ಮಸ್ಕಿ

ರಾಯಚೂರು | ಹೈದರಾಬಾದ್ ಕರ್ನಾಟಕ ವಿಮೋಚನಾ ಕಾರ್ಯಕ್ರಮ ಆಚರಣೆ

ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕರೂ,ಅಂದಿನ ಹೈದರಾಬಾದ್ ಕರ್ನಾಟಕ ಪ್ರದೇಶವು ರಜಾಕರ ಅಳ್ವಿಕೆಗೆ ಒಳಪಟ್ಟಿತ್ತು. 1848 ಸೆ.17ರಂದು ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಶ್ರಮದಿಂದಾಗಿ ಈ ಪ್ರದೇಶಕ್ಕೆ ಸ್ವಾತಂತ್ರ್ಯ ದೊರೆಯಿತು ಎಂದು...

ರಾಯಚೂರು | ಎಸ್‌ಬಿಐನಲ್ಲಿ ಪ್ರತ್ಯೇಕ ನಗದು ಕೌಂಟರ್‌ ತೆರೆಯುವಂತೆ ಆಗ್ರಹ

ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಚೇರಿಯಲ್ಲಿ ಮಸ್ಕಿ ಗ್ರಾಹಕರಿಗೆ ಪ್ರತ್ಯೇಕ ನಗದು ಕೌಂಟರ್  ತೆರೆಯಬೇಕೆಂದು ಒತ್ತಾಯಿಸಿ ಬ್ಯಾಂಕ್ ವ್ಯವಸ್ಥಾಪಕ ಸುಶೀಲ್ ಉತ್ತಮ್ ಅವರಿಗೆ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಸಂಸ್ಥೆ ಮನವಿ ಸಲ್ಲಿಸಿದೆ."ರಾಯಚೂರು...

ರಾಯಚೂರು | ಶುದ್ಧ ನೀರಿನ ಘಟಕ ಉದ್ಘಾಟನೆಯಾದರೂ ಕಾರ್ಯಾಚರಣೆ ಭಾಗ್ಯವಿಲ್ಲ

ಶುದ್ಧ ಕುಡಿಯುವ ನೀರಿನ ಘಟಕ 2017ರಲ್ಲೇ ಸ್ಥಾಪನೆ ಮಾಡಿದ್ದರೂ ಈವರಗೆ ಕಾರ್ಯಾಚರಣೆ ಆರಂಭವಾಗದಿರುವುದು ದುರಂತವೇ ಸರಿ. ಈ ನಡೆ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳು ಜನಪ್ರತಿನಿಧಿಗಳ ಆಸಕ್ತಿಗೆ ಹಿಡಿದ ಕನ್ನಡಿಯಾಗಿದೆ. ಕಲುಷಿತ ನೀರಿನಿಂದ ಅಸ್ವಸ್ಥರಾಗುತ್ತಿರುವ...

ರಾಯಚೂರು | ಉಪಹಾರ ತ್ಯಜಿಸಿ ಹಾಸ್ಟೆಲ್ ವಿದ್ಯಾರ್ಥಿನಿಯರ ಪ್ರತಿಭಟನೆ

ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ತಮ್ಮ ವಸತಿ ನಿಲಯದಲ್ಲಿ ಒಂದೂವರೆ ವರ್ಷದಿಂದ ಸಮಸ್ಯೆಗಳ ತಾಣವಾಗಿದೆ ಹಾಸ್ಟೆಲ್‌ನಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿನಿಯರು ಉಪಹಾರ ಸೇವಿಸದೆ ಪ್ರತಿಭಟನೆ...

ರಾಯಚೂರು | ಒಂದು ಮತ ದೇಶದ ಪಥ ಬದಲಾಯಿಸಬಲ್ಲದು: ಸಾಹಿತಿ ಸುರೇಶ ಬಳಗಾನೂರು

ಪ್ರಜಾಪ್ರಭುತ್ವ ಉಳಿವಿಗೆ ಚುನಾವಣೆಗಲೇ ಜೀವಾಳಭಾರತದ ಸಂವಿಧಾನ ಎಲ್ಲರಿಗೂ ಸಮಾನ ಮತದಾನದ ಹಕ್ಕು ನೀಡಿದೆ.ಚುನಾವಣೆಗಳೇ ಪ್ರಜಾಪ್ರಭುತ್ವದ ಜೀವಾಳ, ಪ್ರಜಾಪ್ರಭುತ್ವದ ರಥ ಮುಂದೆಸಾಗಲು ಚುನಾವಣೆಗಳು ಅಗತ್ಯವಾಗಿವೆ. ನೀವು ನೀಡುವ ಒಂದು ಮತದಿಂದ ದೇಶದ ಪಥ ಬದಲಾಯಿಸಬಲ್ಲದು...

ರಾಯಚೂರು | ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಒತ್ತಾಯ; ಶಾಸಕರ ಕಚೇರಿ ಮುಂದೆ ಎಸ್ಎಫ್‌ಐ ಪ್ರತಿಭಟನೆ

ಮಸ್ಕಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಒತ್ತಾಯಿಸಿಮಸ್ಕಿ ಶಾಸಕರ ಕಚೇರಿ ಮುಂದೆ ಎಸ್ಎಫ್ಐ ವಿಧ್ಯಾರ್ಥಿಗಳಿಂದ ಪ್ರತಿಭಟನೆರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಎಸ್‌ಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಾಸಕರ...

ಸೇವಾ ಭದ್ರತೆ ನೀಡಿ, ಇಲ್ಲವೆ ಉಗ್ರ ಹೋರಾಟ ಎದುರಿಸಲು ಸಿದ್ದರಾಗಿ: ಸರ್ಕಾರಕ್ಕೆ ಅತಿಥಿ ಉಪನ್ಯಾಸಕರ ಎಚ್ಚರಿಕೆ

ಕರ್ನಾಟಕದಾದ್ಯಂತ 400ಕ್ಕೂ ಅಧಿಕ ಸರ್ಕಾರಿ ಪದವಿ ಕಾಲೇಜುಗಳಲ್ಲಿ 14,000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕಳೆದ ಇಬ್ಬರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಕಡಿಮೆ ವೇತನ, ಅಭದ್ರತೆಯ ನಡುವೆಯೂ ಕೆಲಸ ಮಾಡುತ್ತಿದ್ದಾರೆ. ಎಲ್ಲ ಸರ್ಕಾರಗಳು ನಮ್ಮನ್ನು...

ರಾಯಚೂರು | ಬಾಲಕಿ ಸಾವು ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಗಿಲ್ಲೆಸುಗೂರು ಕ್ಯಾಂಪ್ ಬಳಿ ಅಲೆಮಾರಿ ಸಮುದಾಯದ ಬಾಲಕಿಯ ಅನುಮಾನಾಸ್ಪದ ಸಾವನ್ನು ಸೂಕ್ತ ತನಿಖೆಗೊಳಪಡಿಸಿ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಿ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಆಗ್ರಹಿಸಿದ್ದಾರೆ....

ರಾಯಚೂರು | ವಿದ್ಯಾರ್ಥಿಗಳನ್ನು ಗ್ರಾಮದಲ್ಲಿ ಇಳಿಸದೆ ನಗರಕ್ಕೆ ಕರೆದೊಯ್ದ ಚಾಲಕ-ನಿರ್ವಾಹಕ

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬದ್ವಿನ್ನಿ ಎಸ್‌ ಗ್ರಾಮದಿಂದ ಹೂವಿನಭಾವಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳನ್ನು ಗ್ರಾಮದಲ್ಲಿ ಇಳಿಸದೆ, ಮಸ್ಕಿಗೆ ಕರೆದೊಯ್ದ ಈಶಾನ್ಯ ಸಾರಿಗೆ ಬಸ್‌ನ ಚಾಲಕ-ನಿರ್ವಾಹನ ವಿರುದ್ಧ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ....

ರಾಯಚೂರು | ಕಸ ವಿಲೇವಾರಿ ಕ್ರಮ ಕೈಗೊಳ್ಳದ ಪಿಡಿಒ; ಪಂಚಾಯತಿ ಎದರು ಕಸದ ರಾಶಿ

ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ತೋರಣದಿನ್ನಿ ಗ್ರಾಮದಲ್ಲಿ ನಾಲ್ಕೈದು ದಿನಗಳಿಂದ ರಸ್ತೆ ಮತ್ತು ಸಂತೆಯ ಕಸವನ್ನು ವಿಲೇವಾರಿ ಮಾಡದೆ ಹಾಗೆ ಬಿಟ್ಟಿದ್ದು,ರಸ್ತೆಯುದ್ದಕ್ಕೂ ಗಬ್ಬು ವಾಸನೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರೆಲ್ಲರೂ ಕಸವನ್ನು ತಂದು...

ರಾಯಚೂರು | ಮಾಜಿ ಶಾಸಕನ ಸಹೋದರನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ

ಪರಿಸ್ಥಿತಿ ನಿಯಂತ್ರಿಸಲು ಮಸ್ಕಿ ನಗರದಲ್ಲಿ 144 ಸೆಕ್ಷನ್‌ ಜಾರಿನಡು ರಸ್ತೆಯಲ್ಲಿಯೇ ಹಲ್ಲೆ ನಡೆಸಿದ ಕಾರ್ಯಕರ್ತರುಮಾಜಿ ಶಾಸಕ ಬಸನಗೌಡ ತುರುವಿಹಾಳ ಸಹೋದರ ಸಿದ್ದನಗೌಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿರುವ ಘಟನೆ ನಡೆದಿದೆ.ಮಸ್ಕಿ ನಗರದ...

ಜನಪ್ರಿಯ