ಅಕಾಡೆಮಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷ, ಸದಸ್ಯರನ್ನು ನೇಮಿಸಿ ಸರ್ಕಾರ ಆದೇಶ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುವ ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ರಾಜ್ಯ ಸರ್ಕಾರವು ನೂತನ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ-ಡಾ.ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ-ಉಮರ್ ಯು ಎಚ್, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ- ಡಾ. ಚನ್ನಪ್ಪ ಕಟ್ಟಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ-ಮಾನಸ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ-ಅಶೋಕ್‌ ಚಂದರಗಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ-ಡಾ. ಎಲ್‌ ಎನ್‌ ಮುಕುಂದ್‌ ರಾಜ್‌, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ-ತಲ್ಲೂರು ಶಿವರಾಮಶೆಟ್ಟಿ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ- ಶಿವಪ್ರಸಾದ್‌ ಗೊಲ್ಲಹಳ್ಳಿ ನೇಮಕವಾಗಿದ್ದಾರೆ.

ಕರ್ನಾಟಕ ಲಲಿತ ಕಲಾ ಅಕಾಡೆಮಿ ಅಧ್ಯಕ್ಷರಾಗಿ ಡಾ. ಪ ಸ ಕುಮಾರ್‌, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರಾನಾಥ್‌ ಗಟ್ಟಿ ಕಾಪಿಕಾಡ್‌, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಜೊಕಿಂ ಸ್ಟಾನ್ಲಿ ಅಲ್ವಾರಿಸ್‌, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಶಿವಪ್ರಸಾದ್‌ ಗೊಲ್ಲಹಳ್ಳಿ ನೇಮಕವಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಕಾಡೆಮಿ, ಪ್ರಾಧಿಕಾರಗಳ ನೂತನ ಅಧ್ಯಕ್ಷರ ಹಾಗೂ ಸದಸ್ಯರ ವಿವರ ಹೀಗಿದೆ…

 

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಏಕಕಾಲದಲ್ಲಿ ಒಂದೇ ಕುಟುಂಬದ 85 ಮಂದಿ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಪ್ರಕ್ರಿಯೆ ಬಿರುಸಿನಿಂದ...

ಹಿಂದಿಗಿಂತ ಈಗ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ನನಗಿದೆ: ಡಿ ಕೆ ಸುರೇಶ್

ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ...

ಏ.29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ : ಹವಾಮಾನ ಇಲಾಖೆ

ಏಪ್ರಿಲ್ 29ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ...

ಮಂಗಳೂರು | ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಗೂಂಡಾಗಿರಿ

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26 ರಂದು ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ....