ಸಂಧ್ಯಾ ನಾಯ್ಕ ಅಘನಾಶಿನಿ

Sandhya Nayak Aghanashini

ಜೀವಂತ ನದಿ ಅಘನಾಶಿನಿಯ ತಟದವರು. ಅದೇ ನದಿಯ ಹೆಸರಿನ ಊರಿನವರು ಕೂಡ. ಚಿಕ್ಕ ಮಕ್ಕಳಿಗೆ ಪಾಠ ಹೇಳುವ ಮೇಷ್ಟ್ರು. ಹೊಳೆ, ಮೀನು, ನದಿ, ಶಾಲೆ ಜೊತೆಗೇ ತಮ್ಮ ಪರಿಸರದ ಜನಜೀವನದ ಬಗ್ಗೆಯೂ ವಿಪರೀತ ಅಕ್ಕರೆ.