ಕುಡಿಯುವ ನೀರಿನ ಸಮಸ್ಯೆ; ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

Date:

ರಾಜ್ಯದ ಹಲವು ಕಡೆಗಳಲ್ಲಿ ಕುಡಿಯುವ ನೀರಿನ ಅಭಾವದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು, ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು. ಕಳೆದ ವಾರವೇ ನೀಡಿರುವ ಸೂಚನೆ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಮತ್ತು ಸಿದ್ಧತೆಗಳನ್ನು ಪರಿಣಾಮಕಾರಿಯಾಗಿ ಮಾಡಿಕೊಳ್ಳಬೇಕು ಎನ್ನುವ ಸೂಚನೆಯನ್ನೂ ನೀಡಿದ್ದಾರೆ.

ಈ ಸಂಬಂಧ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಲುಷಿತ ನೀರು: ಮಾಹಿತಿ ಕೇಳಿದ ಸಿಎಂ

ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿ ಆಗಿರುವ ಹಿನ್ನೆಲೆಯಲ್ಲಿ ಆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ‘ಪೆನ್‌ಡ್ರೈವ್’ ಪ್ರಕರಣಕ್ಕೆ ಸಂಬಂಧಿಸಿದವರ ಬಂಧನಕ್ಕೆ ಆಗ್ರಹ; ಏ.29ರಂದು ಪ್ರತಿಭಟನೆ

ಇಡೀ ನಾಗರಿಕ ಸಮಾಜವೇ ಬೆಚ್ಚಿಬೀಳುವಂತ ಘಟನೆ ಹಾಸನದಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ...

ವಿಜಯಪುರ | ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್‌ ತನ್ನದೇ ಛಾಪು ಮೂಡಿಸಿದೆ: ಮಂಜುನಾಥ ಸುಣಗಾರ

ಇವತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರದಲ್ಲಿ...

ವಿಜಯಪುರ | ಮೋದಿ ದುರಾಡಳಿತ ಕೊನೆಗಾಣಿಸಬೇಕು: ಅಪ್ಪಾಸಾಹೇಬ ಯರನಾಳ

ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ...

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...