ಕೋಲಾರ 

ಲೋಕಸಭಾ ಚುನಾವಣೆ | ಕೋಲಾರದಲ್ಲಿ ಕಾಂಗ್ರೆಸ್‌ ಒಳಬೇಗುದಿ ಮೈತ್ರಿಗೆ ಲಾಭವಾಗುತ್ತಾ?

ಸಚಿವ ಕೆ.ಎಚ್ ಮುನಿಯಪ್ಪ ಈ ಬಾರಿಯ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಟಿಕೆಟ್‌ ರೇಸ್‌ನಲ್ಲಿ ಮುನಿಯಪ್ಪ ಅವರ ಪುತ್ರ ನರಸಿಂಹರಾಜು ಹೆಸರೂ ಸಹ ಕೇಳಿಬರುತ್ತಿದೆ. ಈ ಬಾರಿ, ಮುನಿಯಪ್ಪ...

ಕೋಲಾರ | ರಾಷ್ಟ್ರೀಯ ವಿಪತ್ತು ಘೋಷಣೆಗೆ ಪ್ರಾಂತ ರೈತ ಸಂಘ ಒತ್ತಾಯ

ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಕೂಡಲೇ ಅನುದಾನ ಬಿಡುಗಡೆಗೊಳಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿ ಕೋಲಾರದ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಧರಣಿ ನಡೆಸಿದರು.ಕೋಲಾರ ನಗರದ ತಹಶೀಲ್ದಾರ್...

ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಸ್ಪರ್ಧೆ; ಶಾಸಕ ಮಂಜುನಾಥ್ ವಿರುದ್ಧ ಕ್ರಮಕ್ಕೆ ಅದೇಶ

2013ರ ವಿಧಾನಸಭಾ ಚುನವಣೆಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಮುಳಬಾಗಿಲು ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಜಿ ಮಂಜುನಾಥ್ (ಕೊತ್ತೂರು ಮಂಜುನಾಥ್) ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ....

ನಾನು ಅಂದರೆ ಹಿಂದೂ, ನಾನತ್ವ ಎಂಬುದೇ ಹಿಂದುತ್ವ: ದೇವನೂರ ಮಹಾದೇವ

"ನಾನು ಎನ್ನುವುದು ಸಹಜ. ಆದರೆ ನಾನತ್ವ ಎಂಬುದು ನನ್ನ ಬಿಟ್ಟರೆ ಬೇರೆ ಯಾರೂ ಇಲ್ಲ ಎಂಬರ್ಥ ಕೊಡುತ್ತದೆ. ಅದರಂತೆ ಹಿಂದೂ ಎಂಬುದು ನಾನು ಅಂದಷ್ಟೆ ಸಹಜ. ಆದರೆ, ಹಿಂದುತ್ವ ಎಂಬುದು ನಾನತ್ವ ಎಂಬುದಕ್ಕೆ...

ಕೋಲಾರ | ಇಡಿ ಅಧಿಕಾರಿಗಳಿಂದ ಕೋಚಿಮುಲ್ ಉದ್ಯೋಗಿಗಳ ಬ್ಯಾಂಕ್ ಖಾತೆ ಪರಿಶೀಲನೆ

ಕೋಲಾರ-ಚಿಕ್ಕಬಳ್ಳಾಪುರ ಸಹಕಾರ ಹಾಲು ಒಕ್ಕೂಟದಲ್ಲಿ(ಕೋಚಿಮುಲ್) ಹೊಸದಾಗಿ ನೇಮಕಾತಿ ಪಡೆದಿರುವ ಅಭ್ಯರ್ಥಿಗಳ ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ ಪರಿಶೀಲನೆ ಮಾಡುವ ಮೂಲಕ ಅಕ್ರಮ ಬಯಲಿಗೆಳೆಯಲು ಮುಂದಾಗಿದೆ.ಅಭ್ಯರ್ಥಿಗಳ ಸಂದರ್ಶನದ ಅಂಕಗಳನ್ನು ತಿದ್ದಲಾಗಿದ್ದು, ಒಂದು ಹುದ್ದೆಗೆ 20ರಿಂದ...

ಕೋಲಾರ | ನನ್ನಂತ ಸಾಮಾನ್ಯ ಶಾಸಕನ ಮೇಲೆ ಇಡಿ ದಾಳಿ, ನೋವು ತಂದಿದೆ: ಶಾಸಕ ನಂಜೇಗೌಡ

ನನ್ನಂತ ಸಾಮಾನ್ಯ ಶಾಸಕನ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದು, ನನಗೆ ನೋವುಂಟುಮಾಡಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ಬೇಸರ ವ್ಯಕ್ತಪಡಿಸಿದರು.ಇಡಿ ಶೋಧದ ಬಳಿಕ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳು...

ಕೋಲಾರ | ಭೀಕರ ಅಪಘಾತ; ಖಾಸಗಿ ಬಸ್‌ ಹರಿದು ಮಹಿಳೆ ಸಾವು

ಕೋಲಾರದ ಮೆಕ್ಕೆ ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.ʼಭಾರತಿʼ ಎಂಬ ಹೆಸರಿನ ಖಾಸಗಿ ಬಸ್ ಹರಿದು ನಾಯಕನಹಳ್ಳಿಯ ರಾಮಕ್ಕ ಎಂಬ ಮಹಿಳೆ ಮೃತಪಟ್ಟಿದ್ದಾರೆ.ನಗರದ ಖಾಸಗಿ...

ಯಡಿಹಳ್ಳಿ ಗ್ರಾಮದಲ್ಲಿ ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣ; ಸಿಬಿಐ ತನಿಖೆಗೆ ದಾವಣಗೆರೆ ದಸಂಸ ಆಗ್ರಹ

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಯಡಿಹಳ್ಳಿ ಗ್ರಾಮದಲ್ಲಿ ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಹಾಗೂ ಮನೆ ನಿರ್ಮಿಸಿಕೊಡುವಂತೆ ಒತ್ತಾಯಿಸಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕರ್ನಾಟಕ ದಲಿತ ಸಂಘರ್ಷ...

ದಲಿತ ಮಕ್ಕಳಿಂದ ಮಲದ ಗುಂಡಿ ಸ್ವಚ್ಛತೆ, ಜಾತಿ ಕ್ರೌರ್ಯವನ್ನು ನೆನಪಿಸುತ್ತದೆ

ಇತ್ತೀಚೆಗೆ ದಲಿತ ಮಕ್ಕಳಿಂದ ಮಲದ ಗುಂಡಿಯನ್ನು ಸ್ವಚ್ಛತೆ ಮಾಡಿಸಿರುವ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಕರಣವು ಜಾತಿಪದ್ಧತಿಯ ಕ್ರೌರ್ಯವನ್ನು ಮತ್ತೆ ಮತ್ತೆ ನೆನಪು ಮಾಡುತ್ತದೆ.ಜನಸಾಮಾನ್ಯರು ಈ...

ಕೋಲಾರ | ದಲಿತ ಬಾಲಕಿ ಮೇಲೆ ಅತ್ಯಾಚಾರ; ಐವರು ಕಾಮುಕರ ಬಂಧನ

14 ವರ್ಷದ ದಲಿತ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್‌ ತಾಲುಕಿನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಐವರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ...

ಕೋಲಾರ | ನಾಯಿ ಕಚ್ಚಿ ಬಿಟ್ಟ ಶಿಶು ಶವ ಪತ್ತೆ; ಹೆಣ್ಣು ಬೇಡವೆಂದು ಕೊಂದರಾ ಪೋಷಕರು?

ನಾಯಿ ಕಚ್ಚಿದ ಗುರುತುಗಳಿರುವ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಅಬ್ಬತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗುರುವಾರ ಮಗುವಿನ ಮೃತದೇಹ ಪತ್ತೆಯಾಗಿದೆ.ಶವವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ...

ಕೋಲಾರ | ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ ಪ್ರಾಂಶುಪಾಲೆ, ಶಿಕ್ಷಕ ಬಂಧನ; ವಿದ್ಯಾರ್ಥಿಗಳಿಂದಲೇ ಪ್ರತಿಭಟನೆ

ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛಗೊಳಿಸಿದ್ದ ಆರೋಪದಲ್ಲಿ ವಸತಿ ಶಾಲೆಯ ಪ್ರಾಂಶುಪಾಲೆ ಮತ್ತು ಶಿಕ್ಷಕನನ್ನು ಬಂಧಿಸಲಾಗಿದೆ. ಆದರೆ, ಅವರಿಬ್ಬರ ಬಂಧನವನ್ನು ಖಂಡಿಸಿ ಶಾಲೆಯ ವಿದ್ಯಾರ್ಥಿಗಳೇ ಪ್ರತಿಭಟನೆ ನಡೆಸಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮೊರಾರ್ಜಿ...

ಜನಪ್ರಿಯ