ಮಧ್ಯಪ್ರದೇಶ | ಗೆಲುವಿನ ಶ್ರೇಯಸ್ಸು ಮೋದಿಗೆ ಎಂದ ಸಿಎಂ ಚೌಹಾಣ್

Date:

ಮಧ್ಯಪ್ರದೇಶದ ಜನರಿಗೆ ಪ್ರಧಾನಿ ಮೋದಿ ಮೇಲೆ ಅಪಾರ ನಂಬಿಕೆ ಇದೆ. ಚುನಾವಣಾ ಗೆಲುವು ಮೋದಿ ಅವರಿಗೆ ಸಲ್ಲುತ್ತದೆ ಎಂದು ಮಧ್ಯಪ್ರದೇಶದ ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

‘‘ಡಬಲ್ ಇಂಜಿನ್ ಸರ್ಕಾರ,ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿರುವ ಕೆಲಸಗಳನ್ನು ರಾಜ್ಯದ ಜನರಿಗೆ ತಲುಪಿಸಿದ್ದೇವೆ. ರಾಜ್ಯದಲ್ಲಿಯೂ ಜಾರಿಗೆ ತಂದ ಯೋಜನೆಗಳು ಜನರ ಹೃದಯ ಮುಟ್ಟಿವೆ” ಎಂದು ಅವರು ಹೇಳಿದ್ದಾರೆ.

“ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ವಿವಿಧ ಬಿಜೆಪಿ ನಾಯಕರು ಕೊಡುಗೆ ನೀಡಿದ್ದಾರೆ ಎಂದು ಚೌಹಾಣ್ ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಜೆಪಿ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, “ಇದು ಡಬಲ್ ಇಂಜಿನ್ ಸರ್ಕಾರದ ಮ್ಯಾಜಿಕ್” ಎಂದಿದ್ದಾರೆ.

“ಇದು ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ, ಪ್ರಧಾನಿ ಮೋದಿ ನಾಯಕತ್ವ, ಅಮಿತ್ ಶಾ ಮತ್ತು ಜೆಪಿ ನಡ್ಡಾ, ಮುಖ್ಯಮಂತ್ರಿ ಚೌಹಾಣ್ ಅವರ ಸಂಕಲ್ಪ ಹಾಗೂ ಮಧ್ಯಪ್ರದೇಶದ ಸಾರ್ವಜನಿಕರ ಮೇಲಿನ ಸಮರ್ಪಣೆಯ ಮ್ಯಾಜಿಕ್,” ಎಂದು ಅವರು ಹೇಳಿದ್ದಾರೆ.

ಮಧ್ಯಪ್ರದೇಶ 230 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 161 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2014ರಲ್ಲಿ ಬಿಜೆಪಿಗೆ ಬೆಂಬಲಿಸಿದ್ದೆವು, ಆದರೆ ಅವರು ನಿರೀಕ್ಷೆಯಂತೆ ಕೆಲಸ ಮಾಡಲಿಲ್ಲ: ನರೇಶ್ ಟೀಕಾಯತ್

ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಬಹಿರಂಗವಾಗಿ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ...

ಕೇಜ್ರಿವಾಲ್‌ರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗುತ್ತಿದೆ: ಭಗವಂತ್ ಮಾನ್ ಆರೋಪ

ದೆಹಲಿ ಅಬಕಾರಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ "ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...

ಯತೀಂದ್ರ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಪೇಜ್ ಸೃಷ್ಟಿ; ಸಿದ್ದರಾಮಯ್ಯ ವಿರುದ್ಧ ಅವಹೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಕಾಂಗ್ರೆಸ್‌ ಮುಖಂಡ ಯತೀಂದ್ರ ಸಿದ್ದರಾಮಯ್ಯರ...

ಏ.29ರ ನಂತರ ಕೇಜ್ರಿವಾಲ್ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ ; ನ್ಯಾಯಾಂಗ ಬಂಧನ ಏ.23ರವರೆಗೆ ವಿಸ್ತರಣೆ

ಅಬಕಾರಿ ನೀತಿ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ...