ಬೀದರ್‌ | ಇಂದಿರಾ ಕ್ಯಾಂಟೀನ್‌ ಅವ್ಯವಸ್ಥೆ ಸರಿಪಡಿಸಲು ಭೀಮ್‌ ಆರ್ಮಿ ಒತ್ತಾಯ

Date:

  • ಇಂದಿರಾ ಕ್ಯಾಂಟೀನ್‌ ನಲ್ಲಿ ಶುದ್ಧ ಕುಡಿಯುವ ನೀರು, ವಿದ್ಯುತ್‌ ಸಂಪರ್ಕ ಇಲ್ಲ.
  • ಸ್ವಲ್ಪ ಮಳೆ ಬಂದರೆ ಕಟ್ಟಡದ ಮೇಲ್ಛಾವಣಿ ಸೋರುತ್ತದೆ

ಬೀದರ್ ನಗರದ ಸರ್ಕಾರಿ ಬೀಮ್ಸ್ ಆಸ್ಪತ್ರೆ ಮುಂಭಾಗದ ಇಂದಿರಾ ಕ್ಯಾಂಟೀನ್ ನಲ್ಲಿ ಮೂಲಭೂತ ಸೌಕರ್ಯ ಕೊರತೆಯಿದ್ದು, ಸಾರ್ವಜನಿಕರಿಗೆ ಗುಣಮಟ್ಟ ಆಹಾರ ಒದಗಿಸುತ್ತಿಲ್ಲ ಎಂದು ಭೀಮ್‌ ಆರ್ಮಿ ಜಿಲ್ಲಾ ಗೌರವಾಧ್ಯಕ್ಷ ಘಾಳೆಪ್ಪಾ ಲಾಧಾಕರ್‌ ಆರೋಪಿದರು.

“ಬ್ರಿಮ್ಸ್‌ ಆಸ್ಪತ್ರೆಗೆ ಬರುವ ರೋಗಿಗಳಿಗೆ, ಬಡ ಕೂಲಿ ಕಾರ್ಮಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಿಯಾತಿತಿ ದರದಲ್ಲಿ ಉಪಾಹಾರ ಒದಗಿಸಲು ಆರಂಭಿಸಿದ ಇಂದಿರಾ ಕ್ಯಾಂಟೀನ್‌ ನಲ್ಲಿ ಶುದ್ಧ ಕುಡಿಯುವ ನೀರು, ವಿದ್ಯುತ್‌ ಸಂಪರ್ಕ ಸೇರಿದಂತೆ ರುಚಿಕರವಾಸ ಗುಣಮುಟ್ಟ ಆಹಾರ ನೀಡದೇ ʼನಾಮ್‌ ಕೇ ವಾಸ್ತೆʼ ತೆರದಿಡಲಾಗುತ್ತಿದೆ” ಎಂದು ಅವರು ದೂರಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ದಶಕ ಕಳೆದರೂ ಈ ಊರಿನ ರಸ್ತೆಗಿಲ್ಲ ದುರಸ್ತಿ ಭಾಗ್ಯ; ನಿತ್ಯ ಸಂಕಟದಲ್ಲಿ ಗ್ರಾಮಸ್ಥರು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

” ಸ್ವಲ್ಪ ಮಳೆ ಬಂದರೆ ಕಟ್ಟಡದ ಮೇಲ್ಛಾವಣಿ ಸೋರುತ್ತದೆ, ಕ್ಯಾಂಟೀನ್‌ ತುಂಬಾ ಮಳೆ ನೀರು ಸಂಗ್ರಹವಾಗಿ ಗಬ್ಬು ನಾರುತ್ತಿದೆ, ಇನ್ನು ಕ್ಯಾಂಟೀನ್‌ ಪಕ್ಕದಲ್ಲೇ ಸಾರ್ವಜನಿಕ ಶೌಚಾಲಯ ಇರುವ ಕಾರಣದಿಂದ ಉಪಹಾರ ಸೇವಿಸಲು ಬರುವರಿಗೆ ರೋಗದ ಭೀತಿ ಎದುರಾಗುತ್ತಿದೆ. ಇಂಥ ಅವ್ಯಸ್ಥೆಯ ಇಂದಿರಾ ಕ್ಯಾಂಟೀನ್‌ ನಲ್ಲಿ ಮೂಲಭೂತ ಸೌಕರ್ಯ ಒದಗಿಸಿ ಗುಣಮಟ್ಟ ಆಹಾರ ನೀಡುವಂತೆ ಸಂಬಂಧಪಟ್ಟವರಿಗೆ ಸೂಚಿಸಬೇಕು” ಎಂದು ನಗರಸಭೆ, ಜಿಲ್ಲಾಡಳಿತಕ್ಕೆ ಆಗ್ರಹಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅಂಗಡಿ, ಸಂತೆ ಪ್ರದೇಶದಲ್ಲಿ ಎಸ್‌ಯುಸಿಐ ಚುನಾವಣಾ ಪ್ರಚಾರ

ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ...

ಉಡುಪಿ‌ | ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಅಪಾಯ: ಮಂಜುನಾಥ್ ಗಿಳಿಯಾರ್ 

ಬಿಜೆಪಿ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ವಿರೋಧಿಯಾಗಿದೆ. ದೇಶದಲ್ಲಿ ಮೀಸಲಾತಿ...

ಧಾರವಾಡ | ಸಚಿವ ಸಂತೋಷ್‌ ಲಾಡ್‌ಗೆ ವಿಜಯೇಂದ್ರ ಅಪಮಾನ; ಕ್ಷಮೆ ಯಾಚಿಸಲು ಆಗ್ರಹ

ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಕೀಳು ಮಟ್ಟದ ಪದ ಬಳಸಿ ಸಚಿವ...

ಲೋಕಸಭಾ ಚುನಾವಣೆ | ಊರಿಗೆ ಹೊರಟ ಮತದಾರರು; ಸುಲಿಗೆಗಿಳಿದ ಖಾಸಗಿ ಬಸ್‌ಗಳು

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26ರಂದು ಮತದಾನ...