ಕಾರ್ಕಳ

ಉಡುಪಿ | ನಾಪತ್ತೆಯಾಗಿದ್ದ ಹೆಡ್‌ ಕಾನ್‌ಸ್ಟೇಬಲ್ ಶವವಾಗಿ ಪತ್ತೆ

ಕರ್ತವ್ಯಕ್ಕೆಂದು ಅಕ್ಟೋಬರ್ 15ರ ರಾತ್ರಿ ಮನೆಯಿಂದ ಕಾರ್ಕಳ ನಗರ ಠಾಣೆಗೆ ತೆರಳಿದ್ದು, ಅ.19ರಂದು ಮನೆಗೆ ಬರುತ್ತಿರುವುದಾಗಿ ದೂರವಾಣಿ ಕರೆ ಮಾಡಿ ಹೇಳಿದ್ದ ಕಾರ್ಕಳ ನಗರ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ಬಳಿಕ ನಾಪತ್ತೆಯಾಗಿದ್ದರು. ಇದೀಗ...

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ವಿವಾದ: ಮೂರು ಪ್ರತ್ಯೇಕ ಎಫ್‌ಐಆರ್ ದಾಖಲು

ರಾಜ್ಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸುದ್ದಿಯಲ್ಲಿರುವ ಹಾಗೂ ವಿವಾದದ ಕೇಂದ್ರ ಬಿಂದುವಾಗಿರುವ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ನಿರ್ಮಾಣ ಮಾಡಲಾಗಿದ್ದ ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಠಾಣೆಯಲ್ಲಿ ಮೂರು...

ವಂಚನೆ ಪ್ರಕರಣ | 7ನೇ ಆರೋಪಿ ಶ್ರೀಕಾಂತ್ ಹೆಸರಲ್ಲಿ ಮನೆ ಕಟ್ಟಿಸುತ್ತಿದ್ದ ಚೈತ್ರಾ ಕುಂದಾಪುರ

ವಂಚನೆ ಪ್ರಕರಣದಲ್ಲಿ ಈವರೆಗೆ ಏಳು ಮಂದಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರುಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣರಾಜ್ಯಾದ್ಯಂತ ಚರ್ಚೆಗೀಡಾಗಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ...

ಉಡುಪಿ | ಪರಶುರಾಮ ಥೀಮ್ ಪಾರ್ಕ್: ಪರಶುರಾಮನ ಕಂಚಿನ ಪ್ರತಿಮೆ ಅಸಲಿಯೋ? ನಕಲಿಯೋ?

40% ಭ್ರಷ್ಟಾಚಾರದ ಆರೋಪ ಹೊತ್ತು ಕರ್ನಾಟಕದಲ್ಲಿ ಸೋಲುಂಡ ಬಿಜೆಪಿ, ಇನ್ನೂ ನಾನಾ ರೀತಿಯ ಹೊಸ ಹೊಸ ಆರೋಪಗಳನ್ನು ಎದುರಿಸುತ್ತಿದೆ. ಇದೀಗ, ಬಿಜೆಪಿ ಮಾಜಿ ಸಚಿವ, ಶಾಸಕ ವಿ ಸುನೀಲ್ ಕುಮಾರ್‌ ಅವರು ನಿರ್ಮಾಣ...

ಸಂಗೀತ ನಿರ್ದೇಶಕ ಹಂಸಲೇಖರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಈ ಬಾರಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ...

ಪ್ರಚೋದನಾಕಾರಿ ಭಾಷಣ | ಭಜರಂಗದಳ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸಿದ ಕಾರ್ಕಳ ಪೊಲೀಸರು

ಭಜರಂಗದಳದ ಮುಖಂಡ ಪುನೀತ್ ಅತ್ತಾವರ, ಸಂಪತ್ ವಿರುದ್ಧ ಎಫ್ಐಆರ್ಗೋವು ಕಡಿಯುವವರ ಕೈ ಕಡಿಯಲು ಕರೆ ನೀಡಿದ್ದ ವಿಡಿಯೋ ವೈರಲ್ಪ್ರಚೋದನಾಕಾರಿ ಭಾಷಣದ ಮಾಡಿದ್ದ ಹಿನ್ನೆಲೆಯಲ್ಲಿ ಭಜರಂಗದಳದ ಮುಖಂಡರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಸ್ವಯಂ...

ಸೌಜನ್ಯ ಪ್ರಕರಣ | ನಿರ್ದೋಷಿ ಸಂತೋಷ್ ರಾವ್ ಮನೆ ಬೆಳಗಿಸಿದ ಹೋರಾಟಗಾರರ ತಂಡ

ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಂತೋಷ್ ರಾವ್ ಮನೆಮಾನವೀಯ ಕಾರ್ಯ ನಡೆಸಿದ ಸೌಜನ್ಯಪರ ಹೋರಾಟಗಾರರ ತಂಡಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನಿರ್ದೋಷಿ ಎಂದು ಸಿಬಿಐ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದ ಕಾರ್ಕಳದ ಸಂತೋಷ್ ರಾವ್...

ಉಡುಪಿ | ಬಿಜೆಪಿ ಸರ್ಕಾರವೇ ಪ್ರಸ್ತಾವನೆ ತಿರಸ್ಕರಿಸಿತ್ತು; ಆದರೂ, ಪರಶುರಾಮ ಥೀಂ ಪಾರ್ಕ್ ನಿರ್ಮಾಣ

ಕಾರ್ಕಳ ವಿಧಾನಸಭಾ ಕ್ಷೇತ್ರದ ಬೈಲೂರ್‌ನ ಉಮ್ಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಮಾಡಿ, ಕಾರ್ಕಳವನ್ನು ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿ ಮಾಡಿದ್ದೇನೆಂದು ಹೇಳುತ್ತಿದ್ದ ಶಾಸಕ ಸುನೀಲ್ ಕುಮಾರ್ ಅವರ ಸಾಧನೆಗೆ ಪೂರಕವಾದ ದಾಖಲೆಗಳೇ...

ಕರಾವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ: ಐವರು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಬಂಧನ

ಜು.29ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆವೈದ್ಯರು, ಪ್ರಾಧ್ಯಾಪಕರನ್ನು ಅಡ್ಡಗಟ್ಟಿದ್ದ ತಂಡಇತ್ತೀಚೆಗೆಷ್ಟೇ ಮಂಗಳೂರಿನಲ್ಲಿ 'ಮುಸ್ಲಿಮ್' ಎಂದು ಭಾವಿಸಿ ಖಾಸಗಿ ಸುದ್ದಿ ಸಂಸ್ಥೆಯ ವರದಿಗಾರನೋರ್ವನಿಗೆ ನಿಂದನೆ, ಬೆದರಿಕೆ ಹಾಕಿದ್ದ ಘಟನೆ ಮಾಸುವ ಮುನ್ನವೇ ಕರಾವಳಿ ಭಾಗದಲ್ಲಿ...

ಉಡುಪಿ | ಕಲಹದ ಬಳಿಕ ಹೊಂಡಕ್ಕೆ ಹಾರಿದ ಪತ್ನಿ, ರಕ್ಷಿಸಲು ಹೋದ ಪತಿಯೂ ನೀರು ಪಾಲು

ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಆರಂಭವಾದ ಜಗಳ ಸಾವಿನಲ್ಲಿ ಅಂತ್ಯ ಕಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರಿನಲ್ಲಿ ನಡೆದಿದೆ.ಯಲ್ಲಾಪುರ ಮೂಲದ ಇಮ್ಯಾನುಲ್‌ ಸಿದ್ದಿ (40) ಮತ್ತು ಯಶೋಧಾ (32) ಮೃತ...

ಉಡುಪಿ | ಮಳೆಗಾಲ: ಘಾಟಿ ರಸ್ತೆಗಳಲ್ಲಿ ನಿಮಗೆ ನೀವೇ ಜವಾಬ್ದಾರರು

ತಡವಾಗಿಯಾದರೂ ಮುಂಗಾರು ಮಳೆ ರಾಜ್ಯವನ್ನು ಪ್ರವೇಶಿಸಿದೆ. ಮಂಗಳವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅಲ್ಲಿನ ಘಾಟಿ ರಸ್ತೆಗಳಲ್ಲಿ ಸಂಚಾರ ಮಾಡುವುದು ಅಪಾಯಕಾರಿಯಾಗಿ ಪರಿಣಮಿಸಿದೆ.ಉಡುಪಿ...

ಉಡುಪಿ | ನೀರಿಲ್ಲದೆ ಒಣಗುತ್ತಿವೆ ತೋಟಗಳು

ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ, ಉಡುಪಿ ಜಿಲ್ಲೆಯ...

ಜನಪ್ರಿಯ