ಬಿಹಾರ | ಶಾಲಾ ಮಕ್ಕಳಿದ್ದ ದೋಣಿ ಮಗುಚಿ 10 ಮಕ್ಕಳು ನಾಪತ್ತೆ

Date:

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರ ದೋಣಿಯೊಂದು ಮುಳುಗಿ ಕನಿಷ್ಠ 10 ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೋಣಿಯಲ್ಲಿ 30 ಮಕ್ಕಳು ಪ್ರಯಾಣಿಸುತ್ತಿದ್ದರು ಮತ್ತು ಅವರಲ್ಲಿ 20 ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅವರು ಹೇಳಿದರು.

ಮಧುಪುರ್ ಪಟ್ಟಿ ಘಾಟ್ ಬಳಿ ಬಾಗಮತಿ ನದಿ ತೀರದಲ್ಲಿ ಈ ಘಟನೆ ನಡೆದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ‘ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ವಿಷಯವನ್ನು ತುರ್ತಾಗಿ ಪರಿಶೀಲಿಸುವಂತೆ ಸಂಬಂಧಪಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರನ್ನು ಕೇಳಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರ್ಕಾರ ಎಲ್ಲ ನೆರವು ನೀಡಲಿದೆ’ ಎಂದರು.

ಪ್ರಸ್ತುತ ನಿತೀಶ್ ಕುಮಾರ್ ಅವರು ಮುಜಾಫರ್‌ಪುರದಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ‘400 ಪಾರ್’ ಸಿನಿಮಾ ಮತದಾನದ ಮೊದಲ ದಿನವೇ ಫ್ಲಾಪ್: ತೇಜಸ್ವಿ ಯಾದವ್ ವ್ಯಂಗ್ಯ

"ಲೋಕಸಭೆ ಚುನಾವಣೆಯ ಮೊದಲ ಹಂತದ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ...

ಲೋಕಸಭೆ ಚುನಾವಣೆ| ಬಿಜೆಪಿ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್‌ ಪುನರುಜ್ಜೀವನ; ನಿರ್ಮಲಾ ಸೀತಾರಾಮನ್

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಧ್ಯಸ್ಥಗಾರರೊಂದಿಗೆ ಸರಿಯಾದ ಸಮಾಲೋಚನೆಯ ನಂತರ...

ಛತ್ತೀಸ್‌ಗಢ| ಬಸ್ತಾರ್‌ ಮತಗಟ್ಟೆ ಬಳಿ ಸ್ಫೋಟ: ಸಿಆರ್‌ಪಿಎಫ್ ಯೋಧ ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಮತಗಟ್ಟೆಯೊಂದರ ಬಳಿ ಶುಕ್ರವಾರ ನಡೆದ ಐಇಡಿ ಸ್ಫೋಟದಲ್ಲಿ...