ಕಡೂರು ಜೆಡಿಎಸ್ ಅಭ್ಯರ್ಥಿ ವೈ ಎಸ್ ವಿ ದತ್ತಗೆ ಎದುರಾದ ಬಂಧನ ಭೀತಿ

Date:

  • ಚೆಕ್‌ಬೌನ್ಸ್‌ ಪ್ರಕರಣ ಎದುರಿಸುತ್ತಿರುವ ವೈ ಎಸ್‌ ವಿ ದತ್ತ
  • ಏಪ್ರಿಲ್‌ 26 ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ

ಚೆಕ್ ಬೌನ್ಸ್ ಪ್ರಕರಣ ಆರೋಪ ಎದುರಿಸುತ್ತಿದ್ದ ಕಡೂರಿನ ಮಾಜಿ ಶಾಸಕ, ಜೆಡಿಎಸ್ ಅಭ್ಯರ್ಥಿ ವೈ ಎಸ್ ವಿ ದತ್ತ ಬಂಧನ ಭೀತಿ ಎದುರಾಗಿದೆ.

ಚೆಕ್ ಬೌನ್ಸ್ ಪ್ರಕರಣ ಎದುರಿಸುತ್ತಿದ್ದ ದತ್ತ, ಕೋರ್ಟ್ ಗೆ ನೀಡಿದ ಭರವಸೆಯಂತೆ ಶನಿವಾರ (ಏ15) ಹಣ ಪಾವತಿಸಬೇಕಿತ್ತು.

ಇತ್ತ ಕೋರ್ಟ್‌ಗೆ ಗೈರು ಹಾಜರಾತಿಯಿಂದ ವಿನಾಯಿತಿ ನೀಡುವಂತೆ ದತ್ತ ಕೋರಿದ್ದರು. ಆದರೆ ದತ್ತ ಅವರ ಮನವಿ ತಿರಸ್ಕರಿಸಿರುವ ಜನಪ್ರತಿನಿಧಿಗಳ ಕೋರ್ಟ್ ಹಾಜರಾತಿಯಿಂದ ವಿನಾಯಿತಿ ನೀಡಲು ಒಪ್ಪಿಗೆ ನೀಡಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬದಲಿಗೆ ಪ್ರಕರಣದ ಸಂಬಂಧ ಮಾಜಿ ಶಾಸಕರಿಗೆ ಎಚ್ಚರಿಕೆ ನೀಡಿರುವ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.

ಸಿ.ಎಸ್. ಸೋಮೇಗೌಡ ಎಂಬುವರು ವೈ ಎಸ್ ವಿ ದತ್ತ ವಿರುದ್ಧ ಚೆಕ್ ಬೌನ್ಸ್ ಖಾಸಗಿ ದೂರು ದಾಖಲಿಸಿದ್ದರು.‌ ಈ ಸಂಬಂಧ ಏಪ್ರಿಲ್ 26 ರಂದು ವೈಎಸ್ ವಿ ದತ್ತ ಅವರನ್ನು ಕೋರ್ಟ್ ಗೆ ಹಾಜರುಪಡಿಸಲು 42 ನೇ ಎಸಿಎಂಎಂ ಕೋರ್ಟ್ ಜಡ್ಜ್ ಜೆ. ಪ್ರೀತ್ ಆದೇಶಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯಿಂದ ಪಿಕ್ ಪಾಕೆಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು,...

ಮಹಾಪ್ರಭು ಬಟ್ಟೆಯೊಳಗಡೆಯೇ ಬೆವರುತ್ತಿದ್ದಾರೆ: ಪ್ರಕಾಶ್‌ ರಾಜ್

“ನಿಮ್ಮ ಪಕ್ಷದ ಮ್ಯಾನಿಫೆಸ್ಟೋ ಬಗ್ಗೆ ಮಾತನಾಡಪ್ಪ ಅಂದರೆ ಊಟದ ಮೆನು ತೋರಿಸುತ್ತಾರೆ....

ನೇಹಾ ಕೊಲೆ | ನಿರಂಜನ್ ಮನೆಗೆ ಸಚಿವ ಎಚ್‌ ಕೆ ಪಾಟೀಲ್ ಭೇಟಿ, ನಿರಂಜನ್‌ ಜೊತೆ ಸಿಎಂ ಮಾತು

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...

’70 ಕೋಟಿ ಭಾರತೀಯರಿಗಿಂತ ಅಧಿಕ ಸಂಪತ್ತು 21 ಬಿಲಿಯನೇರ್‌ಗಳಲ್ಲಿದೆ ಅನ್ನೋದನ್ನ ಮೋದಿ ಹೇಳಲ್ಲ’

ದ್ವೇ‍ಷ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ...