ಚಿಕ್ಕಮಗಳೂರು | ಚಿರತೆ ದಾಳಿಗೆ 17 ಕುರಿ, 14 ಮೇಕೆಗಳು ಬಲಿ

Date:

ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದ್ದು, 17 ಕುರಿ ಮತ್ತು 14 ಮೇಕೆಗಳು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಮಲ್ಲೇಶ್ವರ ಗ್ರಾಮದ ಚಂದ್ರು, ಬಸವರಾಜು, ಮಂಜು ಮತ್ತು ಲಕ್ಷ್ಮಣ್ ಎಂಬುವವರು ಸಾಕಿದ್ದ ಕುರಿ, ಮೇಕೆಗಳು ಚಿರತೆ ದಾಳಿಗೆ ಬಲಿಯಾಗಿವೆ. ಸುಮಾರು 4 ಲಕ್ಷ ರೂ. ನಷ್ಟವಾಗಿದೆ ಎಂದು ರೈತರು ಹೇಳಿದ್ದಾರೆ.

ಈ ನಾಲ್ವರು ತಮ್ಮ ಕುರಿ, ಮೇಕೆಗಳನ್ನು ಸುಶೀಲಮ್ಮ ಎಂಬುವವರ ತೋಟದ ಮನೆಯಲ್ಲಿ ಸಾಕುತ್ತಿದ್ದರು. ಆ ತೋಟದ ಮನೆಗೆ ಚಿರತೆ ದಾಳಿ ನಡೆಸಿದ್ದು, ಕುರಿ, ಮೇಕೆಗಳು ಸಾವನ್ನಪ್ಪಿವೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೃತಪಟ್ಟಿದ್ದ ಕುರಿ, ಮೇಕೆಗಳನ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ...

ದಾವಣಗೆರೆ | ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸೌಭಾಗ್ಯ ಬೀಳಗಿಮಠ 101ನೇ ರ್‍ಯಾಂಕ್‌; ಜಿಲ್ಲಾಧಿಕಾರಿಯಿಂದ ಸನ್ಮಾನ

ದ್ವಿತೀಯ ಪಿಯುಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ...