ಮಹಿಳೆಯ ಹೆರಿಗೆ ಭತ್ಯೆ ತಡೆಹಿಡಿದ್ದ ಕೆಪಿಟಿಸಿಎಲ್‌; ಬಡ್ಡಿಯೊಂದಿಗೆ ಪಾವತಿಸಲು ಹೈಕೋರ್ಟ್‌ ಆದೇಶ

Date:

ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ (ಕೆಪಿಟಿಸಿಎಲ್‌) ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರ ಹೆರಿಗೆ ಭತ್ಯೆಯನ್ನು ತಡೆಹಿಡಿದ್ದ ಕೆಪಿಟಿಸಿಎಲ್ ವಿರುದ್ಧ ಕರ್ನಾಟಕ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಆಕೆಯ ಹೆರಿಗೆ ಭತ್ಯೆಯನ್ನು ವಿತರಿಸುವಂತೆ ನಿಗಮಕ್ಕೆ ಆದೇಶ ಮಾಡಿದೆ.

ಕೆಪಿಟಿಸಿಎಲ್‌ನಲ್ಲಿ ಹಿರಿಯ ಸಹಾಯಕಿಯಾಗಿ ಸೇವೆ ಸಲ್ಲಿಸಿದ್ದ ಎ.ಆಲಿಸ್ ಎಂಬವರು 2013ರಲ್ಲಿ ನಿವೃತ್ತಿರಾಗಿದ್ದರು. ಅವರು ಸೇವೆ ಸಲ್ಲಿಸುವ ಸಮಯಲ್ಲಿ ಸಂತಾನಹರಣ ಚಿಕಿತ್ಸೆಗೆ ಒಳಗಾಗಿದ್ದರು. ಆಗ, ಆಕೆಯ ಹೆರಿಗೆ ಭತ್ಯೆಯನ್ನು ತಡೆಹಿಡಿಯಲಾಗಿತ್ತು. ಕೆಪಿಟಿಸಿಎಲ್‌ ಕಾನೂನುಬಾಹಿರವಾಗಿ ತಮಗೆ ಸಲ್ಲಬೇಕಿದ್ದ ಭತ್ಯೆಯನ್ನು ತಡೆಹಿಡಿದೆ ಎಂದು ಆರೋಪಿಸಿ 71 ವರ್ಷದ ಆಲಿಸ್‌ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದಿರಾ?: ಸಂದೇಶ್‌ಖಾಲಿ ಪ್ರಕರಣ | ಟಿಎಂಸಿ ವಿರುದ್ಧ ಮತ ಚಲಾಯಿಸಿದ್ದಕ್ಕೆ ಆದಿವಾಸಿಗಳಿಗೆ ಚಿತ್ರಹಿಂಸೆ; ಎನ್‌ಸಿಎಸ್‌ಟಿ ವಿವರ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಪೀಠ, ಕೆಪಿಟಿಸಿಎಲ್ ವಿರುದ್ಧ ಅಸಮಾಧಾನ ವ್ಯಕ್ತೊಡಿಸಿದೆ. ಮಹಿಳೆಯ 90 ದಿನಗಳ ಹೆರಿಗೆ ಭತ್ಯೆಯನ್ನು 2013ರ ಮೇ 1ರಿಂದ ಇಲ್ಲಿಯವರೆಗೆ ಶೇ.8ರಷ್ಟು ಬಡ್ಡಿಯೊಂದಿಗೆ ನೀಡಬೇಕು ಎಂದು ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಕೊಲೆ ಖಂಡನೀಯ: ಕರ್ನಾಟಕ ಮುಸ್ಲಿಂ ಯುನಿಟಿ

ಹುಬ್ಬಳ್ಳಿ ಯ ವಿದ್ಯಾರ್ಥಿನಿ ನೇಹಾ ಕೊಲೆಯನ್ನು ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರವಾಗಿ...

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...

ನೇಹಾ ಕೊಲೆ ಪ್ರಕರಣ | ಹುಬ್ಬಳ್ಳಿ, ಬೆಳಗಾವಿಯಲ್ಲಿ ಚುನಾವಣೆ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಯತ್ನ

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ...

ನೇಹಾ ಕೊಲೆಗೂ ರಾಜಕೀಯಕ್ಕೂ ಸಂಬಂಧವಿಲ್ಲ: ಸಚಿವ ಡಾ. ಜಿ ಪರಮೇಶ್ವರ್‌ ಸ್ಪಷ್ಟನೆ

ಹುಬ್ಬಳ್ಳಿಯ ಬಿವಿಬಿ ಇಂಜಿನಿಯರ್​​ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ...