ಕೊಪ್ಪಳ | ಮೋದಿ ಭಾವಚಿತ್ರವಿದ್ದ ಪೋಸ್ಟರ್ ಹಿಡಿಯಲು ನಿರಾಕರಿಸಿದ ಗ್ರಾ.ಪಂ. ಅಧ್ಯಕ್ಷೆ

Date:

ಗ್ರಾಮ ಪಂಚಾಯತಿ ಅಧ್ಯಕ್ಷೆಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವಿದ್ದ ಪೋಸ್ಟರ್ ಹಿಡಿದುಕೊಳ್ಳಲು ನಿರಾಕರಿಸಿದ್ದು, ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಕುದುರಿಮೋತಿ ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷೆ ಫರೀದಾ ಬೇಗಂ ಅವರು ಮೋದಿ ಭಾವಚಿತ್ರದ ಪೋಸ್ಟರ್ ಹಿಡಿದುಕೊಳ್ಳಲು ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರದ‌ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಕಾರ್ಯಕ್ರಮದ ಅಡಿ ಗ್ರಾಮ ಪಂಚಾಯತಿಯಲ್ಲಿ ಬುಧವಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ, ಯಾತ್ರೆಗೆ ಸಂಬಂಧಿಸಿದ ಪೋಸ್ಟರ್‌ನಲ್ಲಿ ಮೋದಿ ಭಾವಚಿತ್ರವಿದ್ದ ಕಾರಣ, ಅದನ್ನು ಹಿಡಿದುಕೊಳ್ಳಲು ಫರೀದಾ ಬೇಗಂ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ,.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪಂಚಾಯತಿಯ ಬಿಜೆಪಿ ಸದಸ್ಯರು ಪೋಸ್ಟರ್‌ ಕೊಡಲು ಬಂದಾಗ ಅವರು ಅದನ್ನು ಪಡೆದುಕೊಳ್ಳಲು ಹಿಂದೇಟು ಹಾಕಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ಕಾರ್ಯಕರ್ತರು ಅವರ ನಡೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಯೇಸು ಆರಾಧನೆ; ಸಾಮೂಹಿಕ ಪ್ರಾರ್ಥನೆ ಮೂಲಕ ಗುಡ್‌ ಫ್ರೈಡೇ ಆಚರಣೆ

ಯೇಸುಕ್ರಿಸ್ತ ಶಿಲುಬೆಯಲ್ಲಿ ಮರಣ ಹೊಂದಿದ ದಿನವಾದ 'ಶುಭ ಶುಕ್ರವಾರ'ವನ್ನು ಕ್ರೈಸ್ತ ಬಾಂಧವರು...

ಬೀದರ್‌ | ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ವ್ಯಕ್ತಿಯೊಬ್ಬ ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್...

ತುಮಕೂರು | ಸಿದ್ದರಾಮಯ್ಯನವರ ₹2000 ಚುನಾವಣೆ ಇದಲ್ಲ: ವಿ ಸೋಮಣ್ಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ₹2,000ದ ಚುನಾವಣೆ ಇದಲ್ಲ. ದೇಶದ ಭವಿಷ್ಯ ರೂಪಿಸುವ...

ಚಿತ್ರದುರ್ಗ | ಮತದಾನ ಪ್ರಮಾಣ ಹೆಚ್ಚಿಸಲು ವಾಕಥಾನ್ ಜಾಥಾ

ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಕಡಿಮೆ ಮತದಾನವಾಗಿರುವ...