ಚೀನಾದಲ್ಲಿ ಭಾರೀ ಭೂಕಂಪ; ದೆಹಲಿಯಲ್ಲಿಯೂ ಕಂಪನದ ಅನುಭವ

Date:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಭೂಕಂಪವಾಗಿದೆ. ಸೋಮವಾರ ರಾತ್ರಿ 11:39ರ ಸಮಯದಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ದೆಹಲಿಯ ಭೂಕಂಪನಕ್ಕೂ ಮುನ್ನ ಚೀನಾದ ದಕ್ಷಿಣ ಕ್ಸಿನ್‌ಜಿಯಾಂಗ್‌ನಲ್ಲಿಯೂ 7.2 ತೀವ್ರತೆಯ ಭಾರೀ ಭೂಕಂಪನವಾಗಿದೆ ಎಂದು ವರದಿಯಾಗಿದೆ.

ಚೀನಾದಲ್ಲಿ 40.96 ಕಿ.ಮೀ ಅಗಲ, 78.30 ಕಿ.ಮೀ ಉದ್ದ ಹಾಗೂ 80 ಕಿ.ಮೀ ಆಳದಲ್ಲಿ ಭೂಕಂಪನವಾಗಿದೆ ಎಂದು ಭೂಕಂಪನ ಕೇಂದ್ರ ತಿಳಿಸಿದೆ.

ಚೀನಾದ ಕ್ಸಿನ್‌ಜಿಯಾಂಗ್‌ನಲ್ಲಿ ಮನೆಗಳು ಕುಸಿದಿವೆ. ರೈಲು ಸಂಚಾರ ಸ್ಥಗಿತವಾಗಿದೆ. ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

 

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು...

ಸಿಜೆಐಗೆ ವಕೀಲರ ಪತ್ರ: ಪ್ರಧಾನಿಯದು ಬರೀ ʼಬೂಟಾಟಿಕೆʼ ಎಂದು ಕಾಂಗ್ರೆಸ್ ತಿರುಗೇಟು

ಪಟ್ಟಭದ್ರ ಹಿತಾಸಕ್ತಿ ಗುಂಪಿನ ವಿರುದ್ಧ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿಗೆ ಬರೆದ...

ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಿದ ಆರೋಪ: ಮಾಜಿ ಐಪಿಎಸ್ ಅಧಿಕಾರಿಗೆ 20 ವರ್ಷ ಜೈಲು

ವಕೀಲರೊಬ್ಬರನ್ನು ಡ್ರಗ್ಸ್‌ ಪ್ರಕರಣದಲ್ಲಿ ಸಿಲುಕಿಸಿದ ಆರೋಪದ ಮೇಲೆ ಗುಜರಾತ್‌ನ ಮಾಜಿ ಐಪಿಎಸ್‌...