ಒಂದು ನಿಮಿಷದ ಓದು | ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

PUC

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ‌ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

2023ರ ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ www.sslc.karnataka .gov.in ಗೆ ಭೇಟಿ ನೀಡಿ.

Eedina App

 

AV Eye Hospital ad

ಪರೀಕ್ಷಾ ದಿನಾಂಕ    ವಿಷಯ
09-03-2023   ಕನ್ನಡ, ಅರೇಬಿಕ್
11-03-2023    ಗಣಿತ, ಶಿಕ್ಷಣ ಶಾಸ್ತ್ರ
13-03-2023    ಅರ್ಥಶಾಸ್ತ್ರ
14-03-2023    ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಾಸಾಯನಶಾಸ್ತ್ರ, ಮೂಲ ಗಣಿತ
15-03-2023    ತಮಿಳು, ತೆಲಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್​
16-03-2023    ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
17-03-2023    ಮಾಹಿತಿ ತಂತ್ರಜ್ಞಾನ, ರೀಟೈಲ್​​, ಆಟೋಮೊಬೈಲ್​, ಹೆಲ್ತಕೇರ್​, ಬ್ಯೂಟಿ ಆಂಡ್​ ವೆಲ್​ನೆಸ್​
18-03-2023    ಭೂಗೋಳಶಾಸ್ತ್ರ, ಜೀವಶಾಸ್ತ್ರ
20-03-2023    ಇತಿಹಾಸ, ಭೌತಶಾಸತ್ರ
21-03-2023    ಹಿಂದಿ
23-03-2023    ಇಂಗ್ಲೀಷ್​
25-03-2023    ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
27-03-2023    ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ಶಾಸ್ತ್ರ
29-03-2023    ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ನಿಮಗೆ ಏನು ಅನ್ನಿಸ್ತು?
0 ವೋಟ್
eedina app