ಜಾತಿ ನಿಂದನೆ ಪದ ಬಳಕೆ | ಉಪೇಂದ್ರ ವಿರುದ್ಧದ ಎರಡನೇ ಎಫ್‌ಐಆರ್‌ಗೂ ತಡೆ ನೀಡಿದ ಹೈಕೋರ್ಟ್‌

Date:

ಜಾತಿ ನಿಂದನೆ ಪದ ಬಳಸಿದ ಆರೋಪವನ್ನು ಎದುರಿಸುತ್ತಿದ್ದ ನಟ ಉಪೇಂದ್ರ ಅವರ ವಿರುದ್ಧ ದಾಖಲಾಗಿದ್ದ ಮೊದಲ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಅದೇ ರೀತಿ ಎರಡನೇ ಎಫ್‌ಐಆರ್‌ಗೂ ಕೋರ್ಟ್ ಮಧ್ಯಂತರ ತಡೆ ನೀಡಿದೆ.

ಹೈಕೋರ್ಟ್ ಈ ಹಿಂದೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದೀಗ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿ ಎಫ್‍.ಐ.ಆರ್ ಗೂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಕಳೆದ ವಾರ ಪ್ರಜಾಕೀಯದ ಬಗ್ಗೆ ಮಾತನಾಡಲು ಉಪೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಿದ್ದರು. ಈ ವೇಳೆ ಉಪೇಂದ್ರ ಆಕ್ಷೇಪಾರ್ಹ ಪದಬಳಕೆ ಮಾಡಿದ್ದರು. ಹೀಗಾಗಿ ಎಫ್‌ಐಆರ್ ದಾಖಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಕುಮಾರ್ ಅವರು, ಹಲಸೂರು ಗೇಟ್ ಪೊಲೀಸ್ ಠಾಣೆಗೆ ಉಪೇಂದ್ರ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎರಡನೇ ಎಫ್‌ಐಆರ್‌ ದಾಖಲಾಗಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡ ಸೇರಿ 5 ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪ್ರೊಪಗ್ಯಾಂಡಗಳ ವಿರುದ್ಧ ಟೊಂಕಕಟ್ಟಿ ನಿಂತಿರುವ ದೇಶದ...

ಪಶ್ಚಿಮ ಬಂಗಾಳ| ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಪೂರ್ವ ಯೋಜಿತ ಎಂದ ಮಮತಾ

ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪೋರ್ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು...

ಸಿದ್ದರಾಮಯ್ಯ ಸರ್ಕಾರ ನೋಡಿದ್ರೆ ನಾವೀಗ ಪಾಕಿಸ್ತಾನದಲ್ಲಿ ಇದ್ದೀವಾ ಎಂಬ ಅನುಮಾನ ಬರುತ್ತಿದೆ: ಆರ್‌ ಅಶೋಕ್‌

ಬೆಂಗಳೂರಿನಲ್ಲಿ ಜೈಶ್ರೀರಾಮ್‌ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ...

ಭ್ರಷ್ಟ ಸುಧಾಕರ್ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ: ಸಿಎಂ ಸಿದ್ದರಾಮಯ್ಯ

ನೀವೇ ತಿರಸ್ಕರಿಸಿದ ಎನ್‌ಡಿಎ ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ...