ಬೆಂಗಳೂರು | ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ

Date:

ಚಾಲಕನ ನಿಯಂತ್ರಣ ತಪ್ಪಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಮಾದವಾರ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಅಪಘಾತಕ್ಕೀಡಾದ ಬಸ್ ಬೆಂಗಳೂರಿನಿಂದ ಸೋಮವಾರಪೇಟೆಗೆ ಸಂಚರಿಸುತ್ತಿತ್ತು. ಈ ಬಸ್‌ನಲ್ಲಿ ಒಟ್ಟು 20 ಜನ ಪ್ರಯಾಣಿಸುತ್ತಿದ್ದರು. ಬಸ್‌ನಲ್ಲಿ ಮುಂದೆ ಕುಳಿತಿದ್ದ ಮಹಿಳೆಯೊಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನೆಲಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಬಳಿಕ ಕ್ರೇನ್ ಸಹಾಯದಿಂದ ಬಸ್ ತೆರುವುಗೊಳಿಸಲಾಯಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಆತ್ಮಹತ್ಯೆ ಪ್ರಕರಣಗಳ ಹೆಚ್ಚಳ: ಸಹಾಯವಾಣಿ ಆರಂಭಿಸಿದ ಪೊಲೀಸ್ ಇಲಾಖೆ

“ಬಲಭಾಗದಲ್ಲಿ ಬಸ್ ಚಾಲನೆ ಮಾಡುತ್ತಿದ್ದೆ, ಬಿಬಿಎಂಪಿ ಕಸದ ಲಾರಿ ಬಸ್ಸಿಗೆ ಬಂದು ಡಿಕ್ಕಿಯಾಗುತ್ತಿತ್ತು. ಅದನ್ನು ತಪ್ಪಿಸಲು ಹೋಗಿ ಅಪಘಾತವಾಗಿದೆ” ಎಂದು ಬಸ್ ಚಾಲಕ ಸಂತೋಷ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಕುಟುಂಬಕ್ಕೆ ಸಾಂತ್ವನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿಗೆ ಅನಾಗರಿಕ ವಿಕೃತ ದುಷ್ಕರ್ಮಿಯಿಂದ ಕೊಲೆಯಾದ ಹುಬ್ಬಳ್ಳಿಯ...

ಬೀದರ್‌ | ಇಬ್ಬರು ಬಂಡಾಯ ಅಭ್ಯರ್ಥಿಗಳು ಸೇರಿ ಐವರು ಬಿಜೆಪಿಯಿಂದ ಉಚ್ಛಾಟನೆ

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಬೀದರ್‌ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಬಂಡಾಯ...

ಚುನಾವಣೆ ಬಂದಾಗ ಮಾತ್ರ ಮೋದಿಯವರಿಗೆ ಕನ್ನಡಿಗರ ನೆನಪಾಗುತ್ತದೆ: ಸಿಎಂ ಸಿದ್ದರಾಮಯ್ಯ ಕಿಡಿ

"ಕನ್ನಡ ನಾಡಿನ ಜನರ ಸಂಕಷ್ಟಗಳಿಗೆ ಸ್ಪಂದಿಸದ ನರೇಂದ್ರ ಮೋದಿಯವರಿಗೆ ಲೋಕಸಭಾ ಚುನಾವಣೆ...

ಪೆನ್‌ಡ್ರೈವ್ ಕಾಮಕೃತ್ಯ | ಹಾಸನಕ್ಕೆ ಸೀಮಿತವಾ? ರಾಜ್ಯ ಮತದಾರರ ಕರ್ತವ್ಯವೇನು?

ರಾಯಕೀಯ ಯುವ ನಾಯಕನೊಬ್ಬರ ಕಾಮಕೃತ್ಯಗಳ ಪೆನ್‌ಡ್ರೈನ್‌ ಹಾಸನ ಜಿಲ್ಲೆಯಲ್ಲಿ ಅಂತಕ ಸೃಷ್ಟಿಸಿದೆ....