ರಾಜ್ಯ

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ ಮಾಡಲಾಗಿದೆ. ಚಾಮರಾಜನಗರದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಿರುವ ಗ್ರಾಮಸ್ಥರ ಮನವೊಲಿಸಲು ಗ್ರಾಮಕ್ಕೆ ತೆರಳಿದ ಅಧಿಕಾರಿಗಳ ಮೇಲೆ ಗ್ರಾಮಸ್ಥರು...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು, ಸಿನಿಮಾ ಸೆಲೆಬ್ರೇಟಿಗಳು ಸೇರಿದಂತೆ ಹಲವರು ಬಂದು ತಮ್ಮ ಮತಗಟ್ಟೆಯಲ್ಲಿ ಮತ ಚಲಾಯಿಸುತ್ತಿದ್ದಾರೆ. ನಟ ರಕ್ಷಿತ್ ಶೆಟ್ಟಿ ಉಡುಪಿಯಲ್ಲಿ ಮತ ಹಾಕಿದ...

ರಣಹೇಡಿ ನಾನಲ್ಲ, ಗಿಫ್ಟ್ ಕೂಪನ್ ಕೊಡುವವರು ರಣಹೇಡಿಗಳು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್ ಗಿಫ್ಟ್ ಕೂಪನ್, ಹಣ ಹಂಚಿಕೆ ಮಾಡುವವರು ರಣಹೇಡಿಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್‌ಗೆ ತಿರುಗೇಟು ನೀಡಿದರು.ರಾಮನಗರದ ಬಿಡದಿ ಸಮೀಪದ ಕೇತಿಗಾನಹಳ್ಳಿ...

ಸತ್ಯ ಹರಿಶ್ಚಂದ್ರನ ಮೊಮ್ಮಗ ತರ ಕುಮಾರಸ್ವಾಮಿ ಮಾತಾಡ್ತಾರೆ: ಡಿ ಕೆ ಶಿವಕುಮಾರ್ ವಾಗ್ದಾಳಿ

ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ?, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು ಏನನ್ನು ಹಂಚುತ್ತಿದ್ದಾರೆ ಎಂದು ತೋರಿಸಬೇಕಾ? ಸತ್ಯ ಹರಿಶ್ಚಂದ್ರನ ಮೊಮ್ಮಗ ತರ ಮಾತಾಡ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ತಿರುಗೇಟು...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಕೆಲವೆಡೆ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದರೇ, ಇನ್ನು ಕೆಲವೆಡೆ ಮೂಲಭೂತ ಸೌಕರ್ಯ ಕೊರತೆಯಿಂದ...

₹4.8 ಕೋಟಿ ನಗದು ವಶ; ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲು

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿಚಕ್ಷಣ ದಳದ (ಎಫ್‌ಎಸ್‌ಟಿ) ಅಧಿಕಾರಿಗಳು ₹4.8 ಕೋಟಿ ನಗದು ವಶಪಡಿಸಿಕೊಂಡಿದ್ದು, ಈ ಸಂಬಂಧ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ...

ಪುತ್ತೂರು | ಮತಗಟ್ಟೆಯೊಳಗೆ ಮೊಬೈಲ್ ತೆಗೆದುಕೊಂಡು ಹೋದ ಯುವಕ: ಪ್ರಕರಣ ದಾಖಲು

ಮತದಾನ ಮಾಡಲು ಮತಗಟ್ಟೆಗೆ ತೆರಳಿದಾಗ ಮತದಾರರು ಮೊಬೈಲ್‌ ತೆಗೆದುಕೊಂಡು ಹೋಗದಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಆದರೂ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮತಗಟ್ಟೆಯೊಳಗೆ ಯುವಕನೊಬ್ಬ ಮೊಬೈಲ್ ತೆಗೆದುಕೊಂಡು ಹೋಗಿ ಫೋಟೋ ಕ್ಲಿಕ್ಕಿಸಿರುವ...

ಮುಸ್ಲಿಂ ಮೀಸಲಾತಿ ರದ್ದು ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ: ಮಾಜಿ ಸಿಎಂ ಬೊಮ್ಮಾಯಿ

ಮುಸ್ಲಿಮರಿಗೆ ನೀಡಿರುವ ಮೀಸಲಾತಿ ರದ್ದು ಮಾಡಿರುವ ವಿಚಾರದಲ್ಲಿ ನಾವು ತೆಗೆದುಕೊಂಡ ನಿರ್ಧಾರಕ್ಕೆ ಬದ್ದರಾಗಿದ್ದೇವೆ. ಈಗಿನ ಕಾಂಗ್ರೆಸ್ ಸರ್ಕಾರ ಅದನ್ನು ಏನು ಮಾಡುತ್ತದೆ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ ಎಂದು ಮಾಜಿ ಸಿಎಂ, ಹಾಗೂ ಹಾವೇರಿ...

ಚಿಕ್ಕಬಳ್ಳಾಪುರ | ಏಕಕಾಲದಲ್ಲಿ ಒಂದೇ ಕುಟುಂಬದ 85 ಮಂದಿ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಹಲವು ಜನ ತಮ್ಮ ಮತದಾನ ಮಾಡಲು ಮತಗಟ್ಟೆಗೆ ತೆರಳುತ್ತಿದ್ದಾರೆ. ಇದರಲ್ಲಿ ಅಚ್ಚರಿಯೆಂಬಂತೆ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ...

ಹಿಂದಿಗಿಂತ ಈಗ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ನನಗಿದೆ: ಡಿ ಕೆ ಸುರೇಶ್

ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಆತ್ಮವಿಶ್ವಾಸವಿದೆ‌. ಜನ ನನ್ನ ಪರವಾಗಿ ನಿಲ್ಲುವ ನಂಬಿಕೆಯಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ...

ಏ.29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ : ಹವಾಮಾನ ಇಲಾಖೆ

ಏಪ್ರಿಲ್ 29ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ,...

ಮಂಗಳೂರು | ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಗೂಂಡಾಗಿರಿ

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26 ರಂದು ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಎಲ್ಲೆಡೆ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡುತ್ತಿದ್ದಾರೆ. ಈ ನಡುವೆ, ಮಂಗಳೂರಿನ ಕಪಿತಾನಿಯೋ ಮತಗಟ್ಟೆಯ ಬಳಿ ಮತ...

ಜನಪ್ರಿಯ