ಭಾನುವಾರ ಬಿಜೆಪಿ ಸಭೆ: ಬಸವರಾಜ ಬೊಮ್ಮಾಯಿಗೆ ವಿಪಕ್ಷ ನಾಯಕ ಸ್ಥಾನದ ಹೊಣೆ?

Date:

ಜುಲೈ 3ರಿಂದ 14ರವರೆಗೆ ವಿಧಾನಮಂಡಲ ಅಧಿವೇಶ ನಡೆಯಲಿದ್ದು, ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಯಾರಾಗುತ್ತಾರೆ ಎಂಬುದಕ್ಕೆ ಭಾನುವಾರ ತೆರೆ ಬೀಳುವ ಸಾಧ್ಯತೆ iದೆ.

ವಿರೋಧ ಪಕ್ಷದ ನಾಯಕನ ಆಯ್ಕೆಗಾಗಿ ಜುಲೈ 2ರ ಭಾನುವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಬಹುತೇಕವಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ವಿಪಕ್ಷ ನಾಯಕರಾಗುವ ಸಾಧ್ಯತೆ ಹೆಚ್ಚಿದೆ.

ರಾಜ್ಯ ವಿಧಾನಸಭಾ ಚುನಾವಣಾ ಉಸ್ತುವಾರಿಯಾಗಿದ್ದ ಧರ್ಮೇಂದ್ರ ಪ್ರಧಾನ್ ಅವರು ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಈಗಾಗಲೇ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಿಜೆಪಿ ವರಿಷ್ಠರೇ ವಿಪಕ್ಷ ನಾಯಕನ ಹೆಸರನ್ನು ಸೂಚಿಸುವ ಮಾತುಗಳು ಕೇಳಿಬಂದಿವೆ. ನಂತರದಲ್ಲಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಆಯ್ಕೆ ನಡೆಯಲಿದೆ” ಎನ್ನಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ರೈತ ಸಂಘ ಆಗ್ರಹ

ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ಕರ್ನಾಟಕ ರಾಜ್ಯ ರೈತ...

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...

ಮುಂಬೈ | ಸಾಂಗ್ಲಿಯಿಂದ ಶಿವಸೇನೆ ಸ್ಪರ್ಧೆ; ಬಿಜೆಪಿಗೆ ನೆರವು ನೀಡದಂತೆ ಸಂಜಯ್ ರಾವತ್ ಕರೆ

ಮಹಾರಾಷ್ಟ್ರದ ಸಾಂಗ್ಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಪಕ್ಷ ನಿರ್ಧರಿಸಿದೆ ಎಂದು...