ಬೆಂಗಳೂರು | ನಕಲಿ ದಾಖಲೆ ನೀಡಿದ್ದವರಿಗೆ ಸಾಲ ಮಂಜೂರು; ಮೂವರು ಬ್ಯಾಂಕ್‌ ಮ್ಯಾನೇಜರ್‌ಗಳ ಬಂಧನ

Date:

ಕೆಲ ಖದೀಮರು ನಕಲಿ ದಾಖಲೆಗಳನ್ನು ನೀಡಿ, ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಬೆಂಗಳೂರಿನ ಮೂರು ಬ್ಯಾಂಕ್‌ಗಳ ಮೂವರು ಮ್ಯಾನೇಜರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಕಲಿ ದಾಖಲೆ ನೀಡಿ ಸಾಲ ಪಡೆದುಕೊಂಡು ವಂಚಿಸಿರುವ ಆರೋಪದ ಮೇಲೆ ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ, ಪದೇ ಪ್ರಕರಣದಲ್ಲಿ ಸಾಲ ನೀಡಿದ್ದ ಬೆಂಗಳೂರಿನ ಐಸಿಐಸಿಐ ಬ್ಯಾಂಕ್ ಸೇಲ್ಸ್ ಮ್ಯಾನೇಜರ್ ರಾಕೇಶ್, ಸೆಂಟ್ ಮಾರ್ಕ್ಸ್ ರಸ್ತೆಯ ಎಸ್​ಬಿಐ ಬ್ಯಾಂಕ್​ನ ಎಜಿಎಂ ಮುರುಳಿಧರ್, ಬೆಂಗಳೂರು ಜಿಲ್ಲಾ ಕೋ ಅಪರೇಟಿವ್ ಬ್ಯಾಂಕ್​​ನ ಮಲ್ಲಿಕಾರ್ಜುನ ಎಂಬವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಜಮೀನನ್ನು ಮಾರಲು ಮುಂದಾಗಿದ್ದ ಮಾಲೀಕರು ಬ್ರೋಕರ್‌ಗಳಿಗೆ ತಮ್ಮ ಜಮೀನಿನ ದಾಖಲೆಗಳನ್ನು ನೀಡಿದ್ದರು. ಆ ದಾಖಲೆಗಳನ್ನು ಬಳಸಿಕೊಂಡು, ಬ್ಯಾಂಕ್‌ಗಳಲ್ಲಿ ಖಾತೆ ಸೃಷ್ಟಿಸಿ, ಕೆಲ ಖದೀಮರು ಸಾಲ ಪಡೆದುಕೊಂಡಿದ್ದಾರೆ. ಯಾರದ್ದೋ ದಾಖಲೆಗಳನ್ನು ನೀಡಿದ್ದರೂ, ಅದನ್ನು ಸರಿಯಾಗಿ ಪರಿಶೀಲಿಸದೆ, ಬ್ಯಾಂಕ್‌ ಮ್ಯಾನೇಜರ್‌ಗಳು ಸಾಲ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ರೀತಿ ನಕಲಿ ದಾಖಲೆಗಳಿವೆ 4.5 ಕೋಟಿ ರೂ. ಸಾಲ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ...