ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್: ರಾಹುಲ್ ಶತಕ, ಭಾರತ 245ಕ್ಕೆ ಆಲೌಟ್

Date:

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ಕೆ ಎಲ್ ರಾಹುಲ್‌ ಅವರ ಶತಕದ ನೆರವಿನೊಂದಿಗೆ 245 ರನ್‌ಗಳನ್ನು ಗಳಿಸಲು ಮಾತ್ರ ಸಾಧ್ಯವಾಗಿದೆ.

ಸಂಚೂರಿಯನ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ 208/8 ರನ್‌ಗಳನೊಂದಿಗೆ ಎರಡನೇ ದಿನದಾಟ ಆರಂಭಿಸಿದ ಭಾರತ ತಂಡ 67.4 ಓವರ್‌ಗಳಲ್ಲಿ 245 ರನ್‌ಗಳಿಗೆ ಆಲೌಟ್‌ ಆಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪೇಗೌಡ ವಿಮಾನನಿಲ್ದಾಣ ಸೀಮೆ- ರೈತರ ಕೊರಳ ಬಿಗಿದಿರುವ ಭೂಮಾಫಿಯಾ, ಕುಣಿಕೆ ಕಳಚಲಿ ಕಾಂಗ್ರೆಸ್ ಸರ್ಕಾರ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕನ್ನಡಿಗ ಕೆ ಎಲ್ ರಾಹುಲ್‌ ತಮ್ಮ ಟೆಸ್ಟ್‌ ವೃತ್ತಿ ಜೀವನದ ಎಳನೇ ಶತಕ ಪೂರೈಸಿದರು. 137 ಚೆಂಡುಗಳಲ್ಲಿ 14 ಬೌಂಡರಿ ಹಾಗೂ 4 ಸಿಕ್ಸರ್‌ನೊಂದಿಗೆ 101 ರನ್‌ ಗಳಿಸಿದ ರಾಹುಲ್ ಬರ್ಗರ್‌ ಬೌಲಿಂಗ್‌ನಲ್ಲಿ ಔಟಾಗುವುದರೊಂದಿಗೆ ಭಾರತದ ಇನಿಂಗ್ಸ್ ಮುಕ್ತಾಯವಾಯಿತು.

ದಕ್ಷಿಣ ಆಫ್ರಿಕಾ ಪರ ಕಗಿಸೊ ರಬಾಡ 59/5, ನಾಂದ್ರೆ ಬರ್ಗರ್ 50/3, ಹಾಗೂ ತಲಾ ಒಂದೊಂದು ವಿಕೆಟ್ ಕಬಳಿಸಿ ಭಾರತದ ಪತನಕ್ಕೆ ಕಾರಣರಾದರು.

 

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ...