ಮೈಸೂರು | ಅಕ್ರಮವಾಗಿ ಸಾಗಿಸುತ್ತಿದ್ದ 12 ಟನ್ ಅನ್ನಭಾಗ್ಯ ಅಕ್ಕಿ ವಶ

Date:

ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಬಿಡುಗಡೆ ಮಾಡಿದ್ದ 12 ಟನ್ ಅಕ್ಕಿಯನ್ನು ಮೈಸೂರು ನಗರ ಅಪರಾಧ ವಿಭಾಗದ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ನಗರದ ಸಿದ್ದಲಿಂಗಪುರ ಬಳಿ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಕ್ಕಿಯನ್ನು ಎಸಿಪಿ ಎಸ್ ಎನ್ ಸಂದೇಶ್ ಕುಮಾರ್ ನೇತೃತ್ವದ ಸಿಸಿಬಿ ತಂಡ ವಶಪಡಿಸಿಕೊಂಡಿದೆ.

ಅಕ್ಕಿ ತುಂಬಿದ ಚೀಲಗಳನ್ನುಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದಾರೆ ಎಂಬ ಸುಳಿವಿನ ಮೇರೆಗೆ ವಾಹನವನ್ನು ತಡೆದಿದ್ದು, ಬೆಂಗಳೂರಿಗೆ ಅಕ್ಕಿ ಸಾಗಿಸುತ್ತಿದ್ದ ಲಾರಿ ಚಾಲಕನನ್ನು ಮೇಟಗಳ್ಳಿ ಪೊಲೀಸರು ಬಂಧಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಖಾಸಗಿ ಬಸ್‌ ಚಾಲಕನ ‘ರ್‍ಯಾಶ್‌ ಡ್ರೈವಿಂಗ್‌’; ಬಸ್‌ನಿಂದ ಹೊರಬಿದ್ದು ಮಹಿಳೆ ಸಾವು

“4.1 ಲಕ್ಷ ಮೌಲ್ಯದ 60 ಚೀಲ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...