ಖಾಲಿ ಹುದ್ದೆ ಭರ್ತಿಗೆ ಮುಂದಾದ ಗೃಹ ಇಲಾಖೆ; ಮುಂದಿನ ವಾರದಲ್ಲಿ ನೂತನ ನೇಮಕಾತಿ

Date:

  • ಪೊಲೀಸ್ ಪಡೆ ಬಲವರ್ಧನೆಗೆ ಸಜ್ಜಾದ ಕಾಂಗ್ರೆಸ್ ಸರ್ಕಾರ
  • ಮುಂದಿನ ವಾರ ಮೂರುವರೆ ಸಾವಿರ ಪೊಲೀಸರ ನೇಮಕ

ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಮುಂದಿನ ವಾರ ಈ ಸಲುವಾಗಿ ನೇಮಕಾತಿ ನಡೆಯಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 15 ಸಾವಿರ ಪೊಲೀಸರ ಹುದ್ದೆ ಖಾಲಿಯಿದೆ. ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಾತಿ ಗೆ ಆದೇಶಿಸಲಾಗಿದೆ ಎಂದರು.

ಇನ್ನು ಸ್ಮಾರ್ಟ್‌ಸಿಟಿ ಯೋಜನೆಯಡಿ ತುಮಕೂರಿಗೆ 1 ಸಾವಿರ ಕೋಟಿ ರೂ. ಮಂಜೂರು ಮಾಡಲಾಗಿದೆ. ಇದಕ್ಕೆ ಕೇಂದ್ರದಿಂದ ಶೇ.50, ರಾಜ್ಯ ಸರ್ಕಾರದಿಂದ ಶೇ.50ರಷ್ಟು ಅನುದಾನ ನೀಡಲಾಗಿದೆ. ಈಗಾಗಲೇ ಕೇಂದ್ರ ಸರ್ಕಾರ ಶೇ.45ರಷ್ಟು ಹಣ ಬಿಡುಗಡೆ ಮಾಡಿದೆ. ಹಾಗೆಯೇ ರಾಜ್ಯ ಸರ್ಕಾರವೂ 443 ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಎಂದು ಪರಮೇಶ್ವರ್ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?:ಆಗಸ್ಟ್‌ 1ರಿಂದ ‘ಅನ್ನ ಭಾಗ್ಯ’ ಯೋಜನೆ ಜಾರಿ ಎಂದ ಆಹಾರ ಸಚಿವ ಮುನಿಯಪ್ಪ

ಸ್ಮಾರ್ಟ್‌ಸಿಟಿ ಯೋಜನೆಯಡಿ 170 ಕಾಮಗಾರಿ ನಡೆಯುತ್ತಿದೆ. ನವೆಂಬರ್ ಒಳಗೆ ಎಲ್ಲ ಕಾಮಗಾರಿ ಮುಗಿಸಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮನೆಯ ಯಜಮಾನಿಗೆ ರೂ. 1 ಲಕ್ಷ ಜಮೆ, ರೈತರ ಸಾಲ ಮನ್ನಾ: ಸಿಎಂ ಸಿದ್ದರಾಮಯ್ಯ

"ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ....

ಮೋದಿ ಸುಳ್ಳುಗಳು: ಭಾಗ 2 | ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮೋದಿ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆಯೇ?

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ...

ಬೆಂಗಳೂರು | ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ ಮಗಳ ನಗ್ನ ಫೋಟೋ ಪಡೆದ ಕಾಮುಕ

ಅಶ್ಲೀಲವಾಗಿ ಎಡಿಟ್ ಮಾಡಿದ ತಾಯಿ ಫೋಟೋಗಳನ್ನು ಮಗಳಿಗೆ ಕಳುಹಿಸಿ ವೈರಲ್ ಮಾಡುವುದಾಗಿ...