ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಒತ್ತಾಯಿಸಿ ಆರ್‌ಬಿಐಗೆ ಬಾಂಬ್‌ ಬೆದರಿಕೆ

Date:

ಆರ್‌ಬಿಐ, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಕಚೇರಿಗಳ ಮೇಲೆ ದಾಳಿ ನಡೆಸಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸೋಮವಾರ ಬಾಂಬ್ ಬೆದರಿಕೆ ಇಮೇಲ್ ಸ್ವೀಕರಿಸಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಬೆದರಿಕೆ ಮೇಲ್ ಕಳುಹಿಸಿದವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಂಗಳವಾರ ಮಧ್ಯಾಹ್ನ 1.30ಕ್ಕೆ ಮುಂಬೈನ 11 ಸ್ಥಳಗಳಲ್ಲಿ ಒಟ್ಟು 11 ಬಾಂಬ್ ದಾಳಿಗಳು ಸಂಭವಿಸಲಿವೆ ಎಂದು ಮೇಲ್ ಬೆದರಿಕೆ ಹಾಕಿದೆ. ತನಿಖೆಗಾಗಿ ಮೇಲ್‌ನಲ್ಲಿ ಉಲ್ಲೇಖಿಸಲಾದ ಎಲ್ಲ ಸ್ಥಳಗಳಿಗೆ ಪೊಲೀಸರು ತೆರಳಿದ್ದು ಅಲ್ಲಿ ಏನೂ ಕಂಡುಬಂದಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಮುಂಬೈನ ಎಂಆರ್‌ಎ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಬೆದರಿಕೆಯ ಕುರಿತು ತನಿಖೆ ನಡೆಸಲು ಪ್ರಕರಣ ದಾಖಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟ ಇಂದಿನಿಂದ ಶುರು: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭವಾಗಲಿದ್ದು, ಕಾಂಗ್ರೆಸ್ ಅಧ್ಯಕ್ಷ...

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ...

ಲೋಕಸಭಾ ಚುನಾವಣೆ | 21 ರಾಜ್ಯಗಳ 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ...

ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಸಂಚು: ಎಎಪಿ ಗಂಭೀರ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ನಡೆಯುತ್ತಿದೆ ಎಂದು...