ವಿಚಾರ

ಬಾಂಬ್ ಹೇಗೆ ಮತ್ತು ಎಲ್ಲಿ ತಯಾರಾಗುತ್ತದೆ ? ಪೊಲೀಸ್ ದಾಖಲೆಗಳಲ್ಲಿದೆ ಅಸಲಿ ‘ಸ್ಫೋಟಕ’ ಸತ್ಯ !

ನವೆಂಬರ್ 2017, ಕಣ್ಣೂರಿನ ಕೂತುಪರಂಬ ಎಂಬಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತ ವಲಯಂಗಡನ್ ರಘು ಎಂಬಾತನಿಗೆ ಸೇರಿದ ಶೆಡ್ ನಲ್ಲಿ ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಸ್ಫೋಟಗೊಂಡ ಸ್ಫೋಟಕ ದೇಶಿಯ...

ಕೋಟಿ ಕೋಟಿ ಲೂಟಿ ಮಾಡಿದ ಸ್ಕ್ಯಾಮರ್‌ಗಳನ್ನು ಮೋದಿ ಸರ್ಕಾರ ಮಟ್ಟ ಹಾಕಿದ್ದು ಹೀಗೆ!

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಲೋಕಸಭೆಯಲ್ಲಿ ಮಾತನಾಡುತ್ತಾ, "ಕಾಂಗ್ರೆಸ್‌ ಮತ್ತು ವಿರೋಧ ಪಕ್ಷಗಳು ಈ ದೇಶದಲ್ಲಿ ಬರೋಬ್ಬರಿ 12 ಲಕ್ಷಕೋಟಿ ರೂಪಾಯಿಗಳನ್ನು ಲೂಟಿ ಮಾಡಿದ್ದಾರೆ" ಎಂದು ತಿಳಿಸಿ, ಒಂದೊಂದೇ ಸ್ಕ್ಯಾಮ್‌ಗಳನ್ನು ಓದುತ್ತಾ...

ಬಾಬಾ ರಾಮ್‌ದೇವ್‌ಗೂ ಪ್ರಧಾನಿ ಮೋದಿಗೂ ಏನು ಸಂಬಂಧ? ಕೇಂದ್ರ ಸರ್ಕಾರವೇಕೆ ಕಣ್ಮುಚ್ಚಿ ಕೂತಿದೆ?

ಸನಾತನದ ನೆಪದಲ್ಲಿ ದೇಶವನ್ನು ಪುರಾತನ ಕಾಲಕ್ಕೆ ಕೊಂಡೊಯ್ಯುತ್ತಿರುವ ಸಂಘಿಗಳ ಸಾರಥ್ಯದ ಬಿಜೆಪಿಯ ಹತ್ತು ವರ್ಷಗಳ ಆಡಳಿತದಲ್ಲಿ ದೇಶಕ್ಕೆ ಕೊಟ್ಟ ಅತಿದೊಡ್ಡ 'ಕೊಡುಗೆ' ಈ ಬಾಬಾ ರಾಮ್‌ದೇವ್. ಇವರ ಯೋಗ ಮತ್ತು ಇವರ ಪತಂಜಲಿಯಿಂದ...

ಡಾ ಮಂಜುನಾಥ್ ರಾಜಕಾರಣದಲ್ಲಿ ಗಳಿಸುವುದಕ್ಕಿಂತ ಕಳೆದುಕೊಳ್ಳುವುದೇ ಹೆಚ್ಚು

ಇತ್ತೀಚಿನ ದಿನಗಳಲ್ಲಿ ಕೆಲವು ಅವಿವೇಕಿಗಳು ಮತ್ತು ಜಾತಿವಾದಿಗಳು ಡಾ ಮಂಜುನಾಥ್ ಅವರು ರಾಜಕೀಯಕ್ಕೆ ಬರಬೇಕು, ಸಂಸದರಾಗಬೇಕು ಮತ್ತು ಮತ್ತಷ್ಟು ಬೆಳಗಬೇಕೆಂಬ ಬೇಡಿಕೆಯನ್ನು ಮಂಡಿಸುತ್ತಿರುವುದು ವೃತ್ತಿಧರ್ಮ ಪರಿಪಾಲನೆ ದೃಷ್ಟಿಯಿಂದ ಅಸಮರ್ಥನೀಯವಾಗಿದೆ.  ವಿಶ್ವ ಕಂಡ ಹೃದಯ ತಜ್ಞ,...

ಬಿಜೆಪಿ & ಗೋದಿ ಮೀಡಿಯಾ ʼಪಾಕಿಸ್ತಾನ್‌ ಜಿಂದಾಬಾದ್‌ ಎಂದರುʼ ಎಂಬ ಸುಳ್ಳನ್ನು ಹಬ್ಬಿಸಿದ 22 ಪ್ರಕರಣಗಳು

'ಪಾಕಿಸ್ತಾನ್‌ ಜಿಂದಾಬಾದ್’ ಎಂದು ಕೂಗಿರುವುದಾಗಿ ಮಾಧ್ಯಮ ಮತ್ತು ಬಿಜೆಪಿ ಸುಳ್ಳು ಹಬ್ಬಿಸುವುದು ಇದೇ ಮೊದಲೇನೂ ಅಲ್ಲ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ನಾಸೀರ್‌ ಹುಸೇನ್‌ ಅವರು ಗೆದ್ದ ಸಂದರ್ಭದಲ್ಲಿ ವಿಧಾನಸೌಧದಲ್ಲಿ ’ಪಾಕಿಸ್ತಾನ್‌ ಜಿಂದಾಬಾದ್‌’ ಎಂದು ಕೂಗಲಾಗಿದೆ...

ಯಾರಿವರು ಮುಖ್ಯ ಲೋಕಪಾಲರಾಗಿ ನೇಮಕಗೊಂಡ ಖಾನ್ವಿಲ್ಕರ್‌?

ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷದ ನಾಯಕ ಅಧಿರ್ ಚೌಧರಿಯವರನ್ನು ಒಳಗೊಂಡ ಸಮಿತಿಯು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಅವರನ್ನು ಮಂಗಳವಾರ ಮುಖ್ಯ ಲೋಕಪಾಲರಾಗಿ ನೇಮಕ...

ಪ್ರಶ್ನಾತೀತ ಪ್ರಪಂಚವೂ ಪ್ರಜ್ಞಾವಂತ ಸಮಾಜವೂ ಪ್ರಶ್ನಿಸುವ ವಿವೇಕವೂ: ನಾ ದಿವಾಕರ ಬರೆಹ

ಪ್ರಶ್ನಾತೀತತೆ ಬೇರೂರಿದಷ್ಟೂ ಸಮಾಜವು ತನ್ನ ವಿಮರ್ಶಾತ್ಮಕ ದೃಷ್ಟಿಕೋನವನ್ನು ಕಳೆದುಕೊಳ್ಳುತ್ತಾ ಹೋಗುತ್ತದೆ. ಚಿಕಿತ್ಸಕ ಗುಣವನ್ನು ಕಳೆದುಕೊಳ್ಳುವ ಸಮಾಜದ ಬೌದ್ಧಿಕ ವಲಯ ಯಥಾಸ್ಥಿತಿವಾದಕ್ಕೆ ಅಂಟಿಕೊಳ್ಳುವ ಅಥವಾ ವೈಭವೀಕರಿಸಿದ ಪ್ರಾಚೀನತೆಯನ್ನೇ ಮೆರೆಸುವ ಮೂಲಕ ಭವಿಷ್ಯದ ಪೀಳಿಗೆಗೆ ಕತ್ತಲೆಯ...

ಹಿಂದೂಸ್ಥಾನ್ ಕೋ ಲೀಡರೋ ಸೆ ಬಚಾವೋ: ಎಲ್ಲ ಕಾಲಕ್ಕೂ ಸಲ್ಲುವ ಮಂಟೋ ಚಿಂತನೆ 

"ಧರ್ಮ, ಧರ್ಮ"ವೆಂದು ಸದಾ ಅರಚುವ ನಾಯಕರು ಯಾವ ಧಾರ್ಮಿಕ ಬೋಧನೆಯನ್ನು ನಿಷ್ಠೆಯಿಂದ ಪಾಲಿಸಿದ್ದಾರೆ? ಬೇರೆಯವರಿಂದ ಸಂಗ್ರಹಿಸಿದ ಹಣದಲ್ಲಿ ಬಾಳುವ, ಪರರು ನೀಡಿದ ಮನೆಗಳಲ್ಲಿ ಬದುಕುವ ಇವರು ನಿಮ್ಮನ್ನು ಸ್ವಾವಲಂಬಿಗಳಾಗಿ ಹೇಗೆ ಮಾಡಬಲ್ಲರು? "ನಮ್ಮ...

ಕೃಷಿ ಸಚಿವರ ಸೂಚನೆಯನ್ನು ಗೌರವಿಸದ ಕುಲಪತಿ: ಕೃಷಿ ವಿವಿಗಳಿಗೇ ‘ಕಿಸಾನ್ ಸತ್ಯಾಗ್ರಹ’ ಬೇಡವಾಯಿತೇ?

ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದ ಹೋರಾಟದ 'ಕಿಸಾನ್ ಸತ್ಯಾಗ್ರಹ'ವನ್ನು ನೋಡುವ, ಆ ಮೂಲಕ ದೇಶದ ರೈತರ, ವಿವಿಧ ಕೃಷಿ ತಜ್ಞರ ಅಭಿಪ್ರಾಯಗಳನ್ನು ತಿಳಿಯುವ ಮತ್ತು ವಿಶ್ಲೇಷಿಸುವ ಅಥವಾ ತಾತ್ವಿಕವಾಗಿ ವಿರೋಧಿಸುವ ಅಕೆಡೆಮಿಕ್ ಉತ್ಸುಕತೆಯನ್ನು ಮಾನವಿಕ,...

ಸತ್ಯಶೋಧನೆ | ಮಂಗಳೂರಿನ ಸೇಂಟ್‌ ಜೆರೋಸಾ ಶಾಲೆ ಹಿಂದೂ ವಿರೋಧಿಯೇ?

ಇಲ್ಲಿ ಶಿಕ್ಷಕಿಯ ಮೇಲಿನ ಆರೋಪ ಮತ್ತು ತನಿಖೆ ಇಷ್ಟೇ ವ್ಯಾಪ್ತಿಯಲ್ಲಿರಬೇಕಾದ ವಿಚಾರ, ಮತಾಂತರ, ಕ್ರೈಸ್ತ ಶಾಲೆಗಳಿಂದ ಹಿಂದೂ ವಿದ್ಯಾರ್ಥಿಗಳು ಹೊರಗೆ ಬನ್ನಿ... ಇಂತಹ ಭೀಕರ ಹೇಳಿಕೆಗಳಿಗೆ ವಿಸ್ತರಿಸಿಕೊಂಡು ಅಸಲಿ ಸಮಸ್ಯೆ ಗೌಣವಾಯಿತು. ಅದಕ್ಕೆ...

ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ: ಸ್ವಾಯತ್ತತೆ ಉಳಿಸಿಕೊಳ್ಳಲೋ, ಸ್ವಪ್ರತಿಷ್ಠೆ ಪ್ರದರ್ಶಿಸಲೋ?

ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ತನ್ನ ಸ್ವಾಯತ್ತತೆಯನ್ನು ಉಳಿಸಿಕೊಳ್ಳಬೇಕು. ಹಾಗೇ ಅದು ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಬೇಕು. ಇಲ್ಲದಿದ್ದರೆ, ಈ ಕಲೆ, ಸಾಹಿತ್ಯ, ಸಂಸ್ಕೃತಿಗಳಿಗೆ ಯಾವುದೇ ಅರ್ಥವಿಲ್ಲ. ಎಲ್ಲರೂ ತಮ್ಮ ತಮ್ಮ ಪ್ರತಿಷ್ಠೆಗಳನ್ನು ಪ್ರದರ್ಶಿಸಲು ಈ...

ಕರಾವಳಿಗೆ ಸರ್ಕಾರಿ ಮೆಡಿಕಲ್‌ ಕಾಲೇಜು ಯಾಕಿಲ್ಲ? ಶಾಸಕರು ಹೋರಾಡುತ್ತಿರುವುದು ಯಾವ ವಿಚಾರಕ್ಕೆ?

ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ಮೆಡಿಕಲ್‌ ಕಾಲೇಜು ಬೇಕು ಎಂಬ ಕೂಗು ಆಗಾಗ ಕ್ಷೀಣವಾಗಿಯಾದರೂ ಕೇಳಿಸುತ್ತಿದೆ. ದಶಕಗಳಿಂದ ಜಿಲ್ಲೆಯಲ್ಲಿ ಆರಿಸಿ ಬರುತ್ತಿರುವ ಶಾಸಕರು, ಸಂಸದರು ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್‌ ಕಾಲೇಜು ಬೇಕು ಎಂದು...

ಜನಪ್ರಿಯ