ಬೀದರ್ | 10 ಸಾವಿರ ಲಂಚ ಸ್ವೀಕಾರ: ಲೋಕಾ‌ಯುಕ್ತ ಬಲೆಗೆ ಬಿದ್ದ ಎಸ್‌ಡಿ‌ಎ

Date:

ಹುಮನಾಬಾದ್ ತಾಲೂಕಿನ ಹುಡುಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುನೀಲ ಕುಮಾರ ಕಾಜಿ 10 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಬೆನ್‌ ಚಿಂಚೋಳಿ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸ ರೆಡ್ಡಿ ಎಂಬುವರ ಒಂದು ತಿಂಗಳ ವೇತನ ಹಾಗೂ ತುಟ್ಟಿ ಭತ್ಯೆ ಪಾವತಿಸಲು 20 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟು, 10 ಸಾವಿರ ಮುಂಗಡವಾಗಿ ಪಡೆದಿದ್ದರು.

ಬೀದರ‌ ನಗರದ ಚನ್ನಬಸವ ನಗರದಲ್ಲಿ ಶುಕ್ರವಾರ ಉಳಿದ 10 ಸಾವಿರ ರೂ. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ಸನೀಲ ಅವರನ್ನು ಬಂಧಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ವಿವಾಹೇತರ ಸಂಬಂಧ ಹೊಂದಿರುವ ಪತ್ನಿಯು ಪತಿಯಿಂದ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್‌

ಲೋಕಾಯುಕ್ತ ಡಿವೈಎಸ್ಪಿ ಎನ್.ಎಮ್ ಓಲೇಕಾರ್ ನೇತ್ರತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಕೋಮುವಾದದ ಮಾತುಗಳನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ ಸಿ ಸುಧಾಕರ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...

ಯಾದಗಿರಿ | ಅಂಗಡಿ, ಸಂತೆ ಪ್ರದೇಶದಲ್ಲಿ ಎಸ್‌ಯುಸಿಐ ಚುನಾವಣಾ ಪ್ರಚಾರ

ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ...

ಉಡುಪಿ‌ | ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಅಪಾಯ: ಮಂಜುನಾಥ್ ಗಿಳಿಯಾರ್ 

ಬಿಜೆಪಿ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ವಿರೋಧಿಯಾಗಿದೆ. ದೇಶದಲ್ಲಿ ಮೀಸಲಾತಿ...