ಕೋಲಾರ | ಕಾಂಗ್ರೆಸ್ ಮುಖಂಡರ ಹತ್ಯೆ ಪ್ರಕರಣ; ಆರು ಮಂದಿ ಪೊಲೀಸ್ ಸಿಬ್ಬಂದಿ ಅಮಾನತು

Date:

ಕೋಲಾರದಲ್ಲಿ ಕಾಂಗ್ರೆಸ್ ಮುಖಂಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್ ಆದೇಶ ಹೊರಡಿಸಿದ್ದಾರೆ.

ಮಾಲೂರು ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಕುಮಾರ್ ಹಾಗೂ ಮತ್ತೋರ್ವ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದ ಮೇಲೆ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಆರು ಮಂದಿ ಪೊಲೀಸರನ್ನು ಅಮಾನತು ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಬಂಡೀಪುರ ಕಾಡಿನಲ್ಲಿ ಗುಂಡಿನ ಚಕಮಕಿ; ಬೇಟೆಗಾರನ ಸಾವು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಾಲೂರು ಠಾಣೆ ಎಎಸ್‌ಐ ಪ್ರಕಾಶ್, ಬೀಟ್ ಕಾನ್ಸ್‌ಟೆಬಲ್‌ಗಳಾದ ರಾಮಪ್ಪ, ಅನಂತಮೂರ್ತಿ, ಡಿಎಆರ್ ಪೇದೆ ಅನಿಲ್ ಕುಮಾರ್, ಶ್ರೀನಿವಾಸಪುರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಈಶ್ವರಪ್ಪ, ಮುಖ್ಯಪೇದೆ ದೇವರಾಜ್ ರೆಡ್ಡಿ, ಮಂಜುನಾಥ್ ಎಂಬುವವರನ್ನು ಅಮಾನತು ಮಾಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...