ಕೊಡುತ್ತೇನೆ ಎಂದು ವಕೀಲರಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹೇಳಿರುವ ಪ್ರಸಂಗ ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ.ಕೋರ್ಟ್‌ ಕಲಾಪಗಳ ವೇಳೆ...

ಜಮ್ಮು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನ ಯಾವಾಗ ಮರುಸ್ಥಾಪಿಸುತ್ತೀರಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ಪ್ರಜಾಪ್ರಭುತ್ವ ಮರುಸ್ಥಾಪನೆ ಮುಖ್ಯವಾಗಿದ್ದು, ಜಮ್ಮು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನವನ್ನು ಯಾವಾಗ ಮರು ಸ್ಥಾಪಿಸುತ್ತೀರಿ ಎಂಬುದರ ಬಗ್ಗೆ ನಿರ್ದಿಷ್ಟ ಕಾಲಮಿತಿಯನ್ನು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.ಜಮ್ಮು ಮತ್ತು ಕಾಶ್ಮೀರದ 370 ವಿಧಿಯ...

ದಲಿತನೆಂಬ ಕಾರಣಕ್ಕೆ ಕಾಂಗ್ರೆಸ್‌ ಶಾಸಕನಿಂದ ಹಲ್ಲೆ: ಒಂದೂವರೆ ವರ್ಷದಿಂದ ಆಸ್ಪತ್ರೆಯಲ್ಲೇ ಇರುವ ಯುವಕ

ನನ್ನ ದೈಹದ ಮೇಲಾಗಿರುವ ಗಾಯಗಳು ಒಂದು ದಿನ ಗುಣವಾಗುತ್ತವೆ. ಆದರೆ, ನಾನು ಪ್ರತಿದಿನ ಅನುಭವಿಸುವ ಮಾನಸಿಕ ವೇದನೆ ಗುಣವಾಗುವುದೇ? ಒಂದೂವರೆ ವರ್ಷದಿಂದ ನ್ಯಾಯಕ್ಕಾಗಿ ಕಾಯುತ್ತಿದ್ದೇನೆ. ಆದರೆ, ಆರೋಪಿಯನ್ನು ರಕ್ಷಿಸಲಾಗುತ್ತಿದೆ ಎನ್ನುತ್ತಿದ್ದಾರೆ ಸಂತ್ರಸ್ತ ಹರ್ಷಾಧಿಪತಿದಲಿತ...

ಆರ್‌ಟಿಐ ನಿಬಂಧನೆಗಳ ವಸ್ತುನಿಷ್ಠ ಅನುಷ್ಠಾನಕ್ಕೆ ಸುಪ್ರೀಂ ನಿರ್ದೇಶನ

ಸರ್ಕಾರಿ ಅಧಿಕಾರಿಗಳು ಮಾಹಿತಿಯನ್ನು ಪೂರ್ವಭಾವಿಯಾಗಿ ಬಹಿರಂಗಪಡಿಸುವುದು ಸೇರಿದಂತೆ ಮಾಹಿತಿ ಹಕ್ಕು ಕಾಯ್ದೆ-2005ರ (ಆರ್‌ಟಿಐ) ಎಲ್ಲ ನಿಬಂಧನೆಗಳನ್ನು ಸರಿಯಾಗಿ ಅನುಷ್ಠಾನಕ್ಕೆ ತರಲು ಕೇಂದ್ರ ಮಾಹಿತಿ ಆಯೋಗ ಮತ್ತು ರಾಜ್ಯ ಮಾಹಿತಿ ಆಯೋಗಗಳಿಗೆ ಸುಪ್ರೀಂ ಕೋರ್ಟ್...

ಬೆಂಗಳೂರು ಗ್ರಾ. | ಅಂಗನವಾಡಿಗೆ ದಲಿತ ಶಿಕ್ಷಕಿಗೆ ಪ್ರವೇಶ ನಿರಾಕರಣೆ; 10 ತಿಂಗಳಿಂದ ಹೊರಗೆ ನಿಲ್ಲುತ್ತಿರುವ ಶಿಕ್ಷಕಿ

ಶಿಕ್ಷಕಿಯು ದಲಿತೆ ಎಂಬ ಕಾರಣಕ್ಕೆ ಅಂಗನವಾಡಿ ಕೇಂದ್ರಕ್ಕೆ ಪ್ರವೇಶ ನಿರಾಕರಿಸಿ ಗ್ರಾಮಸ್ಥರು ಜಾತಿ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೆಳೆಕೋಟೆ ಗ್ರಾಮದಲ್ಲಿ ನಡೆದಿದೆ. ಕಳೆದ 10 ತಿಂಗಳಿಂದ...

ದಲಿತರ ಹತ್ಯಾಕಾಂಡ | 42 ವರ್ಷಗಳ ಬಳಿಕ ತೀರ್ಪಿತ್ತ ಕೋರ್ಟ್‌; ನ್ಯಾಯ ದಕ್ಕಿದ್ದು ಯಾರಿಗೆ?

ಇಲ್ಲಿ ನ್ಯಾಯ ತೋರುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಕಾಯುವುದರಲ್ಲೇ ಕಳೆದಿದ್ದೇನೆ. ನನಗೆ ಈಗ ಸಿಕ್ಕಿರುವುದು ನ್ಯಾಯವೇ? - ಇದು ಹತ್ಯಾಕಾಂಡದಲ್ಲಿ ಬದುಕುಳಿದ ತಾಯಿಯ ಅಳಲು. ಪ್ರಬಲ ಜಾತಿಗರು ತಮ್ಮ ಪ್ರಾಬಲ್ಯ...

ಕೇಜ್ರಿವಾಲ್ ನಿಯಂತ್ರಿಸಲು ‘ಸುಪ್ರೀಂ’ ಆದೇಶ ಧಿಕ್ಕರಿಸಿ ಸುಗ್ರೀವಾಜ್ಞೆ ಹೊರಡಿಸಿದ ಮೋದಿ ಸರ್ಕಾರ

ದೆಹಲಿ ಮೇಲೆ ಎಷ್ಟು ಸಾಧ್ಯವೋ ಅಷ್ಟೂ ಹಿಡಿತ ಸಾಧಿಸಲು ಮೋದಿ ನೇತೃತ್ವದ ಕೇಂದ್ರದ ಮೋದಿ ಸರ್ಕಾರ ಹವಣಿಸುತ್ತಿದೆ. ಅದಕ್ಕಾಗಿ, ದೆಹಲಿ ಸರ್ಕಾರದ ಅಧೀನದಲ್ಲಿರುವ ನಾಗರಿಕ ಸೇವೆಗಳನ್ನೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಅನೈತಿಕ ಕಂದಾಚಾರಕ್ಕೆ ಕೇಂದ್ರ...

ಹೆಣ್ಣು ಮಕ್ಕಳ ಸಮಗ್ರ ಅಭಿವೃದ್ಧಿ-ರಕ್ಷಣೆ-ಸ್ವಾವಲಂಬನೆಯತ್ತ ಗಮನ ಹರಿಸದ ರಾಜಕೀಯ ಪಕ್ಷಗಳ ಪ್ರಣಾಳಿಕೆ

ಚುನಾವಣೆಗಷ್ಟೇ ಮೀಸಲಾಗುವ ರಾಜಕೀಯ ಪಕ್ಷಗಳ ಮಹಿಳಾಪರ ಯೋಜನೆಗಳುಹೆಣ್ಣು ಭ್ರೂಣ ಹತ್ಯೆ, ಮಹಿಳಾ ದೌರ್ಜನ್ಯ ನಿಯಂತ್ರಕ್ಕಿಲ್ಲ ಯಾವುದೇ ಯೋಜನೆ “ಒಂದು ಸಮಾಜದಬೆಳವಣಿಗೆಯನ್ನು ನಾನು ಆ ಸಮಾಜದ ಹೆಣ್ಣು ಮಕ್ಕಳ ಸ್ಥಿತಿಗತಿಯ ಮೇಲೆ ನಿರ್ಧರಿಸುತ್ತೇನೆ’' ಇದು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು...

ಚುನಾವಣಾ ಸಮಯದಲ್ಲಿ ಪತ್ರಕರ್ತರು-ಮಾಧ್ಯಮಗಳ ಪಾತ್ರ; ಲಂಕೇಶರ ಒಲವು-ನಿಲುವು

ಎಲೆಕ್ಷನ್‌ಗೆ ನಿಂತಿರೋರೆಲ್ರೂ ಕಳ್ಳರು, ಸುಳ್ಳರು ಅಂತ ಬರದ್ರೆ ಅದು ನಮ್ಮ ಓದುಗರಿಗೆ ದಾರಿ ತಪ್ಪಿಸಿ, ಮೋಸ ಮಾಡಿದ ಹಾಗೆ ಆಗುತ್ತದೆ. ಇದು ಡೆಮಾಕ್ರಸಿ, ಮತದಾರರು ಯಾರ್‍ನಾದ್ರು ಒಬ್ಬನನ್ನು ಆರಿಸಲೇಬೇಕು. ಸ್ಪರ್ಧೆ ಮಾಡಿರುವವರಲ್ಲಿ ಯಾರು...

ಚುನಾವಣೆ 2023 | ಈ ಬಾರಿಯ ಚುನಾವಣೆಯ ಬಗ್ಗೆ ದುಡಿಯುವ ಮಹಿಳೆಯರು ಏನನ್ನುತ್ತಾರೆ?

ಸರ್ಕಾರದ ಸಾಧನೆ ಅಂದರೆ ಕೇವಲ ಆಶ್ವಾಸನೆ ಕೊಡೋದಷ್ಟೇಒಂದು ಮನೆ ನಡೆಸೋ ಹೆಣ್ಣು, ಒಂದು ದೇಶವನ್ನೂ ನಡೆಸಬಹುದುವಿಧಾನಸಭಾ ಚುನಾವಣೆಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಈ ರಾಜಕೀಯ ಪಕ್ಷಗಳು ತಮ್ಮ ಪ್ರಚಾರದಲ್ಲಿ,...

ಜನಪ್ರಿಯ