ಟ್ವಿಟರ್‌ನಲ್ಲಿ ಟ್ರೆಂಡ್‌ ಆದ #ByeByeBJP ಹ್ಯಾಷ್‌ಟ್ಯಾಗ್

Date:

  • ಬಿಜೆಪಿ ಆಡಳಿತ ವೈಫಲ್ಯದ ಬಗ್ಗೆ ಹ್ಯಾಷ್‌ಟ್ಯಾಗ್‌ ಬಳಸಿ ಟ್ವೀಟ್‌ ಅಭಿಯಾನ
  • ‘ಶೇ.40 ಕಮಿಷನ್‌ ಸರ್ಕಾರಕ್ಕೆ ನನ್ನ ಮತ ಇಲ್ಲ’ ಎಂಬ ಭಿತ್ತಿಪತ್ರ ಹಿಡಿದಿರುವ ವಿಡಿಯೋ ವೈರಲ್

ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಇನ್ನೇನು ಒಂದೇ ದಿನ ಬಾಕಿ ಉಳಿದಿದ್ದು, ಈ ಹಿನ್ನಲೆ, ಬಹಿರಂಗ ಪ್ರಚಾರಕ್ಕೆ ಚುನವಾಣಾ ಆಯೋಗ ತೆರೆ ಎಳೆದಿದೆ. ಇದೀಗ, ಕಾಂಗ್ರೆಸ್‌ ಸಾಮಾಜಿಕ ಜಾಲತಾಣಗಳ ಮೂಲಕ ಬೈ ಬೈ ಬಿಜೆಪಿ (#ByeByeBJP) ಎಂಬ ಹ್ಯಾಷ್‌ ಟ್ಯಾಗ್ ಮೂಲಕ ಮತದಾರರು ಬಿಜೆಪಿಗೆ ವಿದಾಯ ಹೇಳುತ್ತಿದ್ದಾರೆ.

ಟ್ವಿಟರ್‌ನಲ್ಲಿ ಕಾಂಗ್ರೆಸ್‌ ನಾಯಕರು ಮತ್ತು ಕಾರ್ಯಕರ್ತರು #ByeByeBJP ಎಂಬ ಹ್ಯಾಷ್‌ಟ್ಯಾಗ್ ಬಳಸಿ ಅಭಿಯಾನ ಆರಂಭಿಸಿದ್ಧಾರೆ.

ಬಿಜೆಪಿ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಮಾಡಿದ ಅಕ್ರಮದ ಬಗ್ಗೆ ಪ್ರತಿ ವಿಡಿಯೋದಲ್ಲಿ ತೋರಿಸಲಾಗಿದೆ. ಬಿಜೆಪಿ ನಾಯಕರ ವ್ಯಂಗ್ಯ ಮಾಡುವಂತಹ ಚಿತ್ರಗಳು, ಬಿಜೆಪಿ ನಾಯಕರ ದ್ವೇಷ ಭಾಷಣ, ಕೋಮು ಗಲಭೆ, ನಂದಿನಿ ವಿವಾದ, ಪೇಸಿಎಂ, ರಸ್ತೆಗುಂಡಿ, ಹಿಜಾಬ್‌ ವಿವಾದ, ನಿರುದ್ಯೋಗ, 40% ಸರ್ಕಾರ ಸೇರಿದಂತೆ ಬಿಜೆಪಿ ಹಲವಾರು ಆಡಳಿತ ವೈಫಲ್ಯಗಳನ್ನು ಹ್ಯಾಷ್‌ಟ್ಯಾಗ್‌ ಬಳಸಿ ಟ್ವೀಟ್‌ ಮಾಡುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು| ಹೆಬ್ಬಗೋಡಿಯ ಎಬಿನೈಜರ್​ ಶಾಲೆಗೆ ಮತ್ತೆ ಬಾಂಬ್ ಬೆದರಿಕೆ

ಬಿಜೆಪಿ ನಾಯಕರ ಕಾರ್ಟೂನ್‌ ಮಾಡಿದ್ದು, ಅವರ ಸರ್ಕಾರದ ವೈಫಲ್ಯಗಳ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ‘NO VOTE TO 40% SARKAR’ (ಶೇ 40 ಕಮಿಷನ್‌ ಸರ್ಕಾರಕ್ಕೆ ನನ್ನ ಮತ ಇಲ್ಲ) ಎಂಬ ಭಿತ್ತಿಪತ್ರ ಹಿಡಿದಿರುವ ವಿಡಿಯೋ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ; ಮತ್ತೆ ಟೋಲ್‌ ದರ ಹೆಚ್ಚಳ

ಬೆಂಗಳೂರು-ಮೈಸೂರು ನಡುವಿನ ಎಕ್ಸ್‌ಪ್ರೆಸ್‌-ವೇ ಕಾಮಗಾರಿ ಆರಂಭವಾದಾಗಿನಿಂದಲೂ ನಾನಾ ರೀತಿಯಲ್ಲಿ ಚರ್ಚೆಯ ವಿಷಯವಾಗಿಯೇ...

ಬೆಂಗಳೂರು | ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ರೌಡಿಶೀಟರ್‌ ಹಾಗೂ ಸುಪಾರಿ ಕಿಲ್ಲರ್‌ನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ...

ಸಿಎಂ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ಸಂಪಾದಕರ ವಿರುದ್ಧ ಎಫ್‌ಐಆರ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ದ್ವೇಷ...

ಬೆಂಗಳೂರು | ರಜಾ ದಿನಗಳಂದು ಬೆಸ್ಕಾಂ ಕ್ಯಾಶ್‌ ಕೌಂಟರ್‌ಗಳಲ್ಲಿ ಸೇವೆ

ವಿದ್ಯುತ್‌ ಬಿಲ್‌ ಪಾವತಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಬೆಂಗಳೂರು ವಿದ್ಯುತ್...