ಸಚಿವ ಸಂಪುಟ ವಿಸ್ತರಣೆ | ಸೋನಿಯಾ, ರಾಹುಲ್‌ರನ್ನು ಭೇಟಿಯಾದ ಡಿಕೆ ಶಿವಕುಮಾರ್

Date:

ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಶುಕ್ರವಾರ ಸಂಜೆ ಎಐಸಿಸಿ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.

ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ಬಗ್ಗೆ ಡಿಕೆ ಶಿವಕುಮಾರ್ ಅವರು ಇಬ್ಬರು ವರಿಷ್ಠರ ಬಳಿ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.

ಇಂದು ಬೆಳಿಗ್ಗೆ ಸಿದ್ದರಾಮಯ್ಯ ಕೂಡ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಜೊತೆ ಚರ್ಚಿಸಿದ್ದರು. ತಮ್ಮ ಸಂಪುಟಕ್ಕೆ ಸೇರಲಿರುವ ನೂತನ ಸಚಿವ ಪಟ್ಟಿಗೆ ಇಬ್ಬರು ನಾಯಕರು ಒಪ್ಪಿಗೆ ಪಡೆಯಲು ದೆಹಲಿಯಲ್ಲಿ ಸರ್ಕಸ್‌ ನಡೆಸಿರುವುದನ್ನು ಕಾಣಬಹುದು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನೂತನ ಸಚಿವರ ಪಟ್ಟಿ ಇಂದು ರಾತ್ರಿಯೊಳಗೆ ಅಂತಿಮವಾಗುವ ನಿರೀಕ್ಷೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೈಯಲ್ಲಿ ಅಂತಿಮ ಪಟ್ಟಿ ಸಿದ್ಧವಾಗಿದೆ ಎಂದು ತಿಳಿದುಬಂದಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೆನ್‌ಡ್ರೈವ್ ಆತಂಕ ಕೊನೆಗೊಳಿಸಿ – ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ; ಸಿಪಿಐಎಂ ಆಗ್ರಹ

"ಕಳೆದ ಎರಡು ಮೂರು ದಿನಗಳಿಂದ ಹಾಸನದಲ್ಲಿ ಪೆನ್‌ಡ್ರೈವ್ ವಿಚಾರ ಭಾರೀ ಚರ್ಚೆಯಾಗುತ್ತಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...

ಮಸ್ಲಿಮರನ್ನು ಒಬಿಸಿಗೆ ಸೇರಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌: ಮೋದಿಗೆ ದ್ವಾರಕಾನಾಥ್ ಇತಿಹಾಸ ಪಾಠ

"ಒಬಿಸಿಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಸಂಚನ್ನು ಮೋದಿ ರೂಪಿಸಿದ್ದಾರೆ, ಮಂಡಲ್‌ ಆಯೋಗ...

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...