ಕೊಡಗು

ಕೊಡಗು | ಬಾಳುಗೋಡು ಆದಿವಾಸಿಗಳ ನೀರಿನ ದಾಹಕ್ಕೆ ಕೊನೆಗೂ ಮುಕ್ತಿ: ಕೊಳವೆಬಾವಿ ಕೊರೆಸಿದ ಗ್ರಾಮ ಪಂಚಾಯತಿ

ಕುಡಿಯುವ ನೀರಿನ ಸಮಸ್ಯೆಯನ್ನು ಅನುಭವಿಸುತ್ತಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳುಗೋಡಿನ ಜನರು ದಶಕಗಳ ಬಳಿಕ ಪರಿಹಾರ ದೊರಕಿದೆ.ಯಾವುದೇ ಮೂಲಭೂತ ಸೌಕರ್ಯವಿಲ್ಲದೆ ಬದುಕುತ್ತಿದ್ದ ಬಾಳುಗೋಡಿನ ಆದಿವಾಸಿ ಜನರ ಸಮಸ್ಯೆಯ ಬಗ್ಗೆ ಕೊಡಗು ಜಿಲ್ಲಾಡಳಿತಕ್ಕೆ...

ಕೊಡಗು | ಬಾಳುಗೋಡಿನ ಜನರ ಗೋಳಿಗೆ ಸ್ಪಂದಿಸಿದ ಮಾನವ ಹಕ್ಕುಗಳ ಆಯೋಗ; ದಶಕಗಳ ನಂತರ ಕುಡಿಯುವ ನೀರು

ಹೋರಾಟಕ್ಕೆ ಸಂದ ಜಯ ಎಂದ ನೈಜ ಹೋರಾಟಗಾರರ ವೇದಿಕೆಯ ಹೆಚ್ ಎಂ ವೆಂಕಟೇಶ್ ನ್ಯಾಯಮೂರ್ತಿ ಎಲ್ ನಾರಾಯಣಸ್ವಾಮಿಯವರ ನೇತೃತ್ವದ ನಿಯೋಗ ಬಾಳುಗೋಡಿಗೆ ಭೇಟಿಕುಡಿಯುವ ನೀರಿನ ಸಮಸ್ಯೆಯನ್ನು ಅನುಭವಿಸುತ್ತಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ...

ರಾಜ್ಯದಲ್ಲಿ 5,000 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ: ಈಶ್ವರ ಖಂಡ್ರೆ

ರಾಜ್ಯದಲ್ಲಿ ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ ಸುಮಾರು 5,000 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ. ಅದರಲ್ಲಿ ಹೆಚ್ಚಿನ ಭೂಮಿ ಕೊಡಗು ಜಿಲ್ಲೆಯದ್ದಾಗಿದೆ ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್...

ಕೊಡಗು | ಶಾಲೆಗಳಲ್ಲಿ ರಾಗಿ ಮಾಲ್ಟ್ ನೀಡಲು ಚಿಂತನೆ: ಸಚಿವ ಮಧು ಬಂಗಾರಪ್ಪ

ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ಮಾಡುವ ಕುರಿತು ಚರ್ಚೆಗಳು ಆರಂಭವಾಗಿರುವ ಬೆನ್ನಲ್ಲೇ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾತನಾಡಿದ್ದು, ಸರ್ಕಾರಿ ಮತ್ತು ಅನುದಾನಿತ ಶಾಲಾ...

ಕೊಡಗು | ಕಾಫಿ ಕೊಯ್ಲಿಗೆ ಸಿಗುತ್ತಿಲ್ಲ ಕಾರ್ಮಿಕರು; ವೇತನದ ಜಾಹೀರಾತು ಹಿಡಿದು ನಿಂತ ಮಾಲೀಕರು

ಕರ್ನಾಟಕವೂ ಸೇರಿದಂತೆ ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಮ್ಮರವಾಗಿದೆ. ಉದ್ಯೋಗಗಳ ಕೊರತೆ ಮತ್ತು ಉದ್ಯೋಗಾಕಾಂಕ್ಷಿಗಳ ಹೆಚ್ಚಳದಿಂದ ಉದ್ಯೋಗಿಗಳಿಗೆ ವೇತನವೂ ಅಗತ್ಯಕ್ಕಿಂತ ಕಡಿಮೆಯೇ ಇದೆ. ಕೂಲಿ ಕೆಲಸ ಮಾಡುವವರೂ ಕೂಡ ಶ್ರಮಕ್ಕೆ ತಕ್ಕ ಕೂಲಿ ಸಿಗದೆ...

ಕೊಡಗು | ದೇಶದಲ್ಲಿ ದ್ವೇಷ ರಾಜಕಾರಣ ಮಾಡುತ್ತಿರುವುದು ಬಿಜೆಪಿ: ಸಚಿವ ಬೋಸರಾಜು

ದೇಶದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿರುವುದು ನರೇಂದ್ರ ಮೋದಿ ಹಾಗೂ ಅಮಿತ್ ಶಾ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್ ಎಸ್ ಬೋಸರಾಜು ತಿಳಿಸಿದರು.ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ...

ಕೊಡಗು | ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಶವವಾಗಿ ಪತ್ತೆ

ಪೊನಂಪೇಟೆ ಬಳಿಯ ಬರಪೊಳೆಯ ಆರ್ಜಿಗುಂಡ್ಡಿಯಲ್ಲಿ ಮೂವರು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ.ಮೂವರು ಹಳ್ಳಿಗಟ್ಟುವಿನ ಸಿಐಟಿ ಕಾಲೇಜಿನ ವಿದ್ಯಾರ್ಥಿಗಳು ಪೊನ್ನಂಪೇಟೆ ತಾಲೂಕು ಕುಂದ ಸಮೀಪದ ಆರ್ಜಿಗುಂಡ್ಡಿ ಬಳಿ ತೆರಳಿದ್ದರು. ಕಾಲೇಜಿನಿಂದ ಐದು ಕಿಲೋಮೀಟರ್...

14 ವರ್ಷದೊಳಗಿನ ಬಾಲಕರ ಕರ್ನಾಟಕ ಹಾಕಿ ತಂಡದಲ್ಲಿ ಕೊಡಗಿನ 9 ಆಟಗಾರರು

ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆಗೊಂಡಿರುವ 14 ವರ್ಷದೊಳಗಿನ ಬಾಲಕರ ಕರ್ನಾಟಕ ರಾಜ್ಯ ಹಾಕಿ ತಂಡದಲ್ಲಿ ಕೊಡಗಿನ ಒಂಬತ್ತು ವಿದ್ಯಾರ್ಥಿಗಳು ಸ್ಥಾನ ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಇದೇ ತಿಂಗಳ 28ರಿಂದ ಜ.1ರವರೆಗೆ ನಡೆಯಲಿರುವ 14...

ಕೊಡಗು | ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ

ಮುಸ್ಲಿಂ ಮಹಿಳೆಯರ ಬಗ್ಗೆ ಕೀಳಾಗಿ, ಅವಹೇಳನಕಾರಿಯಾಗಿ ಮತ್ತು ಮಾನಹಾನಿಕರವಾಗಿ ಮಾತನಾಡಿರುವ ಹಾಗೂ ಯುವತಿಗೆ ಬೆದರಿಕೆ ಹಾಕಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕಾನೂನು ಕ್ರಮ ಜರುಗಿಸಿ ಕೂಡಲೇ ಬಂಧಿಸಬೇಕು...

ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಲಿ: ಸೂಫಿ ಹಾಜಿ

ಕ್ರೀಡೆಯ ತವರು ಎಂದು ಕರೆಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ವಿವಿಧ ಕ್ರೀಡಾಕೂಟಗಳು ನಿರಂತರವಾಗಿ ನಡೆಯುತ್ತಿದೆ. ಈ ರೀತಿಯ ಕ್ರೀಡಾಕೂಟಗಳನ್ನು ಉತ್ತೇಜಿಸಲು 'ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ'ವನ್ನು ರಚಿಸಲು ಸರ್ಕಾರ ಮುಂದಾಗಬೇಕು ಎಂದು ಕೊಡವ ಮುಸ್ಲಿಂ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವಕ ಹೃದಯಘಾತದಿಂದ ಸಾವು

ಚಾರಣಕ್ಕೆಂದು ತೆರಳಿದ್ದ ಹರಿಯಾಣ ಮೂಲದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಬಳಿ ನಡೆದಿದೆ.ಹರಿಯಾಣ ಮೂಲದ ಜತಿನ್ ಕುಮಾರ್ (25) ಮೃತ ದುರ್ದೈವಿ. ಆತ ತನ್ನ ಸ್ನೇಹಿತರೊಂದಿಗೆ...

ಕೊಡಗು | ವಿದ್ಯಾರ್ಥಿಗಳಲ್ಲಿ ಅನ್ವೇಷಣೆ ಸಾಮರ್ಥ್ಯ ಬೆಳೆಸಲು ಕೆ‌ ಟಿ ಬೇಬಿಮ್ಯಾಥ್ಯೂ ಕರೆ

ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕಾ ಆಸಕ್ತಿ ಬೆಳೆಸುವುದರೊಂದಿಗೆ ಅವರಲ್ಲಿ ವೈಜ್ಞಾನಿಕ ಅನ್ವೇಷಣೆ ಸಾಮರ್ಥ್ಯ ಬೆಳೆಸುವ ಮೂಲಕ ಅವರನ್ನು ಭವಿಷ್ಯದ ವಿಜ್ಞಾನಿಗಳಾಗಿ ರೂಪಿಸಲು ಪ್ರೇರೇಪಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ...

ಜನಪ್ರಿಯ