ಚಾಮರಾಜನಗರ | ಹೋರಾಟಗಾರರ ತ್ಯಾಗದ ಜೀವನ ಚರಿತ್ರೆ ಉಳಿಯಬೇಕು: ಮಹದೇವ ಶಂಕನಪುರ

Date:

ಹೋರಾಟಗಾರರ ತ್ಯಾಗದ ಜೀವನ ಚರಿತ್ರೆ ಉಳಿಯಬೇಕು. ಹೋರಾಟದ ಇತಿಹಾಸವನ್ನು ನಾವು ಅರಿತುಕೊಳ್ಳಬೇಕು ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಮಹದೇವ ಶಂಕನಪುರ ಹೇಳಿದರು.

ಚಾಮರಾಜನಗರದಲ್ಲಿ ದಲಿತ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಕ್ರಾಂತಿಕಾರಿ ಗದ್ದರ್, ವಿಚಾರವಾದಿ ಮಂಟೆಲಿಂಗಯ್ಯ ಹಾಗೂ ಹೋರಾಟಗಾರ ಜಿಗಣಿ ಶಂಕರ್ ರವರ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮದಲ್ಲಿ ಶಂಕನಪುರ ಮಾತನಾಡಿದರು.

“ಹೋರಾಟಗಾರರು ಬಿಟ್ಟು ಹೋದ ಹೆಜ್ಜೆ ಗುರುತುಗಳು ಮುಂದಿನ ತಲೆಮಾರಿಗೆ ಮಾದರಿ ಆಗಿವೆ. ದಲಿತ ಸಾಹಿತ್ಯ ಪರಿಷತ್ತು ಇಂತಹ ಮಹತ್ವದ ಕಾರ್ಯವನ್ನು ನಿರ್ವಹಿಸಬಹುದು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವೆಂಕಟರಮಣ ಸ್ವಾಮಿ ಅವರು ಮಾತನಾಡಿ, “ಹೋರಾಟಗಾರರು ಸ್ವಾಭಿಮಾನಿಗಳು. ಅವರಿಗೆ ದಿನದಿಂದ ದಿನಕ್ಕೆ ಶತ್ರುಗಳು ಹೆಚ್ಚುತ್ತಿರುತ್ತಾರೆ. ಆದರೆಡೆ ಗಮನ ಇಟ್ಟು ಎಚ್ಚರಿಕೆ ವಹಿಸಬೇಕು” ಎಂದರು.

ಕಾರ್ಯಕ್ರಮದಲ್ಲಿ ಡಾ.ಕೃಷ್ಣ ಮೂರ್ತಿ ಚಮರಂ, ರಘೋತ್ತಮ ಹೊ.ಬ, ರಂಗಕರ್ಮಿ ವೆಂಕಟರಾಜ್, ಪ್ರೊ. ಶಿವಸ್ವಾಮಿ, ಸುಭಾಷ್ ಮಾಡ್ರಹಳ್ಳಿ, ಕೃಷ್ಣ ಮೂರ್ತಿ, ನರಸಿಂಹ ಮೂರ್ತಿ, ದಸಾಪ ಜಿಲ್ಲಾಧ್ಯಕ್ಷ ಗುರು ರಾಜ್ ಯರಗನಹಳ್ಳಿ, ಮಹೇಶ್ ಇರಸವಾಡಿ, ಶಾಂತರಾಜ್, ಬಾಬುರಾಜ್, ಕಲೆ ನಟರಾಜ್ ಮುಂತಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ಆನೆ, ಕೇರಳದ ಆನೆ ಅಂತ ಯಾವುದೂ ಇಲ್ಲ: ಸಚಿವ ಈಶ್ವರ್‌ ಖಂಡ್ರೆ

ಕೇರಳದ ವಯನಾಡಿನ ಮನಂತವಾಡಿಯಲ್ಲಿ ರೇಡಿಯೋ ಕಾಲರ್ಡ್ ಆನೆಯೊಂದು ಭೀತಿಯನ್ನು ಹರಡಿದ ಒಂದು...

ಚಾಮರಾಜನಗರ | ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣ ನಿಷೇಧ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಡ್ರೋಣ್ ಹಾಗೂ...

ಚಾಮರಾಜನಗರ | ಕುಸಿದ ಮುಖ್ಯ ರಸ್ತೆಗೆ ಇಲ್ಲ ದುರಸ್ಥಿ ಭಾಗ್ಯ; ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಿಂದ ತಮಿಳುನಾಡು ಕಡೆಗೆ ತೆರಳುವ ಮುಖ್ಯ ರಸ್ತೆಯು...

ಚಾಮರಾಜನಗರ | ಸ್ವಂತ ಹಣದಲ್ಲಿ ಅಂಗನವಾಡಿ ಕೇಂದ್ರ ನಿರ್ಮಿಸಿದ ಮುಸ್ಲಿಂ ಮಹಿಳೆ

ದಕ್ಷಿಣ ಕರ್ನಾಟಕದ ಹಿಂದುಳಿದ ಜಿಲ್ಲೆಗಳಲ್ಲಿ ಚಾಮರಾಜನಗರವೂ ಒಂದು. ರಾಜ್ಯದಲ್ಲಿಯೇ ಹೆಚ್ಚು ಬರ...