ಮಿಜೋರಾಂ ಚುನಾವಣಾ ಫಲಿತಾಂಶ ದಿನಾಂಕ ಮುಂದೂಡಿಕೆ

Date:

ಡಿಸೆಂಬರ್ 3 ರಂದು ಭಾನುವಾರ ನಡೆಯಬೇಕಿದ್ದ ಮಿಜೋರಾಂ ರಾಜ್ಯದ ಚುನಾವಣಾ ಮತದಾನ ಎಣಿಕೆ ದಿನಾಂಕವನ್ನು  ಕೇಂದ್ರ ಚುನಾವಣಾ ಆಯೋಗ ಡಿಸೆಂಬರ್ 4ಕ್ಕೆ ಮುಂದೂಡಿದೆ.

ಕ್ರಿಶ್ಚಿಯನ್‌ ಸಮುದಾಯದವರೇ ಹೆಚ್ಚಿರುವ ಮಿಜೋರಾಂನ ಜನರಿಗೆ ಡಿಸೆಂಬರ್ 3 ರ ಭಾನುವಾರ ವಿಶೇಷ ದಿನವಾಗಿದೆ. ಈ ಪ್ರಾತಿನಿಧ್ಯ ಪರಿಗಣಿಸಿದ ಚುನಾವಣಾ ಆಯೋಗವು ಮತ ಎಣಿಕೆ ದಿನಾಂಕವನ್ನು ಡಿ.4 ಕ್ಕೆ ಬದಲಾಯಿಸಲು ನಿರ್ಧರಿಸಿದೆ.

ಸ್ವಯಂ ಸೇವಾ ಸಂಸ್ಥೆಗಳು ಫಲಿತಾಂಶ ದಿನಾಂಕವನ್ನು ಮುಂದೂಡಬೇಕೆಂದು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇನ್ನುಳಿದಂತೆ ನಾಲ್ಕು ರಾಜ್ಯಗಳಾದ ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸ್ ಗಢ, ತೆಲಂಗಾಣ ರಾಜ್ಯಗಳ ಮತದಾನ ಎಣಿಕೆ ಡಿಸೆಂಬರ್ 3 ರಂದು ಪ್ರಕಟಗೊಳ್ಳಲಿದೆ.

 

 

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಧನದ ವಿರುದ್ಧ ಕೇಜ್ರಿವಾಲ್‌ಗೆ ಹೈಕೋರ್ಟ್‌ನಿಂದ ಮುಕ್ತಿಯಿಲ್ಲ; ಮುಂದಿನ ವಿಚಾರಣೆ ಏ.03ಕ್ಕೆ

ಅಬಕಾರಿ ಹಗರಕ್ಕೆ ಸಂಬಂಧಿಸಿದಂತೆ ಮಾ.15ರಂದು ಜಾರಿ ನಿರ್ದೇಶನಾಲಯ ಬಂಧನದ ಕ್ರಮವನ್ನು ಪ್ರಶ್ನಿಸಿದ...

ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ಡಿಕ್ಕಿ: ತಪ್ಪಿದ ಭಾರಿ ಅನಾಹುತ

ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿದ್ದ ಎರಡು ವಿಮಾನ ಗಳ ರೆಕ್ಕೆಗಳು ಡಿಕ್ಕಿ...

ನೋಟಿನ ರಾಶಿಯಲ್ಲಿ ಮಲಗಿದ ಅಸ್ಸಾಂ ಬಿಜೆಪಿ ಮಿತ್ರ ಪಕ್ಷದ ಮುಖಂಡ; ಫೋಟೋ ವೈರಲ್

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಫೋಟೋವೊಂದು ಅಸ್ಸಾಂ ರಾಜಕೀಯದಲ್ಲಿ ಭಾರೀ ವಿವಾದಕ್ಕೆ...

ಸಂಶಯಾತ್ಮಕ ವಹಿವಾಟುಗಳು: ಕೇರಳ ಸಿಎಂ ಪುತ್ರಿಯ ವಿರುದ್ಧ ಇ.ಡಿ ತನಿಖೆ

ಕೇರಳದ ಕೊಲ್ಲಂ ಹಾಗೂ ಅಲಪ್ಪುಳ ಕರಾವಳಿ ಪ್ರದೇಶಗಳ ಗಣಿಗಾರಿಕೆ ಕಂಪನಿಗಳಿಂದ ಸಂಶಯಾತ್ಮಕ...