ವಿಜಯಪುರ | ಕೆಆರ್‌ಐಡಿಎಲ್ ಇಲಾಖೆಯ ಎಂಜಿನಿಯರ್ ವಿರುದ್ಧ 4% ಕಮಿಷನ್‌ ಆರೋಪ

Date:

ವಿಜಯಪುರದ ಕೆ.ಆರ್‌.ಐ.ಡಿ.ಎಲ್ ಇಲಾಖೆಯ ಗುತ್ತಿಗೆದಾರ ಎಂಜಿನಿಯರ್ ಪ್ರತಿ ಕಾಮಗಾರಿಯುಲ್ಲಿಯು 4% ಕಮಿಷನ್‌ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ರಾಜ್ಯದಲ್ಲಿ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ಅವದಿಯಲ್ಲಿ 40% ಕಮಿಷನ್‌ ಆರೋಪ ಕೇಳಿ ಬಂದಿತ್ತು. ಆದರೆ, ಇಲ್ಲೊಬ್ಬ ಮಾತ್ರ 4% ಕಮೀಷನ್ ಪಡೆಯುತ್ತಿದ್ದಾನೆ ಎಂದು ಆರೋಪಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಕಮಿಷನ್‌ ಪಡೆದಿರುವುದನ್ನು ಒಪ್ಪಿಕೊಂಡಿರುವ ಆಡಿಯೋ ವೈರಲ್ ಆಗಿದೆ.

ವಿಜಯಪುರದ ಕೆ.ಆರ್‌.ಐ.ಡಿ.ಎಲ್ (ಕರ್ನಾಟಕ ಗ್ರಾಮೀಣ ಮೂಲ ಸೌಕಾರ್ಯ ಅಭಿವೃದ್ಧಿ ನಿಯಮಿತ) ಇಲಾಖೆಯ ಗುತ್ತಿಗೆದಾರ ಎಂಜಿನಿಯರ್ ಶಿವನಗೌಡ ಬಿರಾದಾರ ವಿರುದ್ಧವೇ ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವುದು. ಪ್ರತಿ ಕಾಮಗಾರಿಯುಲ್ಲಿಯು ಎಂಜಿನಿಯರ್‌ಗೆ 4% ಕಮಿಷನ್‌ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆ, ಇಲ್ಲವಾದರೆ ಗುತ್ತಿಗೆದಾರ ಇವರ ಕಚೇರಿಗೆ ಅಲೆಯಬೇಕಾಗುತ್ತದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇನ್ನು ಹಲವು ಕಾಮಗಾರಿಯಲ್ಲಿ ಗುತ್ತಿಗೆದಾರರ ಜೊತೆ ಪಾಲುದಾರರಾಗಿ ಕೆಲಸ ಮಾಡಿ ಹಣ ತೆಗೆಯುತ್ತಿದ್ದಾನೆ. ಆತನೆ ಒಪ್ಪಿಕೊಂಡ ಕಾಲ್ ರೆಕಾರ್ಡ್ ಈಗ ವ್ಯರಲ್ ಆಗಿದೆ. ಗುತ್ತಿಗೆದಾರರ ಜೊತೆ ಮಾತನಾಡಿ ತನ್ನ 4% ಕಮೀಷನ್ ದಂಧೆ ಬಯಲಾಗಿದೆ. ಎಂಜಿನಿಯರ್‌ ಜೊತೆಗೆ ಇಲಾಖೆಯ ಮೇಲಧಿಕಾರಿಗಳೂ ಶಾಮೀಲು ಆಗಿರುವ ಆರೋಪವು ಇದೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬೆಂಬಲ ಬೆಲೆ ರಾಗಿ ಖರೀದಿ ಹಣ ಪಾವತಿ ವಿಳಂಬ; ರೈತ ಸಂಘ ಆಕ್ರೋಶ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪ್ರಧಾನಿ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡುವೆ: ಮಾಜಿ ಸಚಿವ ಕಿಮ್ಮನೆ ರತ್ನಾಕರ್

ʼಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆʼ ಎನ್ನುವ ಮೂಲಕ...

ಬೀದರ್‌ | ಪ್ರೇಯಸಿ ಮದುವೆ ದಿನವೇ ಯುವಕ ನಿಗೂಢ ಸಾವು; ಕೊಲೆ ಶಂಕೆ

ಪ್ರೇಯಸಿಯ ಮದುವೆ ದಿನವೇ ಯುವಕನೋರ್ವ ಶವವಾಗಿ ಪತ್ತೆಯಾಗಿರುವ ಧಾರುಣ ಘಟನೆ ಬೀದರ್‌...

ಬೀದರ್‌ | ಎದೆಯ ಮೇಲೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಪ್ರೀತಿ, ಅಭಿಮಾನಕ್ಕಾಗಿ ಹಲವು ಅಭಿಮಾನಿಗಳು...

ಗದಗದ ಒಂದೇ ಕುಟುಂಬದ ನಾಲ್ವರ ಹತ್ಯೆ: ಪ್ರಕರಣ ಭೇದಿಸಿದ ಪೊಲೀಸರು: ಮಗ ವಿನಾಯಕನಿಂದಲೇ ಸುಪಾರಿ!

ಲೋಕಸಭಾ ಚುನಾವಣೆಯ ಹೊತ್ತಲ್ಲೇ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಮೂರು ದಿನಗಳ ಹಿಂದೆ...