ವಿಜಯಪುರ | ಪಿಯು ಮಂಡಳಿ ಕಾರ್ಯ ಜಿ.ಪಂಗೆ, ಉಪನ್ಯಾಸಕರ ಪ್ರತಿಭಟನೆ

Date:

ಪಿಯು ಮಂಡಳಿಯನ್ನು ರದ್ದುಪಡಿಸಿ ಅದರ ಎಲ್ಲ ಕಾರ್ಯಗಳನ್ನು ಜಿಲ್ಲಾಪಂಚಾಯತ್‌ಗೆ ವರ್ಗಾಯಿಸುವದನ್ನು ವಿರೋಧಿಸಿ ಪಟ್ಟಣದಲ್ಲಿ ಪಿಯು ಪ್ರಾಚಾರ್ಯರರು ಮತ್ತು ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಶಾಂತೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ, ಮಿನಿ ವಿಧಾನಸೌಧದವರೆಗೆ ಸಾಗಿ ಪ್ರತಿಭಟಿಸಿದ್ದಾರೆ.

ಕಿರಣ ನಡಕಟ್ಟಿ, ಸದಾನಂದ ಈರನಕೇರಿ ಮಾತನಾಡಿ ಪಿಯು ಇಲಾಖೆ ಉಳಿಸಿ ಮತ್ತಷ್ಟು ಬಲಿಷ್ಟ ಗೊಳಿಸುವದು, ಪಿಯು ಪರೀಕ್ಷೆ ಹೊಣೆ ಪಿಯು ಬೋರ್ಡಗೆ ವಾಪಸ್ ನೀಡುವದು, ಪಿಯು ಇಲಾಖೆ ಜಿಲ್ಲಾ ಪಂಚಾಯತ್‌ಗೆ ನೀಡಬೇಡಿ. ಅವೈಜ್ಞಾನಿಕ ಮೂರು ವಾರ್ಷಿಕ ಪರೀಕ್ಷೆ ರದ್ದಾಗಲಿ, ಪಿಯು ಇಲಾಖೆ ಅಸ್ಮಿತೆಗೆ ಮತ್ತು ಅಸ್ತಿತ್ವಕ್ಕೆ ದಕ್ಕೆ ತರಬೇಡಿ. ಪಿಯು ಇಲಾಖೆ ದುರ್ಬಲಗೊಳಿಸಬೇಡಿ. ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಇಲಾಖೆ ಸ್ವತಂತ್ರವಾಗಿರಲಿ ಎಂಬ ಹಲವಾರು ಬೇಡಿಕೆಗಳನ್ನು ಇಡೇರಿಸಲು ಆಗ್ರಹಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರತಿಭಟನೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ್ ಯಳಸಂಗಿ,‌ ಎ.ಬಿ. ಪಾಟೀಲ್,‌ ಎಸ್.ಎಂ. ಎಮ್ಮಿ, ಉಪನ್ಯಾಸಕರಾದ ಪಂಡಿತ, ನಡಗಟ್ಟಿ, ಗಿಡಗಂಟಿ, ಅಂಗಡಿ, ಬಿರಾದಾರ, ಪೂಜಾರಿ ಮತ್ತಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಕೋಮುವಾದದ ಮಾತುಗಳನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ ಸಿ ಸುಧಾಕರ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...

ಯಾದಗಿರಿ | ಅಂಗಡಿ, ಸಂತೆ ಪ್ರದೇಶದಲ್ಲಿ ಎಸ್‌ಯುಸಿಐ ಚುನಾವಣಾ ಪ್ರಚಾರ

ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ...

ಉಡುಪಿ‌ | ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಅಪಾಯ: ಮಂಜುನಾಥ್ ಗಿಳಿಯಾರ್ 

ಬಿಜೆಪಿ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ವಿರೋಧಿಯಾಗಿದೆ. ದೇಶದಲ್ಲಿ ಮೀಸಲಾತಿ...