ಪುತ್ತೂರು

ಭಾರತದಲ್ಲಿ ವೇದಗಳ ಕಾಲದಿಂದಲೂ ‘ಗಂಡು-ಹೆಣ್ಣು’ ಎಂಬ ಭೇದ ಇರಲಿಲ್ಲ: ಮಾಳವಿಕಾ

ವೇದಗಳ ಕಾಲದಿಂದಲೂ ಭಾರತೀಯ ಚಿಂತನೆಯಲ್ಲಿ ಗಂಡು-ಹೆಣ್ಣು ಎಂಬ ಭೇದ ಭಾವ ಇರಲಿಲ್ಲ. ವಿದೇಶಿಯರ ಆಕ್ರಮಣ ಮತ್ತು ಶೋಷಣೆಯ ಭಯದಿಂದ ಮಹಿಳೆ ಹಿಂದಕ್ಕೆ ಸರಿದಿದ್ದಾಳೆ ಎಂದು ನಟಿ, ಬಿಜೆಪಿ ಮುಖಂಡೆ ಮಾಳವಿಕಾ ಅವಿನಾಶ್ ಹೇಳಿದ್ದಾರೆ.ದಕ್ಷಿಣ...

ದಕ್ಷಿಣ ಕನ್ನಡ | ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ; ಆರೋಪಿ ಬಂಧನ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಆರ್ಯಾಪು ಗ್ರಾಮದ ಸಂಶುದ್ದೀನ್ ಆಸ್ಗರ್ ಅಲಿ (23) ಬಂಧಿತ...

ಮಂಗಳೂರು | ಹೃದಯಾಘಾತಕ್ಕೆ ನವವಿವಾಹಿತೆ ಬಲಿ

ಯುವಜನರಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪುತ್ತೂರು ತಾಲೂಕು ಪಡವನ್ನೂರಿನ ಪದಡ್ಕದಲ್ಲಿ ನವವಿವಾಹಿತೆ ಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಪುಷ್ಪಾ ಮೃತ ಯುವತಿ.ಪುಷ್ಪಾ ಅವರಿಗೆ ಮಂಗಳವಾರ (ನ.07) ಮುಂಜಾನೆ ಎದೆನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ಕೂಡಲೇ...

ದಕ್ಷಿಣ ಕನ್ನಡ | ಪುತ್ತೂರಿನ ಹಲವು ಗ್ರಾಮಗಳ ರಸ್ತೆ ಅಭಿವೃದ್ಧಿ; 1.70 ಕೋಟಿ ರೂ. ಬಿಡುಗಡೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳ ರಸ್ತೆ ಅಭಿವೃದ್ಧಿಗಾಗಿ ಸರ್ಕಾರ 1.70 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.ಪುತ್ತೂರು...

ಕಾಸರಗೋಡು | ಶಾಲಾ ಬಸ್‌-ಆಟೋ ನಡುವೆ ಭೀಕರ ಅಪಘಾತ; ಐವರ ಸಾವು

ಶಾಲಾ ಬಸ್ ಮತ್ತು ಆಟೋರಿಕ್ಷಾ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಸೇರಿದಂತೆ ಐದು ಮಂದಿ ಮೃತಪಟ್ಟ ಘಟನೆ ಕರ್ನಾಟಕ-ಕೇರಳ ಗಡಿ ಜಿಲ್ಲೆಯಾದ ಕಾಸರಗೋಡಿನ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ.ಸೋಮವಾರ ಸಂಜೆ...

ಬಿಜೆಪಿ ಅಧ್ಯಕ್ಷ ಕಟೀಲ್‌ಗೆ ಹಿಂದುತ್ವವೇ ತಲೆನೋವು

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ಬಳಿಕ, ವಿರೋಧ ಪಕ್ಷದ ನಾಯಕ ಯಾರು ಎಂಬ ಪ್ರಶ್ನೆಗೆ ಬಿಜೆಪಿಯಲ್ಲಿ ಇನ್ನೂ ಉತ್ತರ ದೊರೆತಿಲ್ಲ. ಈ ನಡುವೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್‌ ಕುಮಾರ್ ಕಟೀಲ್...

ದಕ್ಷಿಣ ಕನ್ನಡ | ಬಸ್‌ನಲ್ಲಿ ಮಹಿಳೆಗೆ ಕಿರುಕುಳ; ಸಹ ಪ್ರಯಾಣಿಕನ ಬಂಧನ

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳೆಯೊಬ್ಬರಿಗೆ ದುರುಳ ಸಹ ಪ್ರಯಾಣಿಕನೊಬ್ಬ ಅಸಭ್ಯವಾಗಿ ವರ್ತಿಸಿದ್ದು, ಆತನನ್ನು ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್‌...

ದಕ್ಷಿಣ ಕನ್ನಡ | ಬಿಜೆಪಿ ತೊರೆದು ಕಾಂಗ್ರೆಸ್‌ ಬೆಂಬಲಿಸಿದ್ದಕ್ಕೆ ಕಾರ್ಯಕರ್ತನ ಮೇಲೆ ಹಲ್ಲೆ

ಬಿಜೆಪಿ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತನ ಮನೆಗೆ ನುಗ್ಗಿ, ಆತನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆಂಬ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕೇಳಿಬಂದಿದೆ.ಚುನಾವಣೆಗೂ ಮೊದಲೇ ಬಿಜೆಪಿ ತೊರೆದು ಕಾಂಗ್ರೆಸ್...

ದಕ್ಷಿಣ ಕನ್ನಡ | ನಳಿನ್ ಕುಮಾರ್ ಕಟೀಲ್‌ಗೆ ಹಿಂದು ಮಹಾಸಭಾ ಸವಾಲು

ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಸರನ್ನು ಬಳಸದೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕನಿಷ್ಠ 10% ಮತಗಳನ್ನು ನಳಿನ್ ಕುಮಾರ್ ಕಟೀಲ್‌ ಗಳಿಸಲಿ ಎಂದು ಹಿಂದು ಮಹಾಸಭಾ...

ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ; ಬಿಜೆಪಿ ಶಾಸಕನ ವಿರುದ್ಧ ದೂರು

ಸಿದ್ದರಾಮಯ್ಯ ಅವರು 24 ಮಂದಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಬಹಿರಂಗ ಸಭೆಯೊಂದರಲ್ಲಿ ಆರೋಪ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು...

ಬಿಜೆಪಿಗೆ ವಿರುದ್ಧವಾಗಿ ಪುತ್ತಿಲ ಪರಿವಾರ; ಕರಾವಳಿಯಲ್ಲಿ ಹಿಂದುತ್ವಕ್ಕೆ ಹಿಂದುತ್ವವೇ ವೈರಿ!

ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಘಟನೆ ಅಸ್ತಿತ್ವಕ್ಕೆತಾವೇ ನಿಜವಾದ ಹಿಂದುತ್ವ ಹೋರಾಟಗಾರರು ಎಂದ ಪುತ್ತಿಲ ಬೆಂಬಲಿಗರುವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಚುನಾವಣೆಗೂ ಮುನ್ನ ಟಿಕೆಟ್‌ ಹಂಚಿಕೆಯ ವಿಚಾರದಲ್ಲಿ ಬಿಜೆಪಿ ವಿರುದ್ಧ ಹಲವರು...

ದ. ಕನ್ನಡ | ಕಟೀಲ್‌ ಬ್ಯಾನರ್‌ಗೆ ಚಪ್ಪಲಿ ಹಾರ ಪ್ರಕರಣ; ಆರೋಪಿಗಳಿಗೆ ಥಳಿಸಿದ್ದ ಪಿಎಸ್‌ಐ, ಪೇದೆ ಅಮಾನತು

ನಳಿನ್‌ ಕುಮಾರ್‌ ಕಟೀಲ್‌, ಸಧಾನಂದಗೌಡ ಬ್ಯಾನರ್‌ಗೆ ಚಪ್ಪಲಿ ಹಾರ ಪ್ರಕರಣಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸ್‌ ಠಾಣೆಯಲ್ಲಿ ಅಮಾನುಷವಾಗಿ ಥಳಿತದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಯುವಕರನ್ನು ಪೊಲೀಸ್‌ ಠಾಣೆಯಲ್ಲಿ ಅಮಾನುಷವಾಗಿ ಥಳಿಸಿದ್ದ ಆರೋಪದ ಮೇಲೆ...

ಜನಪ್ರಿಯ