ಮಂಗಳೂರು | ಸರ್ಕಾರಿ ಉಪಕರಣಾಗಾರ-ತರಬೇತಿ ಕೇಂದ್ರದಿಂದ ಅರ್ಜಿ ಆಹ್ವಾನ

Dakshina kannada
  • ಹೊರಗುತ್ತಿಗೆ ಆಧಾರದ ಮೇಲೆ ಎಲೆಕ್ಟ್ರಿಷಿಯನ್ ಹುದ್ದೆಗೆ ಅರ್ಜಿ ಆಹ್ವಾನ
  • ಸೆಪ್ಟೆಂಬರ್ 5ರೊಳಗೆ ಅರ್ಜಿ ಸಲ್ಲಿಸಲು ಮನವಿ

ಮಂಗಳೂರಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ (GTTC) ನಿರ್ವಹಣಾ ವಿಭಾಗದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಎಲೆಕ್ಟ್ರಿಷಿಯನ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಸ್ವ ವಿವರ, ವಿದ್ಯಾರ್ಹತೆಯ ಪ್ರಮಾಣ ಪತ್ರ ಮತ್ತು ಅನುಭವದ ಪ್ರಮಾಣ ಪತ್ರಗಳೊಂದಿಗೆ ಸೆಪ್ಟೆಂಬರ್ 5 ರೊಳಗೆ ಸಂಸ್ಥೆ ನೀಡಿರುವ ವಿಳಾಸಕ್ಕೆ ಕಳುಹಿಸಿಕೊಡಬೇಕೆಂದು ಪ್ರಕಟನೆಯಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ?: ಕ್ವಿಜ್ ಶೋ | ಸ್ವಾತಂತ್ರ್ಯ ಹೋರಾಟದ ‘ಕ್ವಿಜ್ ಶೋ’ದ ಮೊದಲ ದಿನದ ವಿಜೇತರು

ವಿದ್ಯಾರ್ಹತೆ:

ಡಿಪ್ಲೋಮಾ ಅಥವಾ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್‌ನಲ್ಲಿ ಬಿ.ಇ. ಶಿಕ್ಷಣ ಪೂರೈಸಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರ ಮೊಬೈಲ್‌ ಸಂಖ್ಯೆ ಅಥವಾ ಇ-ಮೇಲ್ ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸಬೇಕಾದ ವಿಳಾಸ:

ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ,

ಪ್ಲಾಟ್ ನಂ-7 ಇ, ಬೈಕಂಪಾಡಿ ಕೈಗಾರಿಕಾ ವಲಯ,

ಮಂಗಳೂರು-575011 

ಪ್ರಾಂಶುಪಾಲರ ಮೊಬೈಲ್‌ ಸಂಖ್ಯೆ- 7975621917

ನಿಮಗೆ ಏನು ಅನ್ನಿಸ್ತು?
0 ವೋಟ್