ಎಲ್ಗರ್ ಪರಿಷತ್ ಪ್ರಕರಣ: ವೆರ್ನನ್ ಗೋನ್ಸಾಲ್ವೇಸ್ ಮತ್ತು ಅರುಣ್ ಫೆರೀರಾ ಬಿಡುಗಡೆ

Date:

ಎಲ್ಗರ್ ಪರಿಷತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದ ಹಿಂದಷ್ಟೇ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದ ವೆರ್ನನ್ ಗೋನ್ಸಾಲ್ವೇಸ್ ಮತ್ತು ಅರುಣ್ ಫೆರೀರಾ ಅವರಿಗೂ ಕೊನೆಗೂ ಬಿಡುಗೆಡೆಯ ಭಾಗ್ಯ ದೊರಕಿದೆ. ವಿಶೇಷ ನ್ಯಾಯಾಲಯವು ಇಬ್ಬರನ್ನು ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ.

ಎಲ್ಗರ್ ಪರಿಷತ್-ಮಾವೋವಾದಿಗಳ ಜೊತೆಗಿನ ನಂಟಿನ ಪ್ರಕರಣದಲ್ಲಿ ವೆರ್ನನ್ ಗೋನ್ಸಾಲ್ವೇಸ್ ಮತ್ತು ಅರುಣ್ ಫೆರೀರಾ ಬಂಧನಕ್ಕೊಳಗಾಗಿ 5 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದರು. ಇಬ್ಬರೂ ಇಂದು ಸಂಜೆ ಜೈಲಿನಿಂದ ಬಿಡುಗಡೆಯಾದರು.

2017ರ ಡಿಸೆಂಬರ್ 31 ರಂದು ಪುಣೆಯಲ್ಲಿ ಎಲ್ಗರ್ ಪರಿಷತ್ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಮಾವೋವಾದಿಗಳು ಹಣಕಾಸಿನ ಬೆಂಬಲ ನೀಡಿದ್ದಾರೆ ಎಂದು ಪುಣೆ ಪೊಲೀಸರು ದೂರು ದಾಖಲಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಲ್ಲದೆ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಪ್ರಚೋದನಾಕಾರಿ ಭಾಷಣಗಳು ಮರುದಿನ ಪುಣೆಯ ಭೀಮಾ ಕೋರೆಗಾಂವ್ ಯುದ್ಧ ಸ್ಮಾರಕದಲ್ಲಿ ಹಿಂಸಾಚಾರಕ್ಕೆ ಕಾರಣವಾದವು ಎಂದು ಪೊಲೀಸರು ಆರೋಪಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಕ್ಯಾಬ್ ಬುಕ್ ಮಾಡಿ ಸಲ್ಮಾನ್ ಖಾನ್ ನಿವಾಸಕ್ಕೆ ಕಳುಹಿಸಿದ ವ್ಯಕ್ತಿ ಬಂಧನ

ಜೈಲಿನಲ್ಲಿರುವ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿ ಇಲ್ಲಿನ...

ಬಿಜೆಪಿಯ ‘400 ಪಾರ್’ ಸಿನಿಮಾ ಮತದಾನದ ಮೊದಲ ದಿನವೇ ಫ್ಲಾಪ್: ತೇಜಸ್ವಿ ಯಾದವ್ ವ್ಯಂಗ್ಯ

"ಲೋಕಸಭೆ ಚುನಾವಣೆಯ ಮೊದಲ ಹಂತದ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ...

ಲೋಕಸಭೆ ಚುನಾವಣೆ| ಬಿಜೆಪಿ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್‌ ಪುನರುಜ್ಜೀವನ; ನಿರ್ಮಲಾ ಸೀತಾರಾಮನ್

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಧ್ಯಸ್ಥಗಾರರೊಂದಿಗೆ ಸರಿಯಾದ ಸಮಾಲೋಚನೆಯ ನಂತರ...

ಛತ್ತೀಸ್‌ಗಢ| ಬಸ್ತಾರ್‌ ಮತಗಟ್ಟೆ ಬಳಿ ಸ್ಫೋಟ: ಸಿಆರ್‌ಪಿಎಫ್ ಯೋಧ ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಮತಗಟ್ಟೆಯೊಂದರ ಬಳಿ ಶುಕ್ರವಾರ ನಡೆದ ಐಇಡಿ ಸ್ಫೋಟದಲ್ಲಿ...