ಆನೇಕಲ್ |ಕಾಡಾನೆ ದಾಳಿಗೆ ಕುರಿ ಕಾಯುತ್ತಿದ್ದ ಮಹಿಳೆ ಬಲಿ

Date:

  • ಮನವಿ ಮಾಡಿದ್ದರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಸಿಬ್ಬಂದಿ
  • ಮಹಿಳೆಯನ್ನು ಕಾಲಿನಿಂದ ತುಳಿದು ಕೊಲೆ ಮಾಡಿದ ಒಂಟಿಸಲಗ

ಕುರಿ ಕಾಯುತ್ತಿದ್ದ ಮಹಿಳೆ ಕಾಡಾನೆ ದಾಳಿಯಿಂದ ದುರ್ಮರಣ ಹೊಂದಿದ್ದು, ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಅರಣ್ಯ ವ್ಯಾಪ್ತಿಯ ಹಕ್ಕಿಪಿಕ್ಕಿ ಕಾಲೋನಿ ಬಳಿ ಈ ಘಟನೆ ನಡೆದಿದೆ.

ನಾಗಮ್ಮ ಸಾವನ್ನಪ್ಪಿದ ಮಹಿಳೆ ಇವರಿಗೆ 48 ವರ್ಷ ವಯಸ್ಸಾಗಿತ್ತು. ಕಾಲಿನಿಂದ ಮಹಿಳೆಯನ್ನು ತುಳಿದು ಒಂಟಿಸಲಗ ಕೊಲೆ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಪ್ರದೇಶದಲ್ಲಿ ಪದೇಪದೆ ಜನರ ಮೇಲೆ ಕಾಡಾನೆ ದಾಳಿ ಮಾಡುತ್ತಿದೆ. ಇದರಿಂದ ಜನರು ಭಯಭೀತಗೊಂಡಿದ್ದರು. ಕಾಡಾನೆಯನ್ನು ಸೆರೆಹಿಡಿಯುವಂತೆ ಅರಣ್ಯ ಸಿಬ್ಬಂದಿಗೆ ಹಲವು ಬಾರಿ ಮನವಿ ಮಾಡಿದ್ದರು ಪ್ರಯೋಜನವಾಗಿರಲಿಲ್ಲ. ಇಷ್ಟು ಮನವಿ ಮಾಡಿ ಹೇಳಿದ್ದರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಐಟಿ, ಬಿಟಿ ಕಂಪನಿಗಳಿಗೆ ಸಮರ್ಪಕ ನೀರು ಪೂರೈಕೆಗೆ ಬದ್ಧ: ಜಲಮಂಡಳಿ ಅಧ್ಯಕ್ಷ

“ಬೆಂಗಳೂರಿನ ಇತರೆ ಪ್ರದೇಶಗಳಂತೆಯೇ, ನಗರದ ಹೊರವಲಯದಲ್ಲಿರುವ ಐಟಿ-ಬಿಟಿ ಕಂಪನಿಗಳಿಗೂ ನೀರಿನ ಕೊರತೆಯಾಗದಂತೆ...

ಬೆಂಗಳೂರು | ಭೂ ದರೋಡೆಕೋರರಿಗೆ ಪ್ರವೇಶವಿಲ್ಲ; ಹೆಮ್ಮಿಗೆಪುರ ನಿವಾಸಿಗಳ ಸಂಕಲ್ಪ

ಭೂ ದರೋಡೆಕೋರರಿಗೆ ನಮ್ಮ ಸಮುಚ್ಚಯದೊಳಗೆ ಪ್ರವೇಶ ನೀಡುವುದಿಲ್ಲ ಎಂದು ಬೆಂಗಳೂರಿನ ಹೆಮ್ಮಿಗೆಪುರ...