ಮಕ್ಕಳ ದಿನಾಚರಣೆ | ಮೈಸೂರು ಮೃಗಾಲಯಕ್ಕೆ ಮಕ್ಕಳಿಗೆ ಉಚಿತ ಪ್ರವೇಶ

Date:

ನವೆಂಬರ್ 14 (ಇಂದು) ನೆಹರು ಜನ್ಮದಿನದ ಅಂಗವಾಗಿ ದೇಶಾದ್ಯಂತ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ ಸೌಲಭ್ಯ ನೀಡಲಾಗಿದೆ.

ಮಕ್ಕಳ ದಿನಾಚರಣೆಯನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಮಕ್ಕಳಿಗೆ ಮೃಗಾಲಯ ವೀಕ್ಷಣೆಗೆ ಉಚಿತ ಪ್ರವೇಶ ನೀಡಲಾಗಿದೆ. ಮಂಗಳವಾರ ಬೆಳಗ್ಗೆ 8:30ರಿಂದ ಮಧ್ಯಹ್ನ 1 ಗಂಟೆಗೆಯವರೆಗೆ ಮಕ್ಕಳಿಗೆ ಉಚಿತ ಪ್ರವೇಶದ ಅವಕಾಶ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷ ಮಕ್ಕಳ ದಿನದಂದೇ ದೀಪಾವಳಿ ಹಬ್ಬವೂ ಇದ್ದು, ಸರ್ಕಾರಿ ರಜೆ ನೀಡಲಾಗಿದೆ. ಹೀಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಆಗಮಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಭಾವಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನವಾದ ನವೆಂಬರ್ 14ರಂದು ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ...

ದಾವಣಗೆರೆ | ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸೌಭಾಗ್ಯ ಬೀಳಗಿಮಠ 101ನೇ ರ್‍ಯಾಂಕ್‌; ಜಿಲ್ಲಾಧಿಕಾರಿಯಿಂದ ಸನ್ಮಾನ

ದ್ವಿತೀಯ ಪಿಯುಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ...